Author: Vidyamaana

ಕಡಬ:ಭಾರಿ ಗಾಳಿಗೆ ಅಡಿಕೆ ಮರ ಬಿದ್ದು ವ್ಯಕ್ತಿ ಸಾವು..!!

ಕಡಬ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಾಗೂ ಗಾಳಿಯ ನಡುವೆ ಅಡಿಕೆ ಮರವೊಂದು ಮುರಿದು ಬಿದ್ದು, ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದ ಕೇವಳದಲ್ಲಿ ಶುಕ್ರವಾರ ನಡೆದಿದೆ.ಮೃತರನ್ನು ಕೇವಳ ನಿವಾಸಿ ಯಾದವ…

ಭಾರೀ ಮಳೆ ಹಿನ್ನೆಲೆ: ಆ.1ರಂದು ದಕ್ಷಿಣ ಕನ್ನಡದ ಶಾಲೆ, ಪಿಯುಸಿ, ಐಟಿಐ, ಡಿಪ್ಲೊಮಾ ಕಾಲೇಜುಗಳಿಗೆ ರಜೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಹತ್ವದ…

₹7.60 ಲಕ್ಷ ಮೌಲ್ಯದ ಎಂಡಿಎಂಎ, ಗಾಂಜಾ ವಶ; ಯುವಕ ಬಂಧನ..!!

ಬೆಳ್ತಂಗಡಿ: ಸುಮಾರು ₹7.60 ಲಕ್ಷ ಮೌಲ್ಯದ 76.59 ಗ್ರಾಂ ಎಂಡಿಎಂಎ ಹಾಗೂ 27 ಗ್ರಾಂ ಗಾಂಜಾ ವಶಪಡಿಸಿಕೊಂಡು, ಒಬ್ಬ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಕುವೆಟ್ಟು ನಿವಾಸಿ ತ್ವಲಹ್ ಅಲಿಯಾಸ್ ಅನ್ವರ್ ಅಲಿಯಾಸ್ ಅನ್ಸರ್ (21) ಎಂದು ಗುರುತಿಸಲಾಗಿದೆ.ಜುಲೈ 29ರ ರಾತ್ರಿ…

ಮಂಗಳೂರು: 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿ ಸೆರೆ..!!

ಮಂಗಳೂರು: 2015ರಲ್ಲಿ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆಯತ್ನ ಪ್ರಕರಣದಲ್ಲಿ ಸುಮಾರು 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಮಂಗಳೂರು ನಗರ ಅಪರಾಧ ಪತ್ತೆ ದಳ (ಸಿಸಿಬಿ) ಬಂಧಿಸಿದೆ.ಬಂಧಿತನನ್ನು ಚುಂಕಿ ಆಕಾಶಭವನ ಅಲಿಯಾಸ್ ಸಂತೋಷ್ ಎಸ್. (34), ಶಿವಮೊಗ್ಗ ಜಿಲ್ಲೆಯ…

ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ, ಬೆದರಿಕೆ ಹಾಗೂ ಖಾಸಗಿ ಚಿತ್ರಗಳನ್ನು ದುರುಪಯೋಗಪಡಿಸಿಕೊಂಡ ಪ್ರಕರಣದಲ್ಲಿ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್‌ಟಿಎಸ್‌ಸಿ-2) ತೀರ್ಪು ನೀಡಿದೆ.ಕಂಕನಾಡಿ…

ಧಾರವಾಡ: ವಿನಯ್ ಕುಲಕರ್ಣಿಗೆ ಜಾಮೀನು, ‘ನಾನು ಸುಪ್ರೀಂ ಕೋರ್ಟ್‌ಗೆ ಹೋಗಲ್ಲ’ ಎಂದ ಯೋಗೇಶ್ ಗೌಡ ಪತ್ನಿ ಮಲ್ಲಮ್ಮ!

ಜಿಲ್ಲೆಯ ತೀವ್ರ ಕುತೂಹಲ ಕೆರಳಿಸಿದ್ದ ಯೋಗೇಶ್ ಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಮಾಜಿ ಶಾಸಕ ವಿನಯ್ ಕುಲಕರ್ಣಿಗೆ ಹೈಕೋರ್ಟ್‌ನಿಂದ ಜಾಮೀನು ದೊರೆತಿರುವ ಹಿನ್ನೆಲೆಯಲ್ಲಿ ಮೃತ ಯೋಗೇಶ್ ಗೌಡ ಅವರ ಸಹೋದರ ಗುರುನಾಥಗೌಡರ್ ಹಾಗೂ ಹೋರಾಟಗಾರರು ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸಜ್ಜಾಗಿದ್ದರೆ,…

ಪುತ್ತೂರು ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಉಜ್ವಲ್ ಪ್ರಭು ನೇಮಕ..!!

ಪುತ್ತೂರು, ಜು.31: ಪುತ್ತೂರು ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಉದ್ಯಮಿ ಹಾಗೂ ಯುಆರ್ ಪ್ರಾಪರ್ಟೀಸ್‌ನ ಮಾಲಕರಾದ ಉಜ್ವಲ್ ಪ್ರಭು ಅವರನ್ನು ನೇಮಕ ಮಾಡಲಾಗಿದೆ.ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಈ ನೇಮಕಾತಿ ಘೋಷಿಸಲಾಯಿತು. ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು…

ಆ. 07:ಪುತ್ತೂರಿನಲ್ಲಿ ಬೃಹತ್ ತಿರಂಗಾ ಯಾತ್ರೆ..!!

ಪುತ್ತೂರು, ಜು.31: ಯುವಜನರಲ್ಲಿ ರಾಷ್ಟ್ರಪ್ರೇಮ ಮತ್ತು ದೇಶಾಭಿಮಾನವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಆಗಸ್ಟ್‌ 7ರಂದು ಪುತ್ತೂರಿನಲ್ಲಿ ಬೃಹತ್ ತಿರಂಗಾ ಯಾತ್ರೆ ನಡೆಯಲಿದೆ.ಈ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷೆ ಹಾಗೂ ಸಿದ್ಧತೆಗಳ ಕುರಿತು ಸವಿಸ್ತಾರವಾಗಿ ಚರ್ಚಿಸಲಾಯಿತು. ಸಭೆಯಲ್ಲಿ ರಾಜ್ಯಮಟ್ಟದ ಪ್ರಮುಖರು,…

ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ರಸ್ತೆಗಳಿಗೆ ದುರಸ್ತಿ: ಜಿಪಂ ಸಿಇಒಗೆ ಶಾಸಕರ ನಿರ್ದೇಶನ-ಒಂದೇ ದಿನ ಶಾಸಕರ ಕಚೇರಿಗೆ 73 ಮನವಿಗಳು..!!

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಸ್ತೆಗಳಲ್ಲಿರುವ ಹೊಂಡಗಳನ್ನು ಮುಚ್ಚುವುದು ಹಾಗೂ ದುರಸ್ತಿ ಕಾಮಗಾರಿಗಳನ್ನು ತಕ್ಷಣ ಕೈಗೊಳ್ಳುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಾಯಕ ನರ್ವಾಡೆ ಅವರಿಗೆ ನಿರ್ದೇಶನ ನೀಡಿದ್ದಾರೆ. ಅದರಂತೆ…

ಆ.1: ಸಂತ ಫಿಲೋಮಿನಾ ಪಿಯು ಕಾಲೇಜಿನಲ್ಲಿ ‘ಫಿಲೋ ಆಟಿದ ಕೂಟ’..!!

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಜೂನಿಯರ್ ರೆಡ್ ಕ್ರಾಸ್ ಘಟಕದ ಆಶ್ರಯದಲ್ಲಿ ‘ಫಿಲೋ ಆಟಿದ ಕೂಟ’ ಕಾರ್ಯಕ್ರಮವು ಆ.1ರಂದು ಕಾಲೇಜಿನ ರಜತ ಮಹೋತ್ಸವ ಸ್ಮಾರಕ ಭವನದಲ್ಲಿ ನಡೆಯಲಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಯ್ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ…

Join WhatsApp Group
error: Content is protected !!