Author: Vidyamaana

ದಕ್ಷಿಣ ಕನ್ನಡ ; ನಾಳೆ (ಮೇ 31)ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಸುರಿಯುತ್ತಿರುವ ಕಾರಣ ನಾಳೆ (ಮೇ 31 ಶನಿವಾರ) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿಲ್ಲ.ಜಿಲ್ಲೆಯಲ್ಲಿ ಮಳೆಯಿಂದಾಗಿ ಅಲ್ಲಲ್ಲಿ ಅವಘಡಗಳು ಸಂಭವಿಸುತ್ತಿದ್ದು…

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಆಸ್ಪತ್ರೆಗೆ ದಾಖಲು, ಯಾರಿವ್ ಕೈಗೆ ತಾತ್ಕಾಲಿಕ ಅಧಿಕಾರ..!!!

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು(Benjamin Netanyahu) ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಒಂದೆಡೆ ಗಾಜಾ ಯುದ್ಧದ ಮಧ್ಯೆ, ಇಸ್ರೇಲ್ ಮತ್ತು ಹಮಾಸ್ ನಡುವೆ ಕದನ ವಿರಾಮದ ಕುರಿತು ಮಾತುಕತೆ ನಡೆಯುತ್ತಿದ್ದರೆ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಶುಕ್ರವಾರ ಪ್ರಧಾನಿ ಕಚೇರಿಯಿಂದ…

ಗ್ಯಾಸ್ ಡೆಲಿವರಿ ನೀಡಲು ಬಂದ ಡೆಲಿವರಿ ಬಾಯ್‌ನಿಂದ ಮಹಿಳೆಯ ಮೇಲೆ ಅತ್ಯಾ*ಚಾರ ಯತ್ನ

ಚಾಮರಾಜನಗರ ತಾಲೂಕಿನ ಸಂತೇಮಾರಹಳ್ಳಿ ಗ್ರಾಮದಲ್ಲಿ ಗ್ಯಾಸ್ ಡೆಲಿವರಿ ನೀಡಲು ಬಂದ ವ್ಯಕ್ತಿಯೊಬ್ಬ ಮಹಿಳೆಯ ಮೇಲೆಯೇ ಬಲಾತ್ಕಾರಕ್ಕೆ ಯತ್ನಿಸಿದ ಘಟನೆ ನಡೆದಿದೆ. ಮೇ 21 ರಂದು ನಡೆದ ಈ ದುರ್ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ಥೆ ಮೈಸೂರಿಗೆ ತೆರಳಲು ಸಿದ್ಧವಾಗುತ್ತಿದ್ದ ಸಂದರ್ಭ ಮಧ್ಯಾಹ್ನ…

ಬೆಳ್ತಂಗಡಿ :ದುರಸ್ತಿ ಮಾಡುವ ವೇಳೆ ವಿದ್ಯುತ್‌ ಆಘಾತ:ಸಹಾಯಕ ಪವರ್ ಮ್ಯಾನ್ ಮೃತ್ಯು

ಬೆಳ್ತಂಗಡಿ: ಕುವೆಟ್ಟು ಗ್ರಾಮದ ಸಹಾಯಕ ಪವರ್ ಮ್ಯಾನ್ ವಿಜೇಶ್ ಜೈನ್ HT ಲೈನ್ ನಲ್ಲಿ ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿದ್ದಾರೆ.ಬೆಳ್ತಂಗಡಿ ತಾಲೂಕಿನ ಓಡಿನ್ನಾಳ ಗ್ರಾಮದ ಕೆಂಜಿಲ ಮನೆ ನಿವಾಸಿ ಸುಕುಮಾರ್ ಜೈನ್ ಮತ್ತು ಪೂರ್ಣಿಮಾ ಜೈನ್ ದಂಪತಿಗಳ ಎರಡನೇ ಮಗ ವಿಜೇಶ್…

ಬಂಟ್ವಾಳ: ಶಂಕಿತ ಡೆಂಗ್ಯೂ ಜ್ವರಕ್ಕೆ ವಿದ್ಯಾರ್ಥಿ ಬಲಿ..!!!

ಬಂಟ್ವಾಳ: ಶಂಕಿತ ಡೆಂಗ್ಯೂ ಜ್ವರಕ್ಕೆ ತಾಲೂಕಿನ ಅಮ್ಮಾಡಿ ಗ್ರಾಮದ ಕಿನ್ನಿಬೆಟ್ಟಿನ ವಿದ್ಯಾರ್ಥಿಯೋರ್ವ ಬಲಿಯಾದ ಘಟನೆ ಮೇ 30ರ ಶುಕ್ರವಾರ ನಡೆದಿದೆ. ಕಿನ್ನಿಬೆಟ್ಟು ನಿವಾಸಿ ಗೋಪಾಲ ಗೌಡ ಅವರ ಪುತ್ರ ಹಿತೇಶ್‌(೧೭) ಮೃತ ಬಾಲಕ. ಕಳೆದ ಹಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಈತ…

ಕಾಸರಗೋಡಿನಲ್ಲಿ ವಿಪರೀತ ಮಳೆ, ಮಧೂರು ದೇವಾಲಯದೊಳಗೇ ನುಗ್ಗಿದ ನೀರು

ಕೇರಳ ಗಡಿ ಜಿಲ್ಲೆ ಕಾಸರಗೋಡಿನಲ್ಲಿ ವಿಪರೀತ ಮಳೆಯಾಗುತ್ತಿದ್ದು, ಪ್ರಸಿದ್ಧ ಮಧೂರು ದೇವಾಲಯದ ಪ್ರಾಂಗಣದೊಳಗೇ ನೀರು ನುಗ್ಗಿದೆ. ಕೇರಳದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದೆ. ಅದರಲ್ಲೂ ಕಾಸರಗೋಡು ಜಿಲ್ಲೆಯಲ್ಲಿ ವಿಪರೀತ ಮಳೆಯಾಗುತ್ತಿದೆ. ಇಂದೂ ಕೂಡಾ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆಯಾಗಿದೆ.ಬೆಳಿಗ್ಗೆಯಿಂದಲೇ ಭಾರೀ ಮಳೆಯಾಗುತ್ತಿದೆ. ಈ…

BIG NEWS: ಲೇಡಿ ಗ್ಯಾಂಗ್ ನಿಂದ ಸಲೂನ್ ಗೆ ನುಗ್ಗಿ ದಾಂಧಲೆ, ಹಲ್ಲೆ: ಮೂವರು ಆರೋಪಿಗಳು ಅರೆಸ್ಟ್

ಲೇಡಿ ಗ್ಯಾಂಗ್ ಒಂದು ಸಲೂನ್ ಗೆ ನುಗ್ಗಿ ದಾಂಧಲೆ ನಡೆಸಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ. ಈ ಬಗ್ಗೆ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಂಜು (40) ಎಂಬುವವರು…

ಬಂಟ್ವಾಳ :ಹತ್ಯೆಗೀಡಾದ ರಹೀಂ ಮನೆಗೆ SDPI ರಾಜ್ಯಾಧ್ಯಕ್ಷ ಅಬ್ದುಲ್‌ ಮಜೀದ್‌ ಭೇಟಿ

ಬಂಟ್ವಾಳ: ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಅಬ್ದುಲ್‌ ರಹೀಂ ಅವರ ಕೊಳತ್ತಮಜಲು ಮನೆಗೆ ಎಸ್‌ ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್‌ ಮಜೀದ್‌ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಬಳಿಕ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೂಡಲೇ, ಈ ಹತ್ಯೆಯ ತನಿಖೆಗಾಗಿ, ಐಪಿಎಸ್ ಅಧಿಕಾರಿಯ ನೇತೃತ್ವದಲ್ಲಿ…

ಮಂಗಳೂರು: ಮನೆಯ ಮೇಲೆ ಕುಸಿದ ಗುಡ್ಡ – ಗುಡ್ಡ ಕುಸಿತಕ್ಕೆ ಮೂವರು ಬಲಿ, ನಾಲ್ವರ ರಕ್ಷಣೆ

ಮಂಗಳೂರು ಬಳಿಯ ಉಳ್ಳಾಲದಲ್ಲಿ ಭೂ ಕುಸಿತಕ್ಕೆ ಸಿಲುಕಿ ಮನೆಯಲ್ಲಿ ಮಲಗಿದ್ದ 3 ಜನರ ಪೈಕಿ ಮೂವರು ಮೃತಪಟ್ಟಿದ್ದಾರೆ. ಆದರೆ, ಮನೆ ಕುಸಿತವಾದಾಗ ತನ್ನ ಪ್ರಾಣ ಹೋದರೂ ಸರಿ ಮಕ್ಕಳನ್ನು ಉಳಿಸೋಣವೆಂದು ಗೋಡೆಯ ಭಾರ ತಾನು ತಡೆದುಕೊಂಡು ಮಕ್ಕಳನ್ನು ಉಳಿಸಿದ್ದಳು. ಗೋಡೆಯ ಭಾರಕ್ಕೆ…

ದಕ್ಷಿಣ ಕನ್ನಡ ನೂತನ ಎಸ್.ಪಿ.ಯಾಗಿ ಡಾ.ಅರುಣ್ ಕೆ. IPS ಅಧಿಕಾರ ಸ್ವೀಕಾರ

ಚಾರ್ಜ್ ತಗೊಳ್ತಿದ್ದಂತೆ ಸಮಾಜ ಘಾತುಕರಿಗೆ SP ವಾರ್ನಿಂಗ್!!

ಸಮಾಜ ಘಾತುಕ ಘಟನೆಗಳ ಮಾಹಿತಿ ನಿಮಗಿದ್ರೆ ಹೀಗೆ ಮಾಡಿ…

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ನೂತನ ಎಸ್ಪಿಯಾಗಿ ಡಾ. ಅರುಣ್ ಕೆ. ಶುಕ್ರವಾರ ನಿರ್ಗಮನ ಎಸ್ಪಿ ಯತೀಶ್‌ ಎನ್‌. ಅವರಿಂದ ಅಧಿಕಾರ ಸ್ವೀಕರಿಸಿದರು. ಅಧಿಕಾರ ವಹಿಸಿಕೊಂಡ ಬಳಿಕ ಮಾತನಾಡಿದ ಅವರು, ಮತೀಯ ಪ್ರಕರಣ, ಗೂಂಡಾಗಿರಿ ಪ್ರಕರಣಗಳ ಬಗ್ಗೆ ಗಂಭೀರವಾಗಿ ಪರಿಗಣಿಸಲಾಗುವುದು. ರೌಡಿ…

Join WhatsApp Group
error: Content is protected !!