ಪುತ್ತೂರುದ ಪಿಲಿಗೊಬ್ಬು ಸೀಸನ್-4 ಯಶಸ್ಸಿಗೆ ಶ್ರಮಿಸಿದ ಸದಸ್ಯರಿಗೆ ಅಭಿನಂದನೆ..!!
ಪುತ್ತೂರು: ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇದರ ಆಶ್ರಯದಲ್ಲಿ ಇತ್ತೀಚೆಗೆ ಯಶಸ್ವಿಯಾಗಿ ನಡೆದ ಪುತ್ತೂರುದ ಪಿಲಿಗೊಬ್ಬು ಸೀಸನ್-4 ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಟ್ರಸ್ಟ್ನ ಸದಸ್ಯರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ಪುತ್ತೂರಿನ ರೋಟರಿ ಮನಿಷಾ ಸಭಾಂಗಣದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಮಾತನಾಡಿದ ಟ್ರಸ್ಟ್ನ ಸಂಸ್ಥಾಪಕ…
