ವೀರ ಯೋಧನಿಗೆ ಕಣ್ಣೀರ ವಿದಾಯ: ಮನ ಕಲುಕುತ್ತೆ ನಿಶ್ಚಿತ ವಧುವಿನ ಆಕ್ರಂದನ | Watch
ಭಾರತೀಯ ವಾಯುಪಡೆಯ ಹೆಮ್ಮೆಯ ಯೋಧ ಫ್ಲೈಟ್ ಲೆಫ್ಟಿನೆಂಟ್ ಸಿದ್ಧಾರ್ಥ್ ಯಾದವ್ ಅವರು ಇನ್ನು ನೆನಪು ಮಾತ್ರ. ಹರಿಯಾಣದ ಅವರ ಹುಟ್ಟೂರಿನಲ್ಲಿ ಮಿಲಿಟರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನೆರವೇರಿತು. ತ್ರಿವರ್ಣ ಧ್ವಜದಲ್ಲಿ ಹೊದಿಕೆಯಿದ್ದ ಸಿದ್ಧಾರ್ಥ್ ಅವರ ಪಾರ್ಥಿವ ಶರೀರದ ಮುಂದೆ ಕುಟುಂಬಸ್ಥರು, ಸ್ನೇಹಿತರು…
