Author: Vidyamaana

ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಬೆಳ್ಳಾರೆ: ಮನೆ ಕಳವು ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ದಿನಾಂಕ 24.03.2022ರಂದು ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳವು ಪ್ರಕರಣದಲ್ಲಿ (ಅಪರಾಧ ಸಂಖ್ಯೆ 22/2022, ಕಲಂ 457, 380…

ಟಿಪ್ಪರ್ ಹರಿದು ವೈದ್ಯಕೀಯ ವಿದ್ಯಾರ್ಥಿನಿ ಸಾವು

ಬೆಂಗಳೂರು: ಟಿಪ್ಪರ್ ಲಾರಿ ಹರಿದು ವೈದ್ಯಕೀಯ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಮೈಸೂರು ರಸ್ತೆಯ ಆರ್.ಆರ್.ವೈದ್ಯಕೀಯ ಕಾಲೇಜು ಬಳಿ ನಡೆದಿದೆ. ಈ ಕಾಲೇಜಿನಲ್ಲೇ ನಾಲ್ಕನೇ ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದ ಕೃತಿಕಾ (21) ಮೃತ ಯುವತಿ. ಸ್ಕೂಟರ್ ಚಲಾಯಿಸುತ್ತಿದ್ದ ಮತ್ತೋರ್ವ ವಿದ್ಯಾರ್ಥಿನಿ ಹಂಸ ಕೂಡ…

ಮಹಿಳಾ ದಿನಾಚರಣೆ ಹೆಸರಿನಲ್ಲಿ ಅನುಮತಿ – ರಾಜಕೀಯಕ್ಕೆ ಅವಕಾಶವಿಲ್ಲ: ಪಂಜಿಗುಡ್ಡೆ ಈಶ್ವರ ಭಟ್ ಸ್ಪಷ್ಟನೆ..!!

ಪುತ್ತೂರು: ಮಹಿಳಾ ದಿನಾಚರಣೆ ಕಾರ್ಯಕ್ರಮವೆಂಬ ನಿಟ್ಟಿನಲ್ಲಿ ನಟರಾಜ ವೇದಿಕೆಯನ್ನು ಬಳಸಲು ಅನುಮತಿ ನೀಡಲಾಗಿದ್ದು, ದೇವಳದಲ್ಲಿ ಯಾವುದೇ ರೀತಿಯ ರಾಜಕೀಯ ಚಟುವಟಿಕೆಗಳಿಗೆ ಅವಕಾಶವಿಲ್ಲ ಎಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಸ್ಪಷ್ಟಪಡಿಸಿದ್ದಾರೆ.ಮಹಿಳಾ ದಿನಾಚರಣೆಯ ಅಂಗವಾಗಿ ‘ಮಹಿಳಾ…

ಬಂಟ್ವಾಳ: ₹1.79 ಲಕ್ಷ ಮೌಲ್ಯದ ಎಂಡಿಎಂಎ ವಶ, ನಾಲ್ವರು ಆರೋಪಿಗಳ ಬಂಧನ

ಬಂಟ್ವಾಳ, ಮಾ.11: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಭಗವಂತ ಕೋಡಿ ಪ್ರದೇಶದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಾಲ್ವರನ್ನು ಬಂಧಿಸಿ, ₹1,79,700 ಮೌಲ್ಯದ 17.97 ಗ್ರಾಂ ಎಂಡಿಎಂಎ (MDMA) ವಶಪಡಿಸಿಕೊಳ್ಳಲಾಗಿದೆ.ನೇರಳಕಟ್ಟೆ ಇಂದಿರಾ…

ಮಾರ್ಚ್ 14-ಪುತ್ತೂರು: ‘ಫಿಲೋ ಮಿಲನ – 2026’..!!

ಪುತ್ತೂರು, ಮಾ.11: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಮಾಗಮ ‘ಫಿಲೋ ಮಿಲನ – 2026’ ಕಾರ್ಯಕ್ರಮವು ಮಾರ್ಚ್ 14ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಸಂಚಾಲಕರಾದ ವಂ. ಫಾ. ಲಾರೆನ್ಸ್ ಮಸ್ಕರೇನಸ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ…

ಭಾರತದ ಮೊದಲ ‘ದಯಾಮರಣ’ಕ್ಕೆ ಸುಪ್ರೀಂ ಅಸ್ತು; 12 ವರ್ಷಗಳಿಂದ ಹಾಸಿಗೆ ಹಿಡಿದಿದ್ದ 32ರ ಯುವಕನಿಗೆ ಮುಕ್ತಿ!

ಭಾರತದ ನ್ಯಾಯಾಂಗ ಇತಿಹಾಸದಲ್ಲಿ ಇಂದು ಅತ್ಯಂತ ಮಹತ್ವದ ದಿನ. ಕಳೆದ 12 ವರ್ಷಗಳಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ (Vegetative State) ಉತ್ತರ ಪ್ರದೇಶದ 32 ವರ್ಷದ ಯುವಕನಿಗೆ ‘ದಯಾಮರಣ’ (Euthanasia) ನೀಡಲು ಸುಪ್ರೀಂ ಕೋರ್ಟ್ ಬುಧವಾರದಂದು ಐತಿಹಾಸಿಕ ಆದೇಶ ಹೊರಡಿಸಿದೆ. ಇದು ಭಾರತದಲ್ಲಿ…

ಅಮ್ಮನಿಗೆ ಜೀವ ನೀಡಿ ಉಸಿರು ಚೆಲ್ಲಿದ ಮಗ ಲಿವರ್ ದಾನದ ಬಳಿಕ ಮಗ ಸಾವು ಬದುಕುಳಿದ ತಾಯಿ

ಅ ಮ್ಮನಿಗೆ ತನ್ನ ಮಕ್ಕಳ ಮೇಲಿರುವ ಪ್ರೀತಿಯ ಮುಂದೆ ಎಲ್ಲವೂ ನಶ್ವರ. ಆಕೆ ತಮ್ಮ ಮಕ್ಕಳ ಖುಷಿಗಾಗಿ ಏನು ಬೇಕಾದರೂ ಮಾಡಬಲ್ಲಳು ಜೀವವನ್ನೇ ಬಿಡಬಲ್ಲಳು. ಆದರೆ ಇಲ್ಲೊಂದು ಕಡೆ ಅಮ್ಮನ ಜೀವ ಉಳಿಸುವುದಕ್ಕೆ ಹೋಗಿ ಮಗನ ಪ್ರಾಣ ಹೋಗಿದೆ. ಹೌದು ಅಮ್ಮನಿಗಾಗಿ…

ದೇವಸ್ಥಾನ ವೇದಿಕೆಯಲ್ಲಿ ರಾಜಕೀಯ ಕಾರ್ಯಕ್ರಮ: ಬಿಜೆಪಿ ಮಹಿಳಾ ಮೋರ್ಚಾದಿಂದ ದೂರು..!!

ಪುತ್ತೂರು, ಮಾ.11: ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ನಡೆದಿರುವುದನ್ನು ವಿರೋಧಿಸಿ ಬಿಜೆಪಿ ಮಹಿಳಾ ಮೋರ್ಚಾ ನಗರ ಮಂಡಲದಿಂದ ದೇವಸ್ಥಾನದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿದೆ.ದ.ಕ ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೆಸ್ ವತಿಯಿಂದ ಮಾ.8ರಂದು…

ಪುತ್ತೂರು :ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ-ಖಂಡನೆ..!!

ಪುತ್ತೂರು, ಮಾ.11: ಕಾರ್ಯಕ್ರಮಗಳಿಗೆ ಸಮಯ ಮಿತಿ ವಿಧಿಸುವ ವಿಚಾರದಲ್ಲಿ ಪೊಲೀಸರು ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ನೆಲ್ಲಿಕಟ್ಟೆ ಮಿತ್ರ ಮಂಡಲದ ಪದಾಧಿಕಾರಿಗಳ ಸಭೆಯಲ್ಲಿ ಆರೋಪ ವ್ಯಕ್ತವಾಯಿತು.ನೆಲ್ಲಿಕಟ್ಟೆ ಮಿತ್ರ ಮಂಡಲದ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ…

ಪುತ್ತೂರಿನಲ್ಲೇ 300 ಹಾಸಿಗೆಗಳ ಸರಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಆಗ್ರಹ..!!

ಪುತ್ತೂರು: ನಗರದ ಹೃದಯಭಾಗದಲ್ಲಿರುವ ಹಾಲಿ ಸರಕಾರಿ ಸಾರ್ವಜನಿಕ ಆಸ್ಪತ್ರೆಯ 5.16 ಎಕರೆ ಜಾಗದಲ್ಲೇ ಸುಸಜ್ಜಿತ 300 ಹಾಸಿಗೆ ಸಾಮರ್ಥ್ಯದ ಸರಕಾರಿ ಮೆಡಿಕಲ್ ಆಸ್ಪತ್ರೆ ನಿರ್ಮಿಸಬೇಕು ಎಂದು ಸರಕಾರಿ ಆಸ್ಪತ್ರೆಯ ರಕ್ಷಾ ಸಮಿತಿ ನಿಕಟಪೂರ್ವ ಸದಸ್ಯರು ಆಗ್ರಹಿಸಿದ್ದಾರೆ.ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಫೀಕ್…

Join WhatsApp Group
error: Content is protected !!