ಫೆ. 11 : ಡಾ.ನಝೀರ್ ಅಹಮದ್ ಕ್ಲಿನಿಕ್‌ನಲ್ಲಿ ಮಾಸಿಕ ಥೈರಾಯಿಡ್ ಗ್ರಂಥಿಯ ತಪಾಸಣೆ, HBA1C, ಶುಗರ್, ಕೊಲೆಸ್ಟ್ರಾಲ್, ಬಿ.ಎಂ.ಡಿ ಉಚಿತ ತಪಾಸಣೆ
ಪುತ್ತೂರು :ವೈದ್ಯಕೀಯ ತಜ್ಞ ಡಾ. ನಝೀರ್ ಅಹಮ್ಮದ್ ಅವರ ಆಶ್ರಯದಲ್ಲಿ, ರೋಟರಿ ಕ್ಲಬ್ ಪುತ್ತೂರು ಮತ್ತು ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಸಹಯೋಗದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.ಫೆಬ್ರವರಿ 11, 2026 ಬುಧವಾರ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 12.30ರವರೆಗೆ ಕಲ್ಲಾರೆ…
