ಮುಂಡೂರು-ವ್ಯಾಟ್ಸಪ್ ನಲ್ಲಿ ಅವಹೇಳನಕಾರಿ ಪೋಸ್ಟ್ ಶಾಸಕರ ಕ್ಷಮೆ ಕೇಳಿದ ಸೇಸಪ್ಪ ಶೆಟ್ಟಿ ಮುಂಡೂರು
ಪುತ್ತೂರು: ವ್ಯಾಟ್ಸಪ್ ಸ್ಟೇಟಸ್ ನಲ್ಲಿ ಶಾಸಕ ಅಶೋಕ್ ರೈ ವಿರುದ್ದ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಮುಂಡೂರು ಗ್ರಾಮದ ಪೊನೊಣಿ ನಿವಾಸಿ ಸೇಸಪ್ಪಶೆಟ್ಟಿಯವರು ಶಾಸಕರ ಕಚೇರಿಗೆ ಬಂದು ಕ್ಷಮೆಯಾಚಿಸಿದ್ದಾರೆ.ಕೆಲದಿನಗಳ ಹಿಂದೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶಾಸಕ ಅಶೋಕ್ ರೈ ಅವರು ಪುತ್ತೂರಿನಲ್ಲಿ ಒಂದು ಗೋಣಿ…
