Author: Vidyamaana

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನಿಂದ ಇಬ್ಬರಿಗೆ ವೈದ್ಯಕೀಯ ಚಿಕಿತ್ಸೆಗೆ ಆರ್ಥಿಕ ನೆರವು

ಮುಂಡೂರು ಗ್ರಾಮದ ಕಡ್ಯ ನಿವಾಸಿ ವಸಂತ ಗೌಡ ಹಾಗೂ ನೆಲ್ಲಿಕಟ್ಟೆಯ ರಾಜೇಶ್ ಅವರಿಗೆ ವೈದ್ಯಕೀಯ ಚಿಕಿತ್ಸೆಗೆ ಅಗತ್ಯವಿರುವ ಆರ್ಥಿಕ ಸಹಕಾರವನ್ನು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಹಿಂದುವಿ ಕಚೇರಿಯಲ್ಲಿ ಹಸ್ತಾಂತರಿಸಲಾಯಿತು. ಸಹಾಯ ಹಸ್ತಾಂತರ ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಸಂಚಾಲಕರಾದ ಅರುಣ್ ಕುಮಾರ್…

BREAKING: ಸಿಎಂ ಸಿದ್ಧರಾಮಯ್ಯ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಪಾರ್ವತಿ ಅವರಿಗೆ ಶ್ವಾಸಕೋಶ ಸಂಬಂಧಿತ ತೊಂದರೆ ಕಾಣಿಸಿಕೊಂಡಿದ್ದು, ವೈದ್ಯರು ತಕ್ಷಣ ಚಿಕಿತ್ಸೆ…

ಸೌದಿ ಬಸ್‌ – ಟ್ಯಾಂಕರ್ ದುರಂತದಲ್ಲಿ ಕನ್ನಡಿಗನೂ ಸಾವು, ಮೃತ ಭಾರತೀಯರ ಸಂಖ್ಯೆ 45ಕ್ಕೆ ಏರಿಕೆ!

ಸೌದಿ ಅರೇಬಿಯಾದಲ್ಲಿ ಸಂಭವಿಸಿದ ರಣ ಭೀಕರ ಅಪಘಾತದಲ್ಲಿ ಕರ್ನಾಟಕದ ಓರ್ವ ವ್ಯಕ್ತಿ ಸಾವನ್ನಪ್ಪಿರುವ ವರದಿ ಬಂದಿದೆ. ಹುಬ್ಬಳ್ಳಿಯ ಮೂಲದ ಗಣೇಶ ಪೇಟೆ ನಿವಾಸಿ ಅಬ್ದುಲ್ ಗಣಿ ಶಿರಹಟ್ಟಿ(52) ಮೃತಪಟ್ಟ ದುರ್ದೈವಿ ಆಗಿದ್ದಾರೆ. ಹಲವು ವರ್ಷಗಳಿಂದ ದುಬೈನಲ್ಲಿಯೇ ಕೆಲಸ ಮಾಡಿಕೊಂಡಿದ್ದ ಅಬ್ದುಲ್ ಗಣಿ…

ಪ್ರಧಾನಿ ಭೇಟಿ ಬಳಿಕ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ: ಮೋದಿ ಜೊತೆ ಏನೆಲ್ಲಾ ಚರ್ಚೆ?

ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರ್ನಾಟಕ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಭೇಟಿ ಮಾಡಿದ್ದು, ರಾಜ್ಯಕ್ಕೆ ಸಂಬಂಧಿಸಿದಂತೆ ಹಲವು ವಿಷಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಬೆಳೆಹಾನಿ, ಕಬ್ಬು ಬೆಳೆಗಾರರ ಸಮಸ್ಯೆ, ಮಹದಾಯಿ ಮತ್ತು ಮೇಕೆದಾಟು ಯೋಜನೆಗಳು ಸೇರಿ ಹಲವು ಪ್ರಮುಖ ವಿಷಯಗಳ ಬಗ್ಗೆ…

ಮಾಡಾವು – ಸುಳ್ಯ 110 ಕೆ ವಿ ವಿದ್ಯುತ್ ಲೈನ್
ಅರಣ್ಯ ಪ್ರದೇಶದ ಮರ ತೆರವು ಮಾಡಿಸಿ: ಡಿಎಫ್ಒ ಗೆ ಶಾಸಕ ಅಶೋಕ್ ರೈ ಸೂಚನೆ

ಪುತ್ತೂರು: ಮಾಡಾವಿನಿಂದ ಸುಳ್ಯಕ್ಕೆ ಹಾದು ಹೋಗುವಲ್ಲಿ ಅರಣ್ಯ ವ್ಯಾಪ್ತಿಯಲ್ಲಿರುವ ಮರಗಳನ್ನು ತೆರವು ಮಾಡುವಲ್ಲಿ ಶೀಘ್ರಕ್ರ‌ ಕೈಗೊಳ್ಳುವಂತೆ ಶಾಸಕ ಅಶೋಕ್ ರೈ ಅವರು ಡಿಎಫ್ಒ ಆಂಟನಿ ಮರಿಯಪ್ಪ ಅವರಿಗೆ ಸೂಚನೆ ನೀಡಿದರು.110 ಕೆ ವಿ ಲೈನ್ ಗಳು ಕಣಿಯಾರ್ ಮಲೆ ಅರಣ್ಯ ಹಾಗೂ…

ಬೆಳ್ತಂಗಡಿಯ ಯಾವ ಜನಪ್ರತಿನಿದಿಯೂ ಮಾಡದ ಕೆಲಸವನ್ನು
ಪುತ್ತೂರು ಶಾಸಕ ಅಶೋಕ್ ರೈ ಮಾಡಿದರು…!

ಪುತ್ತೂರು; ಅಬ್ದುಲ್ ಲತೀಫ್ ಕರಾಯ, ಇವರು ಕೂಲಿ ಕಾಮಿಕರು, ೯ ಸೆಂಟ್ಸ್ ಜಾಗದಲ್ಲಿ ಮನೆ ಮಾಡಿ ಕುಟುಂಬದ ಜೊತೆ ವಾಸಮಾಡುತ್ತಿದ್ದಾರೆ. ಇವರ ಮಗಳ ಮದುವೆ ನಿಗಧಿಯಾಗಿದೆ, ಮದುವೆಗೆ ಹಣಕಾಸಿನ ಕೊರತೆಯಿದೆ, ಮಗಳ ಮದುವೆಗೆ ಜಾಗದ ಅಡವಿಟ್ಟು ಬ್ಯಾಂಕಿಂದ ಲೋನ್ ಪಡೆಯಬೇಕಿತ್ತು. ಲೋನ್…

ಕುಡಿಯುವ ನೀರಿನ ಸಂಪರ್ಕಕ್ಕೆ ಖಾಸಗಿಯವರಿಂದ ಅಡ್ಡಿ: ಶಾಸಕ ಅಶೋಕ್ ರೈ ಗೆ ಸ್ಥಳೀಯರಿಂದ ದೂರು

ಪುತ್ತೂರು: ನಗರಸಭೆ ವ್ಯಾಪ್ತಿ ಬಲ್ನಾಡು ಗ್ರಾಮದ ಭಂಡಾರದ ಮನೆ ಸಮೀಪದ ನಿವಾಸಿಯಾಗಿರುತ್ತೇವೆ. ಬಲ್ನಾಡು ಗ್ರಾಮಸ್ಥರಾದ. ಉಳ್ಳಾಳೆ ದೈವಸ್ಥಾನಕ್ಕೆ (ನಗರಸಭೆಯ ವತಿಯಿಂದ ) ಮತ್ತು, ಭಾಸ್ಕರ ಕಡವೆಡುಮನೆ, ಶ್ರೀಧರ ಗೌಡ ನಡುಮನೆ, ಲಕ್ಷ್ಮೀ ಪೂಜಾ ಬಾಳೆಹಿತ್ತು ಜಲಸಿರಿ ಯೋಜನೆಯಡಿಯಲ್ಲಿ ನೀರಿಗಾಗಿ ಅರ್ಜಿಸಲ್ಲಿಸಿದ್ದು ಟೆಂಡರ್…

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ರದ್ದು..!!

ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿಗೆ ಗಡೀಪಾರು ಮಾಡಿಪುತ್ತೂರು ಉಪವಿಭಾಗಾಧಿಕಾರಿ 2025ರ ಸೆ. 18ರಂದು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಸೋಮವಾರ (ನ.17) ರದ್ದುಪಡಿಸಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸೂರಜ್ ಗೋವಿಂದರಾಜ್ ಅವರಿದ್ದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಈ ಆದೇಶ ໖໖. ಹೊಸದಾಗಿ…

SHOCKING : ವಿದೇಶಿ ಮಹಿಳೆಗೆ ‘ಖಾಸಗಿ ಅಂಗ’ ತೋರಿಸಿ ಯುವಕನಿಂದ ಲೈಂಗಿಕ ಕಿರುಕುಳ : ಆಘಾತಕಾರಿ ವೀಡಿಯೋ ವೈರಲ್ |WATCH VIDEO

ಯು ವಕನೋರ್ವ ವಿದೇಶಿ ಮಹಿಳೆಗೆ ಖಾಸಗಿ ಅಂಗ ತೋರಿಸಿ ಲೈಂಗಿಕ ಕಿರುಕುಳ ನೀಡಿದ ಘಟನೆ ಶ್ರೀಲಂಕಾದಲ್ಲಿ ನಡೆದಿದೆ. ನ್ಯೂಜಿಲೆಂಡ್ ನಿಂದ ಬಂದ ವಿದೇಶಿ ಮಹಿಳೆಗೆ ಈತ ಕಿರುಕುಳ ನೀಡಿದ್ದು, ಮಹಿಳೆ ಸೋಶಿಯಲ್ ಮೀಡಿಯಾದಲ್ಲಿ ಕಿರುಕುಳದ ವಿಡಿಯೋ ಹಂಚಿಕೊಂಡಿದ್ದಾರೆ. ನ್ಯೂಜಿಲೆಂಡ್ನ ಮಹಿಳಾ ಪ್ರವಾಸಿಯೊಬ್ಬರು…

ಮೂಡಬಿದ್ರೆ: ಅಕ್ರಮ ಜಾನುವಾರು ಸಾಗಾಟ ಪ್ರಕರಣ – ಮೂವರು ಆರೋಪಿಗಳ ಬಂಧನ

ಮೂಡಬಿದ್ರೆ:ಖಚಿತ ಮಾಹಿತಿಯ ಆಧಾರದ ಮೇಲೆ ಮೂಡಬಿದ್ರೆ ಪೊಲೀಸರು ಅಕ್ರಮ ಜಾನುವಾರು ಸಾಗಾಟ ಪ್ರಕರಣವನ್ನು ಭೇದಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ದಿನಾಂಕ 15-10-2025ರಂದು ಸಂಜೆ 5 ಗಂಟೆ ಸುಮಾರಿಗೆ ಮೂಡಬಿದ್ರೆ ತಾಲೂಕು ಹೊಸ್ಮಾರು–ನೆಲ್ಲಿಕಾರು ಕಡೆ ಟಾಟಾ ಎಸಿ ಕಂಟೈನರ್ ವಾಹನದಲ್ಲಿ ಮೂರು ಜಾನುವಾರುಗಳನ್ನು…

Join WhatsApp Group
error: Content is protected !!