ಎಸ್ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಝಿಗೆ ಜಾಮೀನು: ಪುತ್ತೂರಿನಲ್ಲಿ ಕಾರ್ಯಕರ್ತರ ಸಂಭ್ರಮಾಚರಣೆ
ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಝಿ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ ಹಿನ್ನೆಲೆ, ಪಕ್ಷದ ಕಾರ್ಯಕರ್ತರು ಪಟ್ಟಣದಲ್ಲಿ ಸಂಭ್ರಮಾಚರಣೆ ನಡೆಸಿದರು.ಎಂ.ಕೆ. ಫೈಝಿಯನ್ನು ಇಡಿ (ED) ಕಳೆದ ವರ್ಷ ಪ್ರಕರಣದ ಸಂಬಂಧ…
