ಪುತ್ತೂರು:ಜಾನುವಾರು ಖರೀದಿಸಿ ಅಕ್ರಮ ಸಾಗಾಟ: ಮಹಮ್ಮದ್ ಜಬ್ಬಾರ್ ಬಂಧನ; ಅಶೋಕ್ ಹೆಸರು ಉಲ್ಲೇಖ..!!
ಪುತ್ತೂರು: ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಪುತ್ತೂರು ನಗರ ಠಾಣೆ ಪೊಲೀಸರು ಓರ್ವನನ್ನು ಬಂಧಿಸಿ, ಮೂರು ಜಾನುವಾರುಗಳನ್ನು ಹಾಗೂ ಪಿಕ್ಅಪ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ.ಆ.23ರಂದು ಬೆಳಿಗ್ಗೆ ಆನಡ್ಕ ಕಡೆಯಿಂದ ಪಡೀಲ್ ಕಡೆಗೆ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿರುವ…
