Author: Vidyamaana

ಕಾಸರಗೋಡು: ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

ಕೆರೆಯಲ್ಲಿ ಮುಳುಗಿ ಬೆಂಗಳೂರಿನ ಯುವಕನೋರ್ವ ಮೃತಪಟ್ಟ ಘಟನೆ ಬುಧವಾರ ನಗರದ ತಳಂಗರೆಯಲ್ಲಿ ನಡೆದಿದೆ. ಬೆಂಗಳೂರು ಡಿ.ಜೆ ಹಳ್ಳಿಯ ಫೈಝಾನ್(22) ಮೃತಪಟ್ಟಯುವಕ. ಸಹೋದರ ಸಕ್ಲೈನ್ (20) ನನ್ನು ಗಂಭೀರ ಸ್ಥಿತಿಯಲ್ಲಿ ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ತಳಂಗರೆ ಯ ಮಾಲಿಕ್ ದಿನಾರ್ ಮಸೀದಿಗೆ…

ಪುತ್ತೂರು :ಸುನಂದಾ ರೈ ನಿಧನ!

ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್ ಗ್ರೇಡ್ 1 ಕಾರ್ಯದರ್ಶಿ ಸುನಂದಾ ರೈ ಕೇನ್ಯ (54 ವ.) ಅವರು ಅಲ್ಪಕಾಲದ ಅಸೌಖ್ಯದಿಂದ ಜೂನ್ 18ರಂದು ಬೆಳಿಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಬೆಳ್ಳಾರೆ ನಿವಾಸಿಯಾಗಿದ್ದ ಇವರು, ಅನಾರೋಗ್ಯ ಕಾರಣದಿಂದ ಕೆಲ ಸಮಯಗಳಿಂದ ತಿಂಗಳಾಡಿ ಬಳಿ…

ಕಾರಿನ ಮೇಲೆ ಬಿದ್ದ ಮರ

ತರೀಕೆರೆ :ತಾಲ್ಲೂಕಿನ ಯಾತ್ರಾ ಸ್ಥಳ ಕಲ್ಲತ್ತಿಗಿರಿಯ ಕಟ್ಟಿನ ಚೌಡೇಶ್ವರಿ ದೇವಿಯ ಅರ್ಚಕ ಈಶಣ್ಣ ಅವರಿಗೆ ಸೇರಿದ ಆಮ್ನಿ ವಾಹನದ ಮೇಲೆ ಮರ ಬಿದ್ದು ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ ವಾಹನದಲ್ಲಿದ್ದ ಚಾಲಕ ಮಹಾಂತೇಶ್‌ ಅವರು ಸಣ್ಣ ಪುಟ್ಟ ಗಾಯಗೊಂಡಿದ್ದು, ಲಿಂಗದಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ…

ಜೂ. 19: ಕೇಂದ್ರ ಸಚಿವ ಅಮಿತ್ ಶಾ ಕರ್ನಾಟಕಕ್ಕೆ ಭೇಟಿ..!!!

ಗುರುವಾರ ರಾತ್ರಿ ಬೆಂಗಳೂರಿಗೆ ಕೇಂದ್ರ ಸಚಿವ ಅಮಿತ್ ಶಾ(Amit Shah) ಆಗಮಿಸುತ್ತಿದ್ದಾರೆ. ಜೂನ್ 20 (ಶುಕ್ರುವಾರ) ದಂದು ಬಿಜಿಎಸ್ (BGS) ಮೆಡಿಕಲ್ ಕಾಲೇಜು ಕ್ಯಾಂಪಸ್ನಲ್ಲಿ ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಕಾರ್ಯಕ್ರಮ ಮುಗಿಸಿ ಶುಕ್ರುವಾರ ಮಧ್ಯಾಹ್ನ ದೆಹಲಿಗೆ ವಾಪಸ್ ಆಗಲಿದ್ದಾರೆ.

ಪುತ್ತೂರಿನ ಹಲವು ಕಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಪುತ್ತೂರು: 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜೂ.19 ರಂದು ಪೂರ್ವಾಹ್ನ 10 ರಿಂದ ಸಾಯಂಕಾಲ 5 ಗಂಟೆಯವರೆಗೆ 33ಕೆ.ವಿ ಪುತ್ತೂರು-ಕ್ಯಾಂಪ್ಲೋ, 33ಕೆ.ವಿ ಕಡಬ-ಸುಬ್ರಹ್ಮಣ್ಯ ಮತ್ತು 33ಕೆವಿ ಸವಣೂರು-ನೆಲ್ಯಾಡಿ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು.…

ಮದುವೆಯಾಗಲು ಗೋವಾ ಹೋದ ಪ್ರೇಮಿಗಳು – ಮನಸ್ತಾಪದಿಂದ ಪ್ರೇಯಸಿಯ ಕತ್ತು ಸೀಳಿ ಕೊಲೆ.!

ಮದುವೆಯಾಗುವ ಆಸೆಯಿಂದ ಬೆಂಗಳೂರಿನಿಂದ ಗೋವಾಕ್ಕೆ ಬಂದಿದ್ದ ಪ್ರೇಮಿಗಳಿಬ್ಬರ ನಡುವೆ ಸಣ್ಣ ಮನಸ್ತಾಪ ಉಂಟಾಗಿದ್ದ ಯುವಕ ತನ್ನ ಗೆಳತಿಯನ್ನು ಕೊಂದು ಕಾಡಿನಲ್ಲಿ ಬಿಸಾಕಿ ಹೋಗಿರುವ ಘಟನೆ ದಕ್ಷಿಣ ಗೋವಾ ಪ್ರತಾಪ್ ನಗರದ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಉತ್ತರ ಬೆಂಗಳೂರಿನ 22…

ಮಾಡ್ನೂರು ಗ್ರಾಮದಲ್ಲಿ ೧.೬೬ ಕೋಟಿ ರೂ ಕಾಮಗಾರಿ ಶಿಲಾನ್ಯಾಸ, ಉದ್ಘಾಟನೆ

ಗೃಹಲಕ್ಷ್ಮಿ ಯೋಜನೆಯಿಂದ ಪ್ರತೀ ಕುಟುಂಬಕ್ಕೂ ೪೨ ಸಾವಿರ ಹಣ ಜಮೆಯಾಗಿದೆ:ಶಾಸಕ ಅಶೋಕ್ ರೈ

ಪುತ್ತೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರಕರ ಆಡಳಿತಕ್ಕೆ ಬಂದ ಪಂಚ ಗ್ಯಾರಂಟಿ ಯೋಜನೆ ಯಸಶ್ವಿಯಾಗಿ ಮುನ್ನಡೆಯುತ್ತಿದ್ದು ಇದರಿಂದ ಬಿಜೆಪಿ ವಿಚಲಿತಗೊಂಡಿದ್ದು ಮಾತ್ರವಲ್ಲದೆ ಗ್ಯಾರಂಟಿ ನೀಡಿದ್ದರಿಂದ ಇತರೆ ಅಭಿವೃದ್ದಿ ಕೆಲಸಗಳು ಆಗುತ್ತಿಲ್ಲ ಎಂಬ ಸುಳ್ಳು ಆರೋಪವನ್ನು ಮಾಡುತ್ತಿದೆ, ಕೇವಲ ಗೃಹಲಕ್ಷ್ಮಿ ಯೋಜನೆಯಿಂದ ಪ್ರತೀ ಕುಟುಂಬದ…

ಮಂಗಳೂರು – ನಿಯಂತ್ರಣ ತಪ್ಪಿ ಡಿವೈಡರ್ ಕಾರು ಡಿಕ್ಕಿ – ಇಬ್ಬರು ಯುವಕರು ಸಾವು-ಇಟಲಿ ಪ್ರಜೆ ಸಹಿತ ಮೂವರಿಗೆ ಗಾಯ

ರಾ.ಹೆ.66 ಜಪ್ಪಿನಮೊಗರು ಬಳಿ ಕಾರೊಂದು ರಸ್ತೆ ವಿಭಜಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಮೃತರನ್ನು ಕೊಂಚಾಡಿಯ ಓಂಶ್ರೀ (24) ಮತ್ತು ಮಲ್ಲಿಕಟ್ಟೆಯ ಅಮನ್ ರಾವ್ (23) ಎಂದು ಗುರುತಿಸಲಾಗಿದೆ. ಓಂಶ್ರೀ ಅವರು ದ.ಕ.ಜಿಲ್ಲಾ ಎನ್‌ಎಸ್‌ಯುಐ…

ಉಚಿತವಾಗಿ ಚಿನ್ನದ ಮಂಗಳಸೂತ್ರ ನೀಡಿದ ಹೃದಯವಂತ ವ್ಯಾಪಾರಿ ; ಕಣ್ಣೀರಾದ ಮುಗ್ದ ವೃದ್ಧ ದಂಪತಿ | Viral Video

ಸಂಬಂಧಗಳು ಸ್ವಾರ್ಥದಿಂದ ಆವೃತವಾಗಿವೆ ಎಂದು ಅನ್ನಿಸುವ ಇಂದಿನ ದಿನಗಳಲ್ಲಿ, ಮಾನವೀಯತೆ ಇನ್ನೂ ಜೀವಂತವಾಗಿದೆ ಎಂದು ತೋರಿಸುವಂತಹ ಅದ್ಭುತ ಘಟನೆಯೊಂದು ಮಹಾರಾಷ್ಟ್ರದ ಪಂಢರಪುರದಲ್ಲಿ ನಡೆದಿದೆ. ಒಬ್ಬ ಆಭರಣ ವ್ಯಾಪಾರಿಯ ಉದಾರತೆಯು ಎಲ್ಲರ ಮನ ಗೆದ್ದಿದ್ದು, ಮುಗ್ಧ ವೃದ್ಧ ದಂಪತಿ ಮತ್ತು ಆಭರಣ ಅಂಗಡಿಯ…

BREAKING : ಇಸ್ರೇಲ್ ವಿರುದ್ಧ ಯುದ್ಧ ಘೋಷಿಸಿದ ಇರಾನ್ ಸರ್ವೋಚ್ಚ ನಾಯಕ ಖಮೇನಿ.!

ಅಮೆರಿಕ ಅಧ್ಯಕ್ಷ ಟ್ರಂಪ್ ಅವರ ಬೆದರಿಕೆಯ ನಂತರ, ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಇಸ್ರೇಲ್ ವಿರುದ್ಧ ಯುದ್ಧ ಘೋಷಿಸಿದ್ದಾರೆ. ಅವರು X ನಲ್ಲಿ ಪೋಸ್ಟ್ ಮಾಡಿ ಹೈದರ್ ಹೆಸರಿನಲ್ಲಿ ಯುದ್ಧ ಪ್ರಾರಂಭವಾಗುತ್ತದೆ ಎಂದು ಬರೆದಿದ್ದಾರೆ. ಈ ಘೋಷಣೆಯ ಜೊತೆಗೆ,…

Join WhatsApp Group
error: Content is protected !!