ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಯಾವಾಗ ಪ್ರಕಟ? ಇಲ್ಲಿದೆ ಮಾಹಿತಿ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಕಳೆದ ಮಾ.21ರಿಂದ ಆರಂಭಿಸಿದ್ದ SSLC ಪರೀಕ್ಷೆ ನಿನ್ನೆ (ಏ.4) ಮುಕ್ತಾಯಗೊಂಡಿದೆ. ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದಾರೆ. ಏ.11ರಿಂದ ಕೋಡಿಂಗ್-ಡಿಕೋಡಿಂಗ್ ಪ್ರಕ್ರಿಯೆ ನಡೆದ ನಂತರ ಏ.15ರಿಂದ ಸುಮಾರು 240ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯಲಿದೆ.…
