ಸೈನಿಕರ ಕೊರತೆ ಎದುರಿಸುತ್ತಿರುವ ಇಸ್ರೇಲ್; ಸೈನ್ಯಕ್ಕೆ ಸೇರಲು ಸರ್ಕಾರ ಮನವಿ
ಇಸ್ರೇಲ್ ಮತ್ತು ಹಮಾಸ್ ನಡುವೆ ಯುದ್ಧ(Israel-Hamas war) ಶುರುವಾಗಿ ವರ್ಷಗಳೇ ಕಳೆದರೂ ಇನ್ನೂ ಮುಗಿಯುವ ರೀತಿಯಲ್ಲಿ ಕಾಣಿಸುತ್ತಿಲ್ಲ. ಗಾಜಾ ಪಟ್ಟಿ( gaja patti) ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಸಾವಿರಾರು ಮಂದಿ ಪ್ರಾಣ ಕಳೆದು ಕೊಂಡರೆ ಲಕ್ಷಾಂತರ ಮಂದಿ ಮನೆ ಕಳೆದು…
