ನಾವು ಎಷ್ಟೇ ಅವರ ಪರ ಕೆಲಸ ಮಾಡಿದ್ರು ಮುಸ್ಲಿಮರು ನಮಗೆ ಮತ ಹಾಕಲ್ಲ: ಸಿ.ಟಿ ರವಿ
ನಾವು ಎಷ್ಟೇ ಅವರ ಪರ ಕೆಲಸ ಮಾಡಿದ್ರು ಮುಸ್ಲಿಮರು ನಮಗೆ ಮತ ಹಾಕಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಹೇಳಿದ್ದಾರೆ. ಕಲುಬುರಗಿಯಲ್ಲಿ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಅಲ್ಲಿನ ಮುಸ್ಲಿಂ ಮತಗಳ ಸಂಖ್ಯೆ ಜಾಸ್ತಿ ಇದೆ. ಹಾಗಾಗಿ ಯೋಗೇಶ್ವರ್ಗೆ ಮುನ್ನಡೆ…
