Author: Vidyamaana

ಕಡಬ: ಕಬಡ್ಡಿ ಆಟಗಾರ ಕೋಕಿಲಾನಂದ ನಿಧನ

ಕಡಬ: ಕಬಡ್ಡಿ ಆಟಗಾರ ಕಡಬ ತಾಲೂಕು ಕೊಂಬಾರು ಗ್ರಾಮದ ಕಮರ್ಕಜೆ ಶಿನಪ್ಪ ಗೌಡ ಎಂಬವರ ಪುತ್ರ ಮಿದುಳು ರಕ್ತಸ್ರಾವ ದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಕೋಕಿಲಾನಂದ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಏ.24 ರಂದು ನಡೆದಿದೆ.ಅವರು ಮಿದುಳು ರಕ್ತಸ್ರಾವ ಉಲ್ಬಣಗೊಂಡು ಇತ್ತೀಚೆಗೆ…

ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ಯುವತಿಯ ಜೊತೆ ಅನುಚಿತ ವರ್ತನೆ: ಸರಕಾರಿ ಬಸ್ ನಿರ್ವಾಹಕ ಪೊಲೀಸ್ ವಶಕ್ಕೆ

ಮಂಗಳೂರು- ಮುಡಿಪು ಮಾರ್ಗವಾಗಿ ಸಂಚರಿಸುವ ಸರಕಾರಿ ಬಸ್ಸೊಂದರಲ್ಲಿ ನಿದ್ದೆಗೆ ಜಾರಿದ್ದ ಪ್ರಯಾಣಕ ಯುವತಿಯೊಬ್ಬಳ ಜೊತೆಗೆ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ ಬಸ್ ನಿರ್ವಾಹಕನನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಗಲಕೋಟೆ ಮೂಲದ ಪ್ರದೀಪ್ ಆರೋಪಿ ಬಸ್ ನಿರ್ವಾಹಕ ಎಂದು ತಿಳಿದುಬಂದಿದೆ. ಬುಧವಾರ ಮುಡಿಪುವಿನಿಂದ…

ಪುತ್ತೂರಿನಲ್ಲಿ ಆಕ್ಟೀವಾ-ಕಾರು ಡಿಕ್ಕಿ: ಸವಾರ ಕೊಡಿಪ್ಪಾಡಿ ನಿವಾಸಿ ರಫೀಕ್  ಗಂಭೀರ!!

ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಬೈಪಾಸ್ ರಸ್ತೆಯಲ್ಲಿ ಇಂದು ಆಕ್ಟೀವಾ ಸ್ಕೂಟರ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮವಾಗಿ ಆಕ್ಟೀವಾ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ವರದಿಯಾಗಿದೆ.ಗಾಯಗೊಂಡ ಸವಾರನನ್ನು ಕೊಡಿಪ್ಪಾಡಿ ನಿವಾಸಿ ರಫೀಕ್ (32) ಎಂದು ಗುರುತಿಸಲಾಗಿದೆ. ಅಪಘಾತದ…

ಪಹಲ್ಗಾಮ್‌ ಉಗ್ರರ ದಾಳಿ ಖಂಡಿಸಿ SDPI ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಇಂದು ಸಂಜೆ 7ಕ್ಕೆ ಬೃಹತ್‌ ಪ್ರತಿಭಟನೆ

ಜಮ್ಮು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ನಡೆಸಿದ ಭೀಕರ ದಾಳಿಯನ್ನು ತೀವ್ರವಾಗಿ ಖಂಡಿಸಿ,ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಇಂದು (ಏಪ್ರಿಲ್ 24, 2025)ಸಂಜೆ 7 ಗಂಟೆಗೆ ಪುತ್ತೂರು ಬಸ್ಸು ನಿಲ್ದಾಣದ…

BREAKING : ಪಹಲ್ಗಾಮ್ ಉಗ್ರ ದಾಳಿ : ಮಂಜುನಾಥ್ ಪುತ್ರನ ಬೆನ್ನು ಮೇಲೆ ಹೊತ್ತು ಪ್ರಾಣ ಕಾಪಾಡಿದ ಕಾಶ್ಮೀರಿ ಯುವಕನ ವಿಡಿಯೋ ವೈರಲ್ | WATCH VIDEO

ಭಯೋತ್ಪಾದಕ ದಾಳಿಯಲ್ಲಿ ಗಾಯಗೊಂಡು ದಿಕ್ಕು ತೋಚದೆ ಅಳುತ್ತಿದ್ದ ಬಾಲಕನಿಗೆ ಕಾಶ್ಮೀರಿ ಯುವಕನೊಬ್ಬ ದೇವರಂತೆ ಕೈ ಚಾಚಿದ್ದಾನೆ. ಗಾಯಗೊಂಡ ಬಾಲಕನನ್ನು ಹೆಗಲ ಮೇಲೆ ಹೊತ್ತುಕೊಂಡೇ ಕಿಲೋಮೀಟರ್‌ಗಳಷ್ಟು ದೂರ ಓಡಿ ಅವನ ಜೀವವನ್ನು ಉಳಿಸಿದ್ದಾನೆ. ಉಗ್ರರ ಗುಂಡಿನ ದಾಳಿಯಿಂದ ತಪ್ಪಿಸಿಕೊಂಡು ಬಂದಿದ್ದ ಮೃತ ಮಂಜುನಾಥ್…

ತುಂಡು ತುಂಡಾಗಿ ಕತ್ತರಿಸಿ ಫ್ರಿಜ್ ನಲ್ಲಿಡುವುದಾಗಿ ಸಿಎಂ, ಡಿಸಿಎಂಗೆ ಜೀವ ಬೆದರಿಕೆ ಹಾಕಿದ್ದ ಆರೋಪಿ ವಶಕ್ಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಜೀವ ಬೆದರಿಕೆ ಹಾಕಿ ಇ-ಮೇಲ್ ಕಳುಹಿಸಿದ್ದ ಕಿಡಿಗೇಡಿಯನ್ನು ವಿಧಾನಸೌಧ ಠಾಣೆ ಪೋಲೀಸರು ಮಂಗಳವಾರ ವಶಕ್ಕೆ ಪಡೆದುಕೊಂಡಿದ್ದಾರೆ. ಸಿಂಧೂರ್ ರಜಪೂತ್ ಹೆಸರಿನಲ್ಲಿ ಮಂಗಳವಾರ ಆರೋಪಿ ಇ-ಮೇಲ್ ಕಳುಹಿಸಿದ್ದು, ತಾಂತ್ರಿಕ ಮಾಹಿತಿ ಆಧರಿಸಿ ಆತನನ್ನು…

ಪಹಲ್ಗಾಮ್‌ ದಾಳಿಗೆ ಪಾಕ್ ವಿರುದ್ಧ ಕೇಂದ್ರದ ಪ್ರತಿಕಾರ; ಸಿಂಧೂ ನದಿ ಒಪ್ಪಂದ ಅಂತ್ಯ, ಪಾಕ್ ಪ್ರಜೆಗಳಿಗೆ ದೇಶ ಬಿಡಲು ಗಡುವು!

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ನಡೆದ ಉಗ್ರರ ದಾಳಿಗೆ ಭಾರತ ಸರ್ಕಾರ ಪ್ರತೀಕಾರ ತೀರಿಸಿಕೊಂಡಿದ್ದು, ನೆರೆಯ ದೇಶ ಪಾಕಿಸ್ತಾನಕ್ಕೆ ಮರ್ಮಾಘಾತ ಕೊಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭದ್ರತೆ ಕುರಿತು ಸಂಪುಟ ಸಮಿತಿ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ಅಮಿತ್‌ ಶಾ,…

ನನ್ನ ತಮ್ಮ ಒಂದೂವರೆ ಗಂಟೆ ಜೀವಂತವಾಗಿದ್ದ ಸ್ಥಳದಲ್ಲಿ ಆರ್ಮಿ ಇದ್ದಿದ್ರೆ ಬದುಕ್ತಿದ್ದ; ಬಿಜೆಪಿ ಸಿಎಂ ಸೈನಿ ಮುಂದೆ ಮೃತ ವಿನಯ್‌ ಸೋದರಿ ಆಕ್ರೋಶ

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ಭೀಕರ ದಾಳಿಗೆ 27 ಪ್ರವಾಸಿಗರು ಸಾವನ್ನಪ್ಪಿದ್ದಾರೆ. ದಾಳಿಯಲ್ಲಿ ಹರಿಯಾಣದ ಕರ್ನಾಲ್‍ನ 26 ವರ್ಷದ ಭಾರತೀಯ ನೌಕಾಪಡೆಯ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ಸಹ ಬಲಿಯಾಗಿದ್ದರು. ನರ್ವಾಲ್ ಇತ್ತೀಚೆಗೆ ವಿವಾಹವಾಗಿದ್ದು ರಜೆಗಾಗಿ ಕಾಶೀರಕ್ಕೆ ತೆರಳಿದ್ದರು. ಕೊಚ್ಚಿಯಲ್ಲಿ…

ಕಾಶ್ಮೀರಿ ಅಥಿತಿಗಳನ್ನು ಕೊಲ್ಲಬೇಡಿ ಎಂದು ಅಡ್ಡಬಂದ ಮುಸ್ಲಿಂ ಯುವಕ ಉಗ್ರರ ಗುಂಡಿಗೆ ಬಲಿ

ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ 26 ಜನ ಬಲಿಯಾಗಿದ್ದು, ಭಯೋತ್ಪಾದಕರ ದಾಳಿಯನ್ನು ತಡೆಯಲು ಬಂದ ಸ್ಥಳೀಯ ಮುಸ್ಲಿಂ ಯುವಕನೋರ್ವ ಘಟನೆಯಲ್ಲಿ ಅಸುನೀಗಿದ್ದು ಮೃತ ಯುವಕನನ್ನು ಸೈಯದ್‌ ಆಧಿಲ್ ಹುಸೇನ್ ಶಾ ಎಂದು ಗುರುತಿಸಲಾಗಿದೆ. ಸೈಯದ್ ಆಧಲ್ ಹುಸೇನಿ…

ಇಂದು ಸಂಜೆ 7ಗಂಟೆಗೆ :ದಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಪುತ್ತೂರು ವತಿಯಿಂದ ಮೊಂಬತ್ತಿ ಉರಿಸಿ ಪ್ರತಿಭಟನೆ

ಪುತ್ತೂರು :ಜಮ್ಮು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ನಡೆಸಿದ ಭೀಕರ ದಾಳಿಯನ್ನು ತೀವ್ರವಾಗಿ ಖಂಡಿಸಿ,ದಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಪುತ್ತೂರು ವತಿಯಿಂದ ಇಂದು (ಏಪ್ರಿಲ್ 23, 2025)ಸಂಜೆ 7 ಗಂಟೆಗೆ ದರ್ಬೆ ಜುಂಕ್ಷನ್ ನಲ್ಲಿ ಮೊಂಬತ್ತಿ ಉರಿಸಿ…

Join WhatsApp Group
error: Content is protected !!