ವಿರೋಧಕ್ಕೂ ಕ್ಯಾರೇ ಅನ್ನದೇ ಮಂಗಳಮುಖಿಯನ್ನು ಮದ್ವೆಯಾದ ನಂದು
ಆಂಧ್ರಪ್ರದೇಶದ ಎನ್‌ಟಿಆರ್ ಜಿಲ್ಲೆಯ ವ್ಯಕ್ತಿಯೊಬ್ಬರು ಟ್ರಾನ್ಸ್‌ಜೆಂಡರ್ ಮಹಿಳೆಯನ್ನು ಮದುವೆಯಾಗುವ ಮೂಲಕ ಎಲ್ಲರ ಹುಬ್ಬೇರಿಸಿದ್ದಾರೆ. ಮೂರು ವರ್ಷಗಳ ಹಿಂದೆ ಭೇಟಿಯಾಗಿ ಈ ಮಹಿಳೆಯ ಜೊತೆ ಪ್ರೀತಿಯಲ್ಲಿ ಬಿದ್ದಿದ್ದ ಯುವಕ, ಸಮಾಜದ ಎಲ್ಲಾ ಮಾತುಗಳನ್ನು, ನಿರೀಕ್ಷೆಗಳನ್ನು ಧಿಕ್ಕರಿಸಿ ಪ್ರೀತಿಯನ್ನು ಅಪ್ಪಿಕೊಂಡಿದ್ದಾರೆ. ವಿಸ್ಸನ್ನಪೇಟೆಯ ನಂದು ಎಂಬ…
