Author: Vidyamaana

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಡೆರಿಕ್‌ ಕ್ರಾಸ್ತಾ ಭಟ್ಕಳದಲ್ಲಿ ಬಂಧನ

ಚರ್ಚ್‌ ರಸ್ತೆಯ ಸಮೀಪ ಗುರುವಾರ ತಡರಾತ್ರಿ ನಡು ರಸ್ತೆಯಲ್ಲಿಯೇ ಗುಂಡಿನ ದಾಳಿ ನಡೆಸಿ ರಿಚರ್ಡ್‌ ಮಸ್ಕರೇನಸ್‌ ಹತ್ಯೆ ಪ್ರಕರಣದ ಆರೋಪಿ ಡೆರಿಕ್‌ ಕ್ರಾಸ್ತಾನನ್ನು ಪೊಲೀಸರು ಶನಿವಾರ ಭಟ್ಕಳದಲ್ಲಿ ಬಂಧಿಸಿದ್ದಾರೆ. ಡೆರಿಕ್ ಕ್ರಾಸ್ತಾನ ಪತ್ತೆಗಾಗಿ ಉಡುಪಿ ಜಿಲ್ಲಾ ಪೊಲೀಸರು ಮೂರು ವಿಶೇಷ ತನಿಖಾ…

ರಾಜ್ಯದ ದಕ್ಷಿಣ ಕನ್ನಡ ಸೇರಿದಂತೆ ಮೂರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಿದ ಹವಾಮಾನ ಇಲಾಖೆ..!!

ಮುಂಗಾರು ಹಂಗಾಮು ಮುಗಿಯುತ್ತಾ ಬಂದು, ಇನ್ನೇನು ಮಳೆಯೇ ಮುಗಿಯಿತು ಎನ್ನುವಷ್ಟರಲ್ಲಿ ವರುಣದೇವ ರಾಜ್ಯದಲ್ಲಿ ಮತ್ತೆ (Heavy Rainfall) ರೌದ್ರಾವತಾರ ತಳೆದಿದ್ದಾನೆ. ಕಳೆದ ಎರಡು-ಮೂರು ದಿನಗಳಿಂದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮೇಘಸ್ಫೋಟದ ಮಾದರಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಸಾರ್ವಜನಿಕರ ಬದುಕು ಅಕ್ಷರಶಃ…

ಪುತ್ತೂರು:ಅವೈಜ್ಞಾನಿಕ ಕಾಮಗಾರಿಯಿಂದ ರಸ್ತೆ ಹಾಳು; ಶಾಶ್ವತ ಪರಿಹಾರಕ್ಕೆ ಆಗ್ರಹ

ಪುತ್ತೂರು: ಪುತ್ತೂರು–ಉಪ್ಪಿನಂಗಡಿ ರಸ್ತೆಯ 34ನೇ ನೆಕ್ಕಿಲಾಡಿಯ ವನಸುಮ ನರ್ಸರಿ ಸಮೀಪ ನಿರ್ಮಾಣವಾಗಿರುವ ದೊಡ್ಡ ಹಾಗೂ ಅಪಾಯಕಾರಿ ಹೊಂಡಗಳನ್ನು ಕೂಡಲೇ ಮುಚ್ಚುವಂತೆ ಹಾಗೂ ಪುತ್ತೂರು–ಸುಬ್ರಹ್ಮಣ್ಯ ರಸ್ತೆಯ ಬೆದ್ರಾಳ ಭಾಗದಲ್ಲಿ ಅವೈಜ್ಞಾನಿಕ ಕಾಮಗಾರಿಯಿಂದ ಉಂಟಾಗಿರುವ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುವಂತೆ ಒತ್ತಾಯಿಸಲಾಗಿದೆ.ಬೆದ್ರಾಳ ರಸ್ತೆಯಲ್ಲಿ ವರ್ಷದಲ್ಲಿ ಮೂರು…

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಗೆ 2 ವರ್ಷ 6 ತಿಂಗಳ ಸಜೆ ಹಾಗೂ ₹40 ಸಾವಿರ ದಂಡ ವಿಧಿಸಿ ಮಂಗಳೂರು ವಿಶೇಷ ತ್ವರಿತ ನ್ಯಾಯಾಲಯ (FTSC-I) ತೀರ್ಪು ನೀಡಿದೆ.ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2025ರ…

ಪುತ್ತೂರು:ಇಂದು ಪ್ರಗತಿ ಹಾಸ್ಪಿಟಲ್ ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ..!!

ಪುತ್ತೂರು: ಪ್ರಗತಿ ಸ್ಪೆಷಾಲಿಟಿ ಹಾಸ್ಪಿಟಲ್, ಪ್ರಗತಿ ಹಾಸ್ಪಿಟಲ್ ಎಜುಕೇಶನ್ ಟ್ರಸ್ಟ್, ಪುತ್ತೂರು ರೋಟರಿ ಮ್ಯಾಮೊಗ್ರಫಿ ಸೆಂಟರ್ ಹಾಗೂ ರೋಟರಿ ಕ್ಲಬ್ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ನಿರಂತರ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವು ಇಂದು (ಆಗಸ್ಟ್ 1) ಬೆಳಿಗ್ಗೆ 10…

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಆಟಿ ಸೇಲ್‌ಗೆ ಭರ್ಜರಿ ಸ್ಪಂದನೆ; ಇನ್ನೂ ಮೂರು ದಿನ ಮಾತ್ರ ಅವಕಾಶ

ಪುತ್ತೂರು: ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ಪುತ್ತೂರು, ಸುಳ್ಯ, ಮೂಡಬಿದ್ರೆ, ಹಾಸನ ಹಾಗೂ ಕುಶಾಲನಗರ ಶಾಖೆಗಳಲ್ಲಿ ನಡೆಯುತ್ತಿರುವ ವಿಶೇಷ ಆಟಿ ಸೇಲ್‌ಗೆ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಸೀಮಿತ ಅವಧಿಯ ಈ ಸೇಲ್ ಇನ್ನೂ ಮೂರು ದಿನ ಮಾತ್ರ ನಡೆಯಲಿದೆ ಎಂದು…

ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಕುಸಿದು ಸಾವು..!!

ವಿಟ್ಲ: ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ನಂದರಬೆಟ್ಟು (ಅಂಗ್ರಿ) ಎಂಬಲ್ಲಿ ಅಡಿಕೆ ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಮಹಿಳೆಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಗುರುವಾರ ನಡೆದಿದೆ.ಮೃತರನ್ನು ಗೀತಾ ಎಂ ಎಂದು ಗುರುತಿಸಲಾಗಿದೆ.ಜುಲೈ 29ರಂದು ಅಸ್ವಸ್ಥಗೊಂಡಿದ್ದ ಗೀತಾ ಅವರನ್ನು ಪತಿ…

ಉಪ್ಪಿನಂಗಡಿಯಲ್ಲಿ ಮಟ್ಕಾ ಜೂಜಾಟಕ್ಕೆ ದಾಳಿ: ಇಬ್ಬರ ಬಂಧನ

ಉಪ್ಪಿನಂಗಡಿ: ಉಪ್ಪಿನಂಗಡಿ ಬಸ್ ನಿಲ್ದಾಣದ ಸಮೀಪದ ಬಾಬು ಪೇಪರ್ ಅಂಗಡಿಯಲ್ಲಿ ಮಟ್ಕಾ ಜೂಜಾಟ ನಡೆಸುತ್ತಿದ್ದ ಆರೋಪದಡಿ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.ಪೊಲೀಸ್ ಉಪನಿರೀಕ್ಷಕ ಸುತೇಶ್ ಕೆ.ಪಿ. ಅವರು ಸಿಬ್ಬಂದಿಯೊಂದಿಗೆ ಜು.30ರಂದು ಸಂಜೆ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ದೊರೆತ ಖಚಿತ ಮಾಹಿತಿಯ ಮೇರೆಗೆ…

ಕಡಬ:ಭಾರಿ ಗಾಳಿಗೆ ಅಡಿಕೆ ಮರ ಬಿದ್ದು ವ್ಯಕ್ತಿ ಸಾವು..!!

ಕಡಬ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಾಗೂ ಗಾಳಿಯ ನಡುವೆ ಅಡಿಕೆ ಮರವೊಂದು ಮುರಿದು ಬಿದ್ದು, ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದ ಕೇವಳದಲ್ಲಿ ಶುಕ್ರವಾರ ನಡೆದಿದೆ.ಮೃತರನ್ನು ಕೇವಳ ನಿವಾಸಿ ಯಾದವ…

ಭಾರೀ ಮಳೆ ಹಿನ್ನೆಲೆ: ಆ.1ರಂದು ದಕ್ಷಿಣ ಕನ್ನಡದ ಶಾಲೆ, ಪಿಯುಸಿ, ಐಟಿಐ, ಡಿಪ್ಲೊಮಾ ಕಾಲೇಜುಗಳಿಗೆ ರಜೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಹತ್ವದ…

Join WhatsApp Group
error: Content is protected !!