8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್ಪಿಸಿ ವಾರಂಟ್ ಆರೋಪಿತ ಬಂಧನ
ಮಂಗಳೂರು: ಸುಮಾರು 8 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್ಪಿಸಿ (LPC) ವಾರಂಟ್ ಆರೋಪಿತನನ್ನು ಮಂಗಳೂರು ಪೂರ್ವ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಬಂಧಿತನನ್ನು ಮುವಾಚ್ (45) ಎಂದು ಗುರುತಿಸಲಾಗಿದ್ದು, ಹಿಲೇರಿ ನಗರ, ಮುಕ್ಕಚೇರಿ, ಉಳ್ಳಾಲ, ಮಂಗಳೂರು ನಿವಾಸಿಯಾಗಿದ್ದಾನೆ. ಸದ್ಯ…
