Author: Vidyamaana

ನೆಲ್ಯಾಡಿ: ಚಾಕುವಿನಿಂದ ಇರಿದು ಯುವಕನ ಕೊಲೆ

ಚಾಕುವಿನಿಂದ ಇರಿದು ಯುವಕನೋರ್ವನನ್ನು ಹತ್ಯೆ ಮಾಡಿದ ಘಟನೆ ಶುಕ್ರವಾರ ರಾತ್ರಿ ನೆಲ್ಯಾಡಿ ಹೊರ ಠಾಣೆ ವ್ಯಾಪ್ತಿಯ ಮಾದೇರಿ ಸಮೀಪ ನಡೆದಿದೆ. ಮೃತ ಯುವಕನನ್ನು ಮಾದೇರಿ ನಿವಾಸಿ ಮಾದೇರಿ ನಿವಾಸಿ ಗಂಗಪ್ಪ ಗೌಡ ಎಂಬವರ ಪುತ್ರ ಶರತ್(35ವ.)ಮೃತಪಟ್ಟ ಯುವಕ. ಮನೆಯ ಅಂಗಳದಲ್ಲಿ ಶರತ್…

India-Pak Tensions:ವಿಡಿಯೋ ಗೇಮ್ ದೃಶ್ಯ ಪ್ರಸಾರ ಮಾಡಿದ ಮಾಧ್ಯಮಗಳು

ಭಾರತ ಹಾಗೂ ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿ ಇರುವಾಗಲೇ ಹಲವು ಸುಳ್ಳು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಪಾಕಿಸ್ತಾನದ ಮೇಲೆ ಭಾರತ ನಡೆಸಿದ ದಾಳಿಯೆಂದೂ, ಭಾರತದ ಮೇಲೆ ಪಾಕಿಸ್ತಾನ ನಡೆಸಿದ ದಾಳಿಯೆಂದೂ ಹಲವು ವಿಡಿಯೊಗಳು ಹರಿದಾಡುತ್ತಿವೆ. ಟಿ.ವಿ ಮಾಧ್ಯಮ, ಎಕ್ಸ್, ಇನ್‌ಸ್ಟಾಗ್ರಾಮ್‌…

ದೇಶಾದ್ಯಂತ 2-3 ದಿನ ‘ATM’ ಬಂದ್ : ಇಲ್ಲಿದೆ ವೈರಲ್ ಸುದ್ದಿಯ ಅಸಲಿಯತ್ತು.!

ಶಾದ್ಯಂತ ಎಟಿಎಂಗಳು 2-3 ದಿನಗಳವರೆಗೆ ಮುಚ್ಚಲ್ಪಡುತ್ತವೆ ಎಂದು ಸುಳ್ಳು ಹೇಳುವ ವೈರಲ್ ಆಗುತ್ತಿರುವ ವಾಟ್ಸಾಪ್ ಸಂದೇಶವನ್ನು ಪತ್ರಿಕಾ ಮಾಹಿತಿ ಬ್ಯೂರೋ (ಪಿಐಬಿ) ತಳ್ಳಿಹಾಕಿದೆ. ಟ್ವೀಟ್‌ನಲ್ಲಿ, ಪಿಐಬಿ ಫ್ಯಾಕ್ಟ್ ಚೆಕ್ ಸಂದೇಶವು “ನಕಲಿ” ಎಂದು ಹೇಳಿದೆ ಮತ್ತು “ಎಟಿಎಂಗಳು ಎಂದಿನಂತೆ ಕಾರ್ಯನಿರ್ವಹಿಸುವುದನ್ನು ಮುಂದುವರಿಸುತ್ತವೆ”…

ಮಂಗಳೂರು: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್

ಮಂಗಳೂರು: ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯ ಪ್ರತಿಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. ಆದರೆ, ಮಂಗಳೂರಿನ ಓರ್ವ ವಿದ್ಯಾರ್ಥಿನಿ ಇನ್ ಸ್ಟಾಗ್ರಾಂನಲ್ಲಿ ಹಾಕಿದ ಪೋಸ್ಟ್ ಭಾರಿ ವಿವಾದಕ್ಕೆ ಕಾರಣವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ…

BREAKING : ಬೆಂಗಳೂರಿನ ಕೆಂಪೇಗೌಡ ಏರ್’ಪೋರ್ಟ್ ನಲ್ಲಿ ಹೈ ಅಲರ್ಟ್

ಭಾರತ-ಪಾಕ್ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಬೆಂಗಳೂರಿನ ಕೆಂಪೇಗೌಡ ಏರ್’ಪೋರ್ಟ್ ನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಹಾಗೂ ಪ್ರಯಾಣಿಕರಿಗೆ 3 ಗಂಟೆ ಮುಂಚೆ ಬರಲು ಸೂಚನೆ ನೀಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು,…

India-Pakistan War: ‘ಸೇನಾ ಸಂಘರ್ಷ ಕುರಿತು LIVE ವರದಿ ಮಾಡಬೇಡಿ’; ಮಾಧ್ಯಮಗಳಿಗೆ Indian Army, ಕೇಂದ್ರ ಸರ್ಕಾರ ಮನವಿ

ಹಾಲಿ ನಡೆಯುತ್ತಿರುವ ಸೇನಾ ಕಾರ್ಯಾಚರಣೆ ಕುರಿತು ನೇರ ಪ್ರಸಾರ ವರದಿ ಮಾಡಬೇಡಿ ಎಂದು ಕೇಂದ್ರ ಸರ್ಕಾರ ಹಾಗೂ ಭಾರತೀಯ ಸೇನೆ ಎಲ್ಲಾ ಮಾಧ್ಯಮ ಚಾನೆಲ್‌ಗಳು, ಡಿಜಿಟಲ್ ವೇದಿಕೆಗಳು ಮತ್ತು ಸುದ್ದಿ ವೃತ್ತಿ ನಿರತರಿಗೆ ಮನವಿ ಮಾಡಿದೆ. ಪಹಲ್ಗಾಮ್ ಉಗ್ರ ದಾಳಿ ಬಳಿಕ…

ಯುದ್ಧದ ಹೊಡೆತದ ಮಧ್ಯೆಯೂ ಪಾಕಿಸ್ತಾನದ ಷೇರುಪೇಟೆ ಏರಿಕೆ; ಭಾರತದ ಮಾರುಕಟ್ಟೆ ಇಳಿಕೆ; ಏನು ಕಾರಣ?

ಕಳೆದ ಕೆಲ ದಿನಗಳಿಂದಲೂ ಭಾರತ ಮತ್ತು ಪಾಕಿಸ್ತಾನದ ಷೇರು ಮಾರುಕಟ್ಟೆಗಳು (stock market) ಪರಸ್ಪರ ಭಿನ್ನ ದಾರಿ ಹಿಡಿಯುವುದು ಇವತ್ತೂ ಮುಂದುವರಿದಿದೆ. ನಿನ್ನೆ, ಮೊನ್ನೆಯೆಲ್ಲಾ ಭಾರತದ ಮಾರುಕಟ್ಟೆ ಸಕಾರಾತ್ಮಕವಾಗಿದ್ದರೆ, ಪಾಕಿಸ್ತಾನದ ಷೇರು ಪೇಟೆ ಜರ್ಝರಿತಗೊಂಡಿತ್ತು. ನಿನ್ನೆ ಕರಾಚಿ-100 ಸೂಚ್ಯಂಕ ಶೇ. 7ರಷ್ಟು…

ಭಾರತ-ಪಾಕ್‌ ಉದ್ವಿಗ್ನತೆ: IPL- 2025 ರದ್ದುಗೊಳಿಸಿದ ಬಿಸಿಸಿಐ

ಭಾರತ ಹಾಗೂ ಪಾಕ್ ನಡುವೆ ಯುದ್ಧ ಭೀತಿ ಇರುವುದರಿಂದ 2025ನೇ ಸಾಲಿನ ಐಪಿಎಲ್ ನ ಅರ್ಧಕ್ಕೆ ನಿಲ್ಲಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿ ಆಗಿದೆ. ಶೀಘ್ರವೇ ಈ ಬಗ್ಗೆ ಘೋಷಣೆ ಆಗುವ ಸಾಧ್ಯತೆ ಇದೆ. ವಿದೇಶಿ ಆಟಗಾರರು ಕೂಡ ಇದರಲ್ಲಿ ಭಾಗಿ…

ಆಪರೇಷನ್ ಸಿಂಧೂರ: ಶುಕ್ರವಾರ ಎಲ್ಲಾ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಗೆ ಜಮೀರ್ ಸಂದೇಶ

ಆಪರೇಷನ್ ಸಿಂಧೂರ (Operation Sindoor)ಕಾರ್ಯಚರಣೆ ಹಿನ್ನೆಲೆಯಲ್ಲಿ ಕರ್ನಾಟಕದ ಮುಜರಾಯಿ ಇಲಾಖಾ ಎಲ್ಲಾ ದೇವಾಲಯಗಳಲ್ಲಿ (Temples) ವಿಶೇಷ ಪೂಜೆ ಸಲ್ಲಿಸಲು ಮುಜರಾಯಿ ಇಲಾಖೆ ಆದೇಶ ಹೊರಡಿಸಿದೆ. ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಆಪರೇಷನ್ ಸಿಂಧೂರದ ಭಾಗವಾಗಿ ಎಲ್ಲಾ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಸಲು…

ಇದ್ದಕ್ಕಿದ್ದಂತೆ ಕತ್ತಲಾದ ಸ್ಟೇಡಿಯಂ, ಐಪಿಎಲ್ ಪಂದ್ಯ ಸ್ಥಗಿತ: ಎಲ್ಲರೂ ಕ್ರೀಡಾಂಗಣದಿಂದ ಹೊರಡಿ ಎಂದು ಮೈದಾನದಲ್ಲೇ ಬೇಡಿಕೊಂಡ ಐಪಿಎಲ್‌ ಅಧ್ಯಕ್ಷ; ವಿಡಿಯೊ

ನಿನ್ನೆ ( ಮೇ 8 ) ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವು ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯಿಂದಾಗಿ ಸ್ಥಗಿತಗೊಂಡಿದೆ. ಕೇವಲ…

Join WhatsApp Group
error: Content is protected !!