Author: Vidyamaana

ಕಾಂಗೋದಲ್ಲಿ ‘ಬೋಟ್’ ಮುಳುಗಿ 78 ಮಂದಿ ಜಲಸಮಾಧಿ, ಹಲವರು ನಾಪತ್ತೆ |VIDEO

ಕಾಂಗೋದಲ್ಲಿ ಬೋಟ್ ಮುಳುಗಿ 78 ಮಂದಿ ಜಲಸಮಾಧಿಯಾಗಿದ್ದಾರೆ. ಘಟನೆಯ ಶಾಕಿಂಗ್ ವಿಡಿಯೋ ವೈರಲ್ ಆಗಿದೆ. ದಕ್ಷಿಣ ಕಿವು ಪ್ರಾಂತ್ಯದ ಮಿನೋವಾ ಪಟ್ಟಣದಿಂದ ಗೋಮಾ ಪಟ್ಟಣಕ್ಕೆ 278 ಪ್ರಯಾಣಿಕರನ್ನು ಹೊತ್ತ ಬೋಟ್ ಓವರ್ಲೋಡ್ನಿಂದಾಗಿ ಗೋಮಾ ಕರಾವಳಿಯಿಂದ ಕೇವಲ 100 ಮೀಟರ್ ದೂರದಲ್ಲಿ ಪಲ್ಟಿಯಾಗಿದೆ.…

ದ್ವೇಷ ಭಾಷಣ ಆರೋಪ: ಉಪನ್ಯಾಸಕ ಡಾ.ಅರುಣ್ ಉಳ್ಳಾಲ್‌ ವಿರುದ್ಧ ಪ್ರಕರಣ ದಾಖಲು

ಗಳೂರು: ಧರ್ಮ ದ್ವೇಷದ ಭಾಷಣ ಆರೋಪದಡಿ ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಅರುಣ್ ಉಳ್ಳಾಲ್ (Arun Ullal) ವಿರುದ್ಧ ಎಫ್‌ಐಆ‌ರ್ ದಾಖಲಾಗಿದೆ. ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಈತ ಧರ್ಮಗಳ ‌ಮಧ್ಯೆ ವಿಷ ಬೀಜ ಬಿತ್ತುವಂತಹ ಭಾಷಣ ಮಾಡಿದ್ದಾನೆ ಎಂಬ ಆರೋಪ…

‘ಪತ್ರಕರ್ತರು ಪತ್ರಿಕಾ ಧರ್ಮದ ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು’

ಪುತ್ತೂರು ನಗರ ಠಾಣಾ ಎಸ್ಐ ಆಂಜನೇಯ ರೆಡ್ಡಿ ಅಭಿಪ್ರಾಯ.     
ಪತ್ರಕರ್ತರಿಂದ ಸಮಾಜಮುಖಿ ಕೆಲಸಗಳಾಗಲಿ:ಸಂಚಾರ ಪೊಲೀಸ್ ಠಾಣಾ ಎಸೈ ಉದಯರವಿ.ಮಕ್ಕಳ ಮೊಬೈಲ್ ಬಳಕೆ ಬಗ್ಗೆ ಪೋಷಕರು ನಿಗಾ ವಹಿಸಿ :ಮಹಿಳಾ ಠಾಣಾ ಎಸೈ ಸವಿತಾ.
ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ಪತ್ರಕರ್ತರ ವಾಹನಗಳಿಗೆ ಪ್ರೆಸ್ ಸ್ಟಿಕ್ಕರ್ ವಿತರಣೆ

ಪುತ್ತೂರು; ಪತ್ರಿಕಾ ಮಾದ್ಯಮಕ್ಕೆ ವಿಶೇಷವಾದ ಸ್ಥಾನ ಇದೆ. ಈ ಸಮಾಜವನ್ನು ತಿದ್ದುವ, ಸಮಾಜದಲ್ಲಿ ಸೌಹಾರ್ಧತೆಯನ್ನು ಬೆಳೆಸುವ ಹಾಗೂ ಜನತೆಗೆ ಮಾಹಿತಿ ನೀಡುವ ಕಾರ್ಯದ ಜತೆಗೆ ಜನರ ನಡುವೆ ಭಾಂದವ್ಯ ಮೂಡಿಸುವ ಕೆಲಸ ಪತ್ರಿಕೆಗಳದ್ದಾಗಿದೆ. ಪತ್ರಕರ್ತರು ಯಾವತ್ತೂ ಪತ್ರಿಕಾಧರ್ಮದ ಚೌಕಟ್ಟು ಬಿಟ್ಟು ಹೊರಹೋಗಬಾರದು.…

ಬಂಟ್ವಾಳ :ಬ್ಯಾಂಕಿನಿಂದ ಹಣದ ಬ್ಯಾಗ್‌ ಕಳವು ಪ್ರಕರಣ-ಬೆಳ್ತಂಗಡಿ ನಿವಾಸಿ ಮಹಮ್ಮದ್‌ ಫಾರೂಕ್‌ ಪೊಲೀಸ್ ವಶಕ್ಕೆ

ಬಂಟ್ವಾಳ : ರಾಷ್ಟ್ರೀಕೃತ ಬ್ಯಾಂಕೊಂದರ ಬಿ.ಸಿ.ರೋಡು ಶಾಖೆಯೊಳಗೆ ನಡೆದ ನಿವೃತ್ತ ಸೈನಿಕರೊಬ್ಬರ 1.30 ಲಕ್ಷ ರೂ. ನಗದು ಇದ್ದ ಬ್ಯಾಗ್‌ ಕಳವು ಪ್ರಕರಣವನ್ನು ಭೇದಿಸುವಲ್ಲಿ ಬಂಟ್ವಾಳ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ತೆಕ್ಕಾರು ನಿವಾಸಿ ಮಹಮ್ಮದ್‌ ಫಾರೂಕ್‌ (32) ಆರೋಪಿಯಾಗಿದ್ದು ವಿಶೇಷ…

ಪ್ರವಾದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ನರಸಿಂಹಾನಂದ ಮಹಾರಾಜ್ ಬಂಧನ

ಲ ಖನೌ: ಪ್ರವಾದಿ ಮುಹಮ್ಮದ್ ಮತ್ತು ಕುರಾನ್‌ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಡಿ ದಾಸ್ನಾ ದೇವಾಲಯದ ಪೀಠಾಧಿಪತಿ ಯತಿ ನರಸಿಂಹಾನಂದ ಮಹಾರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ನರಸಿಂಹಾನಂದ ಮಹಾರಾಜ್ ಹೇಳಿಕೆ ಖಂಡಿಸಿ ಉತ್ತರ ಪ್ರದೇಶದ ಹಲವು ನಗರಗಳಲ್ಲಿ ಹಿಂಸಾತ್ಮಕ ಪ್ರತಿಭಟನೆಗಳನ್ನು…

ಕೊಲ್ಯ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪಾಳು ಬಾವಿಯಲ್ಲಿ ಪತ್ತೆ

ಉಳ್ಳಾಲ: ಮನೆಯಿಂದ ನಾಪತ್ತೆಯಾಗಿದ್ದ ಅವಿವಾಹಿತ ವ್ಯಕ್ತಿಯ ಮೃತದೇಹ ಪಕ್ಕದ ಪಾಳು ಬಿದ್ದ ಬಾವಿಯಲ್ಲಿ ಇಂದು ಪತ್ತೆಯಾದ ಘಟನೆ ಕೊಲ್ಯ ,ಕುಜುಮಗದ್ದೆಯಲ್ಲಿ ನಡೆದಿದೆ. ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕೊಲ್ಯ,ಕುಜುಮಗದ್ದೆ ನಿವಾಸಿ ಪ್ರಸಾದ್ (44) ಮೃತ ವ್ಯಕ್ತಿ. ಮೂಲತ: ಜಪ್ಪು,ಗೋರ್ದಂಡು ನಿವಾಸಿಯಾದ ಪ್ರಸಾದ್ ಕಳೆದ…

Election India Today Exit Poll Results: ಹರ್ಯಾಣ/ಜಮ್ಮು- ಕಾಶ್ಮೀರದಲ್ಲಿ ಯಾರಿಗೆ ಗೆಲುವು,ಇಲ್ಲಿದೆ ಎಕ್ಸಿಟ್‌ ಪೋಲ್ ಫಲಿತಾಂಶ

ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆಗೆ ಇಂದು ಒಂದೇ ಹಂತದಲ್ಲಿ ಮತದಾನ ನಡೆಯಿತು. ಇಂದು ಚುನಾವಣೋತ್ತರ ಸಮೀಕ್ಷೆಯ ಹೊರ ಬಿದ್ದಿದೆ. ಹರಿಯಾಣದಲ್ಲಿ ಎಬಿಪಿ ನ್ಯೂಸ್ ಚುನಾವಣೋತ್ತರ ಸಮೀಕ್ಷೆ ನಡೆಸಿದೆ. ಒಟ್ಟು 90 ಕ್ಷೇತ್ರಗಳಲ್ಲಿ ರಾಜ್ಯದ ಅಧಿಕಾರ ಯಾರ ಕೈ ಸೇರಲಿದೆ. ಅತ್ಯಧಿಕ ಮತ…

ಪುತ್ತೂರು  : ರಿಕ್ಷಾಕ್ಕೆ ಹಿಂದಿನಿಂದ ಗುದ್ದಿದ ಪಿಕಪ್ – ರಿಕ್ಷಾ ಪಲ್ಟಿ – ಹಲವರಿಗೆ ಗಾಯ

ಪುತ್ತೂರು : ಪುತ್ತೂರಿನ ಪಡೀಲ್ ನಲ್ಲಿ ರಿಕ್ಷಾಕ್ಕೆ ಹಿಂದಿನಿಂದ ಪಿಕ್ ಅಪ್ ಡಿಕ್ಕಿಯಾಗಿ ರಿಕ್ಷಾ ಪಲ್ಟಿಯಾಗಿದ್ಧು ಹಲವರಿಗೆ ಗಾಯವಾಗಿದೆ. ಪುತ್ತೂರು ಉಪ್ಪಿನಂಗಡಿ ರಸ್ತೆಯ ಪಡೀಲ್ ಜಂಕ್ಷನ್ ನಲ್ಲಿ ಘಟನೆ ನಡೆದಿದೆ. ಉಪ್ಪಿನಂಗಡಿ ಕಡೆಗೆ ಹೋಗುತ್ತಿದ್ದ ಪಿಕಪ್ ಎದುರಿನ ರಿಕ್ಷಾಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ…

ತೀವ್ರ ಜ್ವರ.. ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತ್ಯು

ವಿಟ್ಲ ಮಂಗಲಪದವು ನಿವಾಸಿ  ಸಿದ್ದೀಕ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ

ವಿಟ್ಲ: ಸಮೀಪದ ಮಂಗಿಲಪದವು ಬನಾರಿ ನಿವಾಸಿ ಅಬೂಬಕ್ಕ‌ರ್ ಸಿದ್ದೀಕ್ (30.ವ) ಎಂಬವರು ಅ.5ರಂದು ನಿಧನರಾದರು. ವಿಟ್ಲ ಕೇಂದ್ರ ಜುಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಮೂಲತಃ ವಿಟ್ಲ ಸಮೀಪದ ಮೇಗಿನಪೇಟೆ ಕಾಟ್ರಸ್ ನಿವಾಸಿಯಾಗಿರುವ ಇವರು, ಪ್ರಸ್ತುತ ವಿಟ್ಲ ಸಮೀಪದ ಮಂಗಿಲಪದವು ಬಾಬಟ್ಟ…

ಕಡಬ: ಕಾರು- ಆಕ್ಟಿವಾ ಢಿಕ್ಕಿ; ಆಕ್ಟಿವಾ ಸವಾರ ಹಸೈನಾರ್ ಮೃತ್ಯು

ಡಬ, ಅ.05. ಕಾರು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಆಕ್ಟಿವಾ ಸವಾರ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ. ಮೃತರನ್ನು‌ ಕಡಬ ಹಳೇಸ್ಟೇಷನ್ ನಿವಾಸಿ ಹಸೈನಾರ್ ಎಂದು ಗುರುತಿಸಲಾಗಿದೆ. ತನ್ನ ಮನೆಯಿಂದ ಕಡಬ ಕಡೆಗೆ ಬರುತ್ತಿದ್ದ…

Join WhatsApp Group
error: Content is protected !!