Author: Vidyamaana

ಪುತ್ತೂರು:ಬಾಡಿಗೆಗೆಂದು ತೆಗೆದುಕೊಂಡು ಹೋಗಿ ಲಾರಿಯನ್ನೇ ಅಡವಿಟ್ಟ ಚಾಲಕ!ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು..!!!

ಬಾಡಿಗೆಗೆಂದು ತೆಗೆದುಕೊಂಡು ಹೋದ ಲಾರಿಯನ್ನು ಚಾಲಕನೇ ಅಡವಿಟ್ಟು ಈ ಬಗ್ಗೆ ವಿಚಾರಿಸಲು ಹೋದ ಮಾಲಕನಿಗೆ ಜೀವ ಬೆದರಿಕೆ ಹಾಕಿರುವುದಾಗಿ ಸೋಮವಾರ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ನಿವಾಸಿ ಫರ್ವೀಝ್ ಎಂ. ಎಂಬವರು ದೂರು ನೀಡಿದ್ದು,…

ವಿಚ್ಛೇದಿತ ಮಹಿಳೆಯನ್ನ ಬಲೆಗೆ ಬೀಳಿಸಿಕೊಂಡು ದೋಖಾ: ಖಾಸಗಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್ ಆರೋಪಿ ಅರೆಸ್ಟ್

ವಿಚ್ಛೇದಿತೆಯನ್ನು ವಿವಾಹ ಆಗುವುದಾಗಿ ನಂಬಿಸಿ ಖಾಸಗಿ ವಿಡಿಯೊ ಸೆರೆ ಹಿಡಿದು ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪಿಯನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆಕಾಡುಗೋಡಿಯ ಶ್ರೀನಿವಾಸ್ ಬಂಧಿತ ಆರೋಪಿ. ಆಂಧ್ರಪ್ರದೇಶದ ಸಂತ್ರಸ್ತೆ ನೀಡಿರುವ ದೂರು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು ದೂರುದಾರೆ…

ಮಾಣಿ- ಸಂಪಾಜೆ ರಾ.ಹೆದ್ದಾರಿ ಚರಂಡಿ ದುರಸ್ಥಿ ಆರಂಭ

ಪುತ್ತೂರು: ಭಾನುವಾರದಂದು ಪುತ್ತೂರು ಶಾಅಕ ಅಶೋಕ್ ರೈ ಅವರು ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಶಾಲೆಯ ಬಳಿ ಚರಂಡಿ ಇಲ್ಲದೆ ರಸ್ತೆ ಮೇಲೆ ಮಳೆ ನೀರು ಹರಿಯುತ್ತಿರುವುದನ್ನು ಗಮನಿಸಿ ಸ್ವಯಂ ಆಗಿ ಹಾರೆ ಹಿಡಿದು ಚರಂಡಿ ಬಿಡಿಸುವ ಕೆಲಸವನ್ನು ಮಾಡಿದ್ದು ಇದು…

ಪುತ್ತೂರು :17 ಬಡ ವಿದ್ಯಾರ್ಥಿಗಳಿಗೆ ಶಾಸಕ ಅಶೋಕ್ ರೈ ಯವರಿಂದ ನೋಟ್ ಪುಸ್ತಕ ವಿತರಣೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಶಾಲೆಗಳಲ್ಲಿ ಕಲಿಯುತ್ತಿರುವ ಆರ್ಥಿಕ ಸಂಕಷ್ಟದಲ್ಲಿರುವ ಒಟ್ಟು 17 ಬಡ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕವನ್ನು ಶಾಸಕ ಅಶೋಕ್ ರೈ ಅವರು ನೀಡಿದ್ದಾರೆ.ತೀರಾ ಬಡತನದಲ್ಲಿರುವ ವಿದ್ಯಾರ್ಥಿಗಳ ಕಲಿಕೆಗೆ ನೆರವಾಗುವ ನಿಟ್ಟಿನಲ್ಲಿ ಶಾಸಕರು ತನ್ನ ಸ್ವಂತ‌ನಿಧಿಯಿಂದ ಪುಸ್ತಕವನ್ನು…

ಅಮಿತ್‌ ಶಾ ನನ್ನ ಮನೆಗೆ ವಾರಕ್ಕೆ ಎರಡು ಬಾರಿ ಬರುತ್ತಿದ್ದರು:ಡಾ|ಪ್ರವೀಣಬಾಯ್‌ ತೊಗಾಡಿಯಾ

ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೊಸ ಹಿಂದೂ ಪಕ್ಷ ಕಟ್ಟಿದರೆ ಸ್ವಾಗತಿಸುತ್ತೇನೆ ಎಂದು ವಿಶ್ವ ಹಿಂದೂ ಪರಿಷತ್‌ ನಾಯಕ ಡಾ|ಪ್ರವೀಣಬಾಯ್‌ ತೊಗಾಡಿಯಾ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಯಾವುದೇ ಹಿಂದೂಪರ ಸಂಘಟನೆಗೆ ನಾವು ವಿರೋಧ ಮಾಡಲ್ಲ.ಜಗಳವೂ ಮಾಡಲ್ಲ.…

ಪ್ರಾಣ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಜಿಗಿದ ವಿದ್ಯಾರ್ಥಿಗಳು : ‘ಏರ್ ಇಂಡಿಯಾ’ ವಿಮಾನ ದುರಂತದ ಮತ್ತೊಂದು ವೀಡಿಯೋ ವೈರಲ್ |WATCH VIDEO

ಕ ಳೆದ ವಾರ ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ದುರಂತ ಎಲ್ಲರನ್ನ ಬೆಚ್ಚಿ ಬೀಳಿಸಿದೆ. 242 ಪ್ರಯಾಣಿಕರಿದ್ದ ವಿಮಾನ ಬಿಜೆ ವೈದ್ಯಕೀಯ ಕಾಲೇಜು ಹಾಸ್ಟೆಲ್ನ ಕಟ್ಟಡಕ್ಕೆ ಅಪ್ಪಳಿಸಿದೆ. ವಿಮಾನ ಅಪ್ಪಳಿಸುತ್ತಿದ್ದಂತೆ ವಿದ್ಯಾರ್ಥಿಗಳು ತಮ್ಮ ಜೀವ ಉಳಿಸಿಕೊಳ್ಳಲು ಬಾಲ್ಕನಿಯಿಂದ ಜಿಗಿಯುತ್ತಿರುವುದನ್ನು ತೋರಿಸುವ ಹೊಸ…

ದ.ಕನ್ನಡ,ಉಡುಪಿ ಸೇರಿ ಹಲವು ಜಿಲ್ಲಾಧಿಕಾರಿಗಳ ವರ್ಗಾವಣೆ.. ದ. ಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್‌.ವಿ ನೇಮಕ

ಬೆಂಗಳೂರು/ಮಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರವು ಆಡಳಿತಾತ್ಮಕ ಬದಲಾವಣೆ ಮಾಡಿದ್ದು, ಮಂಗಳವಾರ (ಜೂ.17) ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಇದರಲ್ಲಿ ಐವರು ಜಿಲ್ಲಾಧಿಕಾರಿಗಳು ಸೇರಿದ್ದಾರೆ. ಉಡುಪಿ ಜಿಲ್ಲಾಧಿಕಾರಿಯಾಗಿದ್ದ ವಿದ್ಯಾಕುಮಾರಿ ಅವರನ್ನು ವರ್ಗಾವಣೆ ಮಾಡಿದ್ದು, ಇದುವರೆಗೆ ಇ-ಆಡಳಿತ ನಿರ್ದೇಶಕರಾಗಿದ್ದ ಸ್ವರೂಪ ಟಿ.ಕೆ…

ದ.ಕ. ಮತ್ತು ಉಡುಪಿ ಜಿಲ್ಲೆಗಳ ನಗರಾಭಿವೃದ್ಧಿ ಮತ್ತು ನಗರ ಯೋಜನಾ ಪ್ರಾಧಿಕಾರಗಳ ಒಕ್ಕೂಟ ರಚನೆ

ಮಂಗಳೂರು :ದ.ಕ. ಮತ್ತು ಉಡುಪಿ ಜಿಲ್ಲೆಗಳ ನಗರಾಭಿವೃದ್ಧಿ ಮತ್ತು ನಗರ ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರುಗಳ ಮತ್ತು ಸದಸ್ಯರ ಸಭೆ ಇತ್ತೀಚೆಗೆ ಮಂಗಳೂರು ಮಲ್ಲಿಕಟ್ಟೆಯ ದ.ಕ. ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆಯಿತು. ಈ ಸಭೆಯಲ್ಲಿ ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಕನ್ವರ್ಷನ್ ,…

VIRAL NEWS: ಆತ್ಮಹತ್ಯೆ ಮಾಡಿಕೊಂಡ ಭಾವೀ ಪತ್ನಿ – ಶವಕ್ಕೇ ತಾಳಿಕಟ್ಟಿದ ಯುವಕ!

ಉ ತ್ತರ ಪ್ರದೇಶದ ಮಹಾರಾಜ್‌ಗಂಜ್‌ನ ವ್ಯಕ್ತಿಯೊಬ್ಬರು ತಮ್ಮ ಭಾವಿ ಪತ್ನಿ ಸಾವನ್ನಪ್ಪಿದ ನಂತರವೂ ಮೃತದೇಹದೊಂದಿಗೆ ಮದುವೆಯಾಗಿ ಆಕೆಯ ಕೊನೆಯ ಆಸೆ ಈಡೇರಿಸಿದ್ದಾರೆ. ಉತ್ತರನಿಚ್ಲೌಲ್‌ನ ಕೃಷ್ಣ ನಗರ ಪ್ರದೇಶದ 23 ವರ್ಷದ ಪ್ರಿಯಾಂಕಾ ಮಾಧೇಸಿಯಾಗೂ 29 ವರ್ಷದ ಸನ್ನಿ ಮಧೇಸಿಯಾ ಮದುವೆ ನಿಶ್ಚಯವಾಗಿದ್ದು,…

ಮಂಗಳೂರು :ಚಾಲಕನ ನಿಯಂತ್ರಣ ತಪ್ಪಿ, ಸ್ಕಿಡ್ ಆಗಿ ಡಿವೈಡರ್ ಬಡಿದು ಕಾರು ಪಲ್ಟಿ: ಯುವ ವೈದ್ಯ ಡಾ.ಮುಹಮ್ಮದ್ ಅಮಲ್ ಸ್ಥಳದಲ್ಲೇ ಮೃತ್ಯು

ಮಂಗಳೂರು: ಕಾರೊಂದು ಭಾರೀ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ, ಸ್ಕಿಡ್ ಆಗಿ ಡಿವೈಡರ್ ಬಡಿದು ಪಲ್ಟಿಯಾದ ಘಟನೆ ನಗರದ ನಂತೂರಿನ ತಾರೆತೋಟ ಬಳಿಯಲ್ಲಿ ನಿನ್ನೆ ರಾತ್ರಿ ನಡೆದಿದ್ದು, ಕಾರು ಚಲಾಯಿಸುತ್ತಿದ್ದ ಖಾಸಗಿ ಆಸ್ಪತ್ರೆಯ ಫಿಸಿಯೋಥೆರಪಿ ವೈದ್ಯರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂಲತಃ ಕೇರಳದ…

Join WhatsApp Group
error: Content is protected !!