Author: Vidyamaana

ಸ್ವಿಮಿಂಗ್‌ ಪೂಲ್‌ನಲ್ಲಿ ಮುಳುಗಿ 22 ವರ್ಷದ ಯುವಕ ಸಾವು.. ಶಾಕಿಂಗ್‌ ವಿಡಿಯೋ ವೈರಲ್‌!

ಸ್ವಿಮಿಂಗ್‌ ಪೂಲ್‌ನಲ್ಲಿ ಮುಳುಗಿ 22 ವರ್ಷದ ಯುವಕ ಸಾವನಪ್ಪಿರುವ ಆಘಾತಕಾರಿ ಘಟನೆ ಗುಜರಾತ್‌ನ ಸೂರತ್‌ನಲ್ಲಿರುವ ಅಕ್ಷಯ್ ರೆಸಾರ್ಟ್‌ನಲ್ಲಿ ನಡೆದಿದೆ. ಸೂರತ್‌ನ ಪಾಂಡೇಸರ ನಿವಾಸಿ ಪುರುಷೋತ್ತಮ್ ಅಶೋಕಭಾಯ್ ಚೌಧರಿ ಮೃತಪಟ್ಟ ಯುವಕ. ಘಟನೆ ಮಾರ್ಚ್ 23ರಂದು ನಡೆದಿದ್ದು, ವಿಡಿಯೋ ತಡವಾಗಿ ಬೆಳಕಿಗೆ ಬಂದಿದೆ.…

ಪುತ್ತೂರು :ಮುಳಿಯ ಗೋಲ್ಡ್-ಡೈಮಂಡ್ಸ್‌ನಲ್ಲಿ ‘ಡೈಮಂಡ್ ಫೆಸ್ಟ್’ ಉದ್ಘಾಟನೆ

ಪುತ್ತೂರು, ಮಾ. 30: ಪ್ರಸಿದ್ಧ ಆಭರಣ ಸಂಸ್ಥೆ ಮುಳಿಯ ಗೋಲ್ಡ್-ಡೈಮಂಡ್ಸ್ ವತಿಯಿಂದ ಗ್ರಾಹಕರಿಗಾಗಿ ಆಯೋಜಿಸಲಾದ ‘ಡೈಮಂಡ್ ಫೆಸ್ಟ್’ ವಿಶೇಷ ಉತ್ಸವ ಭಾನುವಾರ ಉದ್ಘಾಟನೆಯಾಯಿತು.ಸುಬ್ರಹ್ಮಣ್ಯ ಶ್ರೀಕೃಷ್ಣ ರೆಸಿಡೆನ್ಸಿ ಮಾಲಕಿ ಪ್ರಜ್ಞಾ ಶೆಣೈ ಉತ್ಸವವನ್ನು ಉದ್ಘಾಟಿಸಿ ಮಾತನಾಡಿ, ಗುಣಮಟ್ಟ ಮತ್ತು ನಂಬಿಕೆಯಿಂದ ಜನರ ವಿಶ್ವಾಸ…

ಬೆಂಗಳೂರು: ಕೌಟುಂಬಿಕ ಕಲಹ; ಟೆಕ್ಕಿ ದಂಪತಿ ಆತ್ಮಹತ್ಯೆ

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆ ಟೆಕ್ಕಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಸೋಮವಾರ ನಡೆದಿದೆ.ಭಾನು ಚಂದ್ರ ರೆಡ್ಡಿ ಹಾಗೂ ಸಾಜಿಯಾ ಮೃತಪಟ್ಟ ದಂಪತಿಗಳಾಗಿದ್ದಾರೆ. ಇಬ್ಬರೂ ಖಾಸಗಿ ಕಂಪನಿಯಲ್ಲಿ ಟೆಕ್ಕಿಗಳಾಗಿ ಕೆಲಸ ಮಾಡುತ್ತಿದ್ದರು ಎಂದು…

ಒಣಗಿದ ದಾಸವಾಳ ನುಂಗಿ ಮಗು ಮೃತ್ಯು

ಮೈಸೂರು: ಒಣಗಿದ ದಾಸವಾಳ ಹೂ ನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ ದಾರುಣ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ದೊಡ್ಡ ಹೆಜ್ಜೂರು ಗ್ರಾಮದಲ್ಲಿ ನಡೆದಿದೆ. ಮನೆಯ ಹೊಸಲಿನಲ್ಲಿ ಪೂಜೆಗೆ ಇರಿಸಿದ್ದ ದಾಸವಾಳದ ಹೂವನ್ನು ಆರೂವರೆ ತಿಂಗಳ ಮಗು ನುಂಗಿದ ಪರಿಣಾಮ ಉಸಿರುಗಟ್ಟಿ…

ಯುವತಿಯನ್ನು ಹತ್ಯೆಗೈದು ಮೃತ ದೇಹ ಪೀಸ್ ಮಾಡಿ ಫ್ರಿಜ್‌ ನಲ್ಲಿಟ್ಟ ನೌಕಾಪಡೆ ಉದ್ಯೋಗಿ!

ವಿ ಶಾಖಪಟ್ಟಣ (ಆಂಧ್ರಪ್ರದೇಶ): ನಗರದ ಗಾಜುವಾಕ ಪ್ರದೇಶದಲ್ಲಿ ರವಿವಾರ ರಾತ್ರಿ ಮೈ ನಡುಗಿಸುವಂತಹ ಘಟನೆಯೊಂದು ನಡೆದಿದೆ. ನೌಕಾಪಡೆಯ (Navy) ಉದ್ಯೋಗಿಯೊಬ್ಬ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ, ಸಾಕ್ಷ್ಯ ನಾಶಪಡಿಸಲು ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಜ್‌ನಲ್ಲಿ ಅಡಗಿಸಿಟ್ಟಿದ್ದಾನೆ ಘಟನೆಯ ವಿವರ:…

ಆರಿಫ್ ಕೊಲೆ ಪ್ರಕರಣ:ಸಿಸಿಬಿ ತನಿಖೆ ವರ್ಗಾವಣೆ -ಆರು ಮಂದಿ ಗುರುತು ಪತ್ತೆ, ಶೋಧ ಮುಂದುವರಿಕೆ

ಮಂಗಳೂರು: ಆರಿಫ್ ಹತ್ಯೆ ಪ್ರಕರಣದ ತನಿಖೆಯನ್ನು ಸಿಸಿಬಿ ಎಸಿಪಿ ಅವರಿಗೆ ವರ್ಗಾಯಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಪ್ರಕರಣದಲ್ಲಿ ನೇರವಾಗಿ ಭಾಗವಹಿಸಿರುವ ಆರು ಆರೋಪಿಗಳನ್ನು ಗುರುತಿಸಲಾಗಿದೆ. ಆದರೆ ಅವರು ನಿರಂತರವಾಗಿ ಸ್ಥಳಾಂತರವಾಗುತ್ತಿರುವುದರಿಂದ ಅವರನ್ನು ತಕ್ಷಣ ಬಂಧಿಸುವಲ್ಲಿ ತನಿಖಾ ತಂಡಗಳಿಗೆ ಸವಾಲುಗಳು ಎದುರಾಗಿವೆ ಎಂದು ಮೂಲಗಳು…

ಬೆಳ್ತಂಗಡಿ :ಮದುವೆಯಾದ ತಿಂಗಳಲ್ಲೇ ಉದ್ಯಮಿ ಆತ್ಮಹತ್ಯೆ ಯತ್ನ: ಚಿಕಿತ್ಸೆ ಫಲಿಸದೆ ಸಾವು..!!

ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ವಿವಾಹಿತ ಉದ್ಯಮಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಚಿಕಿತ್ಸೆ ಫಲಿಸದೆ ಅವರು ಮಾ.29ರಂದು ಬೆಳಗ್ಗೆ ಮೃತಪಟ್ಟಿದ್ದಾರೆ.ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕರ್ನೋಡಿ ಪ್ರದೇಶದಲ್ಲಿ ಅಜ್ಜನ ಮನೆಯಲ್ಲಿ ವಾಸವಾಗಿದ್ದ ಹಾಗೂ ಮೂಲತಃ ಪುತ್ತೂರು ತಾಲೂಕಿನ…

ಆಫೀಸ್‌ನಲ್ಲಿ ಮಹಿಳಾ ಉದ್ಯೋಗಿಗೆ ಲಿಪ್ ಕಿಸ್ ಕಿರುಕುಳ, ವಿಡಿಯೋ ವೈರಲ್ ಬೆನ್ನಲ್ಲೇ ಆರೋಪಿ ಅರೆಸ್ಟ್

ಕಚೇರಿಯಲ್ಲಿ ಮಹಿಳಾ ಉದ್ಯೋಗಿಯೊಬ್ಬರಿಗೆ ಕಿರುಕುಳ ನೀಡಿದ ಘಟನೆ ಇದೀಗ ಭಾರಿ ಕೋಲಾಹಲಕ್ಕೆ ಕಾರಣವಾಗಿದೆ. ಖಾಸಗಿ ವೇರ್‌ಹೌಸ ಕಚೇರಿಯಲ್ಲಿ ಕೆಲಸದಲ್ಲಿ ಮಗ್ನರಾಗಿ ಕುಳಿತಿದ್ದ ಮಹಿಳಾ ಉದ್ಯೋಗಿ ಬಳಿಗೆ ಸಹಾಯ ನೀಡುವ ನೆಪದಲ್ಲಿ ಪಂದ ಪುರುಷ ಉದ್ಯೋಗಿ ನೇರವಾಗಿ ಲಿಪ್ ಕಿಸ್ ನೀಡಲು ಯತ್ನಿಸಿದ…

ಆನ್‌ಲೈನ್ ಹೂಡಿಕೆ ಹೆಸರಲ್ಲಿ ದೋಖಾ, 1.28 ಕೋಟಿ ಕಳೆದುಕೊಂಡ ವ್ಯಕ್ತಿ

ಚಿ ಕ್ಕಮಗಳೂರು : ಜಿಲ್ಲೆಯ ಕಡೂರು ತಾಲ್ಲೂಕಿನ ಶಿವಪುರ ಗ್ರಾಮದ ಕಲ್ಲೇಗೌಡ ಎಂಬುವವರು ಸೈಬರ್ ವಂಚಕರ (Cyber crime) ಜಾಲಕ್ಕೆ ಸಿಲುಕಿ ಬರೋಬ್ಬರಿ 1.28 ಕೋಟಿ ರೂಪಾಯಿಗೂ ಅಧಿಕ ಹಣವನ್ನು ಕಳೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ (Facebook) ಕಂಡ ಒಂದು ಜಾಹೀರಾತಿನ…

ಬೆಳ್ತಂಗಡಿ: ಬೈಕ್ ಸ್ಕೀಡ್‌ ಆಗಿ ಡಿವೈಡರ್‌ಗೆ ಡಿಕ್ಕಿ; ವಿದ್ಯಾರ್ಥಿ ಸಾವು, ಸವಾರ ಪುತ್ತೂರು ಮೂಲದ ಲಿಖಿತ್ ಗಂಭೀರ..!!

ಬೆಳ್ತಂಗಡಿ: ಬೈಕ್ ಸ್ಕೀಡ್‌ ಆಗಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸಹಸವಾರ ವಿದ್ಯಾರ್ಥಿ ಮೃತಪಟ್ಟಿದ್ದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ತಡರಾತ್ರಿ ಉಜಿರೆ–ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.ಮಾ. 28ರಂದು ರಾತ್ರಿ ಸುಮಾರು 12.30ರ ವೇಳೆ ಉಜಿರೆಯ ಕಾಲೇಜು ರಸ್ತೆಯಲ್ಲಿರುವ ಪಂಚಮಿ…

Join WhatsApp Group
error: Content is protected !!