Author: Vidyamaana

ಪ್ರಗತಿ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ನರ್ಸಸ್ ದಿನಾಚರಣೆ..!!

ಪುತ್ತೂರು: ಪ್ರಗತಿ ಕಾಲೇಜ್ ಆಫ್ ನರ್ಸಿಂಗ್ ಸೈನ್ಸಸ್ ಹಾಗೂ ಎಸ್‌ಎನ್‌ಎ ಘಟಕದ ಸಹಯೋಗದಲ್ಲಿ ಅಂತರರಾಷ್ಟ್ರೀಯ ನರ್ಸಸ್ ದಿನಾಚರಣೆ–2026 ಅನ್ನು ಮೇ 16ರಂದು ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು.“Our Nurses, Our Future: Empowered Nurses Save Lives” ಎಂಬ ವಿಷಯಾಧಾರಿತ ಕಾರ್ಯಕ್ರಮವು ಮಿಸ್…

ಬೆಳ್ತಂಗಡಿ:ಜಲಪಾತಕ್ಕೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ ಆರೋಪ; ಮೂವರು ಯುವಕರ ಬಂಧನ

ಬೆಳ್ತಂಗಡಿ: ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರಿಗೆ ಜಲಪಾತ ಪ್ರವಾಸದ ವೇಳೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕೇರಳ ಮೂಲದ ಮೂವರು ಯುವಕರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.ಬಂಧಿತರನ್ನು ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಫ್ (36), ಫೈಜಲ್ ಅದಿಲ್…

ಪುತ್ತೂರು ಮಾಯ್ ದೆ ದೇವುಸ್ ಚರ್ಚ್‌ಗೆ ನೂತನ ಪ್ರಧಾನ ಧರ್ಮಗುರುಗಳಾಗಿ ವಂ|ಡಾ|ಜಾನ್ ಬಾಪ್ಟಿಸ್ಟ್ ಸಲ್ದಾನಾ ಅಧಿಕಾರ ಸ್ವೀಕಾರ..!!

ಪುತ್ತೂರು: ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ|ಡಾ|ಪೀಟರ್ ಪಾವ್ಲ್ ಸಲ್ದಾನ್ಹಾ ಅವರ ಆದೇಶದಂತೆ, ಪುತ್ತೂರಿನ ಮಾಯ್ ದೆ ದೇವುಸ್ ಚರ್ಚ್‌ನ ನೂತನ ಪ್ರಧಾನ ಧರ್ಮಗುರುಗಳಾಗಿ ವಂ|ಡಾ|ಜಾನ್ ಬಾಪ್ಟಿಸ್ಟ್ ಸಲ್ದಾನಾರವರು ಮೇ 19ರಂದು ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಬಿಜೈ ಸಂತ ಫ್ರಾನ್ಸಿಸ್ ಝೇವಿಯರ್…

ಉಪ್ಪಿನಂಗಡಿ:ಕೌಟುಂಬಿಕ ಕಲಹಕ್ಕೆ ಕತ್ತಿ ಹಲ್ಲೆ ಆರೋಪ: ಪರಸ್ಪರ ದೂರು ದಾಖಲಿಸಿದ ಕುಟುಂಬಸ್ಥರು

ಉಪ್ಪಿನಂಗಡಿ: ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿದ ಕಲಹ ಕತ್ತಿ ಹಲ್ಲೆ ಹಾಗೂ ಜೀವಬೆದರಿಕೆ ಆರೋಪದ ಮಟ್ಟಿಗೆ ತಲುಪಿದ ಘಟನೆ ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮದ ಕಿಂಡೋವು ಎಂಬಲ್ಲಿ ನಡೆದಿದ್ದು, ಉಭಯಪಕ್ಷಗಳಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪರಸ್ಪರ ದೂರುಗಳು ದಾಖಲಾಗಿವೆ. ಸುಳ್ಯ ತಾಲೂಕಿನ ಐವರ್ನಾಡು…

ಬೆಳ್ತಂಗಡಿ–ಉಪ್ಪಿನಂಗಡಿಯಲ್ಲಿ ಮನೆಗಳ್ಳತನ: ಕೇರಳ ಮೂಲದ ಶಂಕಿತನಿಗಾಗಿ ಸಾರ್ವಜನಿಕರಿಗೆ ಪೊಲೀಸರ ಮನವಿ..!!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹಾಗೂ ಉಪ್ಪಿನಂಗಡಿ ಪರಿಸರಗಳಲ್ಲಿ ಕಳೆದ ಎರಡು ದಿನಗಳಲ್ಲಿ ನಡೆದಿರುವ ಮನೆಗಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ತಳಿಪರಂಬು ನಿವಾಸಿ ತಂಗಚ್ಚ @ ಮ್ಯಾಧ್ಯೂ @ ಬಶೀರ್ ಎಂಬಾತನ ಮೇಲೆ ಪೊಲೀಸರಿಗೆ ಶಂಕೆ…

ಬೆಳ್ತಂಗಡಿ :ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು..!!

ಬೆಳ್ತಂಗಡಿ: ತಾಲೂಕಿನ ಕಲ್ಮಂಜ ಗ್ರಾಮದ ಪಜಿರಡ್ಕ ದೇವಸ್ಥಾನದ ಸಮೀಪದ ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬರು ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ.ಮೃತರನ್ನು ಬೆಳಗಾವಿ ಜಿಲ್ಲೆಯ ಗೋಕಾಕ್ ಮೂಲದ ಹಾಗೂ ಉಜಿರೆಯ ಖಾಸಗಿ ಕಾಲೇಜಿನ ಅಂತಿಮ ವರ್ಷದ ಇಂಜಿನಿಯರಿಂಗ್…

ದುಬಾರೆ:ಮಾರ್ತಾಂಡ ಆನೆ ಸಾವು..!!

ಮಡಿಕೇರಿ: ದುಬಾರೆ ಸಾಕಾನೆ ಶಿಬಿರದಲ್ಲಿ ಕಂಜನ್ ಮತ್ತು ಮಾರ್ತಾಂಡ ಆನೆಗಳ ನಡುವೆ ಸೋಮವಾರ ನಡೆದ ಕಾದಾಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದೆ. ಸೋಮವಾರ ಕಂಜನ್ ಆನೆ ಹಾಗೂ ಮಾರ್ತಾಂಡ ಆನೆ ಕಾದಾಟದಲ್ಲಿ ಮಹಿಳೆಯೊಬ್ಬರು ಬಲಿಯಾಗಿದ್ದರು. ಕಾದಾಟದಲ್ಲಿ…

ದುಬಾರೆ ಸಾಕಾನೆ ಶಿಬಿರದಲ್ಲಿ ಕಾಳಗದ ಆನೆಗಳ ಕಾಲಿಗೆ ಸಿಲುಕಿ ಮಹಿಳೆ ಸಾವು; 20 ಲಕ್ಷ ಪರಿಹಾರ, ಮೃತಳ ಕಣ್ಣು ದಾನ!

ಕೊಡಗು (ಮೇ 18): ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದ ಭೀಕರ ದುರ್ಘಟನೆ ಇಡೀ ರಾಜ್ಯವನ್ನೇ ನಡುಗಿಸಿದೆ. ಎರಡು ಆನೆಗಳ ನಡುವಿನ ಕಾಳಗಕ್ಕೆ ಬಲಿಯಾದ ಚೆನ್ನೈ ಮೂಲದ ಪ್ರವಾಸಿ ಮಹಿಳೆ ತುಳಸಿ (ಜಿನ್ನು) ಅವರ ಸಾವು ಈಗ ಅರಣ್ಯ ಇಲಾಖೆಯ ಹತ್ತಾರು…

ಜೀಪ್- ಇನ್ಸುಲೇಟರ್ ಲಾರಿ ಡಿಕ್ಕಿ: ಇಬ್ಬರ ಸಾವು

ಬೈಂದೂರು ತಾಲ್ಲೂಕಿನ ಕೊಲ್ಲೂರು ಹೊರವಲಯದ ದಳಿ ಎಂಬಲ್ಲಿ ಭಾನುವಾರ ಮಧ್ಯಾಹ್ನ ಜೀಪ್ ಹಾಗೂ ಇನ್ಸುಲೇಟರ್ ಲಾರಿ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಮಹಿಳೆಯರು ಮೃತಪಟ್ಟು, ಹತ್ತು ಮಂದಿ ಗಾಯಗೊಂಡಿದ್ದಾರೆ. ಜೀಪ್‌ನಲ್ಲಿ ಪ್ರಯಾಣಿಸುತ್ತಿದ್ದ ಕೇರಳದ ಕೊಟ್ಟಾಯಂ ಜಿಲ್ಲೆಯ ಪಾಲಂ ಮೂಲದ ಜ್ಯೋತಿ (45)…

ಅಪ್ರಾಪ್ತರಿಂದ ವಾಹನ ಚಾಲನೆ: ಇಬ್ಬರು ವಾಹನ ಮಾಲೀಕರಿಗೆ ತಲಾ ₹25 ಸಾವಿರ ದಂಡ

ಬಂಟ್ವಾಳ: ಅಪ್ರಾಪ್ತ ಬಾಲಕರಿಗೆ ದ್ವಿಚಕ್ರ ವಾಹನ ಚಾಲನೆಗೆ ಅವಕಾಶ ನೀಡಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ವಾಹನಗಳ ಮಾಲೀಕರಿಗೆ ತಲಾ ₹25 ಸಾವಿರ ದಂಡ ವಿಧಿಸಿ ಬಂಟ್ವಾಳ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ. ಬಂಟ್ವಾಳ ಸಂಚಾರ ಠಾಣಾ ವ್ಯಾಪ್ತಿಯ ಮೆಲ್ಕಾರ್‌ನಲ್ಲಿ ಏಪ್ರಿಲ್…

Join WhatsApp Group
error: Content is protected !!