Author: Vidyamaana

Breaking News -ಬೆಳ್ಳಂಬೆಳಗ್ಗೆ ಈಶ್ವರಮಂಗಲ ಬಳಿ ಘರ್ಜಿಸಿದ ಪೊಲೀಸ್‌ ಗುಂಡು..!!ಅಕ್ರಮ ಜಾನುವಾರು ಸಾಗಾಟದ ಆರೋಪಿ ಕಾಲಿಗೆ ಗುಂಡೇಟು !

ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಅನಧಿಕೃತ ಜಾನುವಾರು ಸಾಗಣೆ ಪ್ರಕರಣದಲ್ಲಿ ಪತ್ತೆ ಹಚ್ಚಿದ ಪೊಲೀಸರು ಕಾರ್ಯಾಚರಣೆಯೊಂದರಲ್ಲಿ ಗುಂಡು ಸಡಗರವೇರಿಸಿದ್ದಾರೆ. ಇಂದು ಮುಂಜಾನೆ, ಈಶ್ವರ ಮಂಗಳದ ಪ್ರದೇಶದಲ್ಲಿ, ಅಬ್ದುಲ್ಲಾ (40), ತನ್ನ ಐಚರ್ ವಾಹನದಲ್ಲಿ 10 ಜಾನುವಾರುಗಳನ್ನು…

ಅಶೋಕ ಜನಮನದಲ್ಲಿ ಜನಸಂದಣಿಯಿಂದ ಅಸ್ವಸ್ಥರಾದವರ ಆರೋಗ್ಯ ವಿಚಾರಿಸಿದ ಶಾಸಕ ಅಶೋಕ್ ರೈ

ಪುತ್ತೂರು: ಅ.20 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಅಶೋಕ ಜನಮನ 2025 ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾರೀ ಜನಸಂದಣಿ ಕಂಡುಬಂದಿದ್ದು, ಅದರ ಪರಿಣಾಮ ಕೆಲವರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗುವ ಘಟನೆ ನಡೆದಿದೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದ್ದರು.…

ಅಶೋಕ ಜನಮನ: ಅಸ್ವಸ್ಥರಾದವರ ಪೈಕಿ ಇಬ್ಬರು ಮಹಿಳೆಯರು ಆಸ್ಪತ್ರೆಯಲ್ಲಿ ದಾಖಲು-ಮಠಂದೂರು ಭೇಟಿ

ಪುತ್ತೂರು: ಅ.20ರಂದು ನಡೆದ ಅಶೋಕ ಜನಮನ ಕಾರ್ಯಕ್ರಮದ ವೇಳೆ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದವರ ಪೈಕಿ ಇಬ್ಬರು ಮಹಿಳೆಯರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಜಿ ಶಾಸಕರ ಭೇಟಿ:ಆಸ್ಪತ್ರೆಗೆ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ, ಆಸ್ಪತ್ರೆಯಲ್ಲಿ ದಾಖಲಾಗಿರುವ ಇಬ್ಬರು…

ಲಿವಿಂಗ್ ಟುಗೆದರ್ನಲ್ಲಿದ್ದ ಒಡಿಶಾ ಮೂಲದ ಜೋಡಿ ಆತ್ಮಹತ್ಯೆ! ಇದೇ ಕಾರಣ..

ಲಿವಿಂಗ್ ಟುಗೆದರ್ ನಲ್ಲಿದ್ದ ಒಡಿಶಾ ಮೂಲದ ಜೋಡಿಯೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನೇಕಲ್ ತಾಲೂಕಿನ ಕಲ್ಲುಬಾಳು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಒಡಿಶಾ ಮೂಲದ ಸೀಮಾ ನಾಯಕ್(25) ಮತ್ತು ರಾಕೇಶ್(23) ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.…

ವಿದ್ಯಾರ್ಥಿಗೆ ಥಳಿಸಿದ ವೀಡಿಯೋ ವೈರಲ್‌ ಬೆನ್ನಲ್ಲೇ ಶಿಕ್ಷಕ ಅರೆಸ್ಟ್!

ವಿದ್ಯಾರ್ಥಿಯನ್ನು (Student) ಮನಸ್ಸೋ ಇಚ್ಛೆ ಥಳಿಸಿದ ಶಿಕ್ಷಕನನ್ನು (Teacher) ಇದೀಗ ಪೊಲೀಸರು ಬಂಧಿಸಿದ್ದಾರೆ (Arrest). ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದ ಸಂಸ್ಕೃತ ವೇದಾಧ್ಯಯನ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿತ್ತು. ಶಿಕ್ಷಕ ವಿದ್ಯಾರ್ಥಿಗೆ ಹಲ್ಲೆಗೈಯುವ ವೀಡಿಯೋ ಕೂಡ ಸೋಶಿಯಲ್‌…

ಮಂಗಳೂರು :ಮಹಿಳೆಯ ವಿರುದ್ಧ ಜಾಲತಾಣದಲ್ಲಿ ಜಾತಿನಿಂದನೆ-ಆರೋಪಿ ನಿಖಿಲ್ ರಾಜ್ ಪೊಲೀಸ್ ವಶಕ್ಕೆ.!!

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯೊಬ್ಬರಿಗೆ ಅಶ್ಲೀಲ ಚಿತ್ರಗಳನ್ನು ಹಂಚಿ, ಜಾತಿ ನಿಂದನೆಯ ಶಬ್ದ ಬಳಸಿ ಮಾನಹಾನಿ ಮಾಡಿದ ಪ್ರಕರಣದಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಅ.ಕ್ರ 146/2025 ಕಲಂ 79, 190 ಬಿ.ಎನ್.ಎಸ್, 66(ಎ), 67 ಐಟಿ…

ಮಂಗಳೂರು ನಗರ ಪೊಲೀಸ್ ವತಿಯಿಂದ ಪೊಲೀಸ್ ಹುತಾತ್ಮರ ದಿನಾಚರಣೆ

ಮಂಗಳೂರು: ಕರ್ತವ್ಯ ನಿರ್ವಹಣೆಯ ವೇಳೆ ಪ್ರಾಣ ತ್ಯಾಗ ಮಾಡಿದ ಪೊಲೀಸರ ಸ್ಮರಣಾರ್ಥ ಪ್ರತಿ ವರ್ಷ ಅಕ್ಟೋಬರ್ 21ರಂದು ಆಚರಿಸಲಾಗುವ ಪೊಲೀಸ್ ಹುತಾತ್ಮರ ದಿನಾಚರಣೆ ಮಂಗಳೂರು ನಗರ ಪೊಲೀಸ್ ಕಛೇರಿ ಆವರಣದಲ್ಲಿ ಭಾವಪೂರ್ಣವಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪ್ರಧಾನ ಜಿಲ್ಲಾ ಸತ್ರ…

ಪುತ್ತೂರು :12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

ಪುತ್ತೂರು: ಸುಮಾರು 12 ವರ್ಷಗಳಿಂದ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ. 2014 ರ ಅಬಕಾರಿ ಜ್ಯಾರಿ ಮತ್ತು ಲಾಟರಿ ನಿಷೇಧ ದಳ ಪೊಲೀಸ್ ಠಾಣೆ ಅ.ಕ್ರ 54/2014 ಕಲಂ 32(3) ಕೆ.ಇ ಆಕ್ಟ್ (ಎಲ್.ಪಿ.ಸಿ ನಂ-06/2021) ಪ್ರಕರಣದಲ್ಲಿ ಆರೋಪಿಯಾಗಿದ್ದ ಕೆ.…

ಕೊಲೆಯಲ್ಲಿ ಅಂತ್ಯವಾಯಿತಾ ಸೊಸೆ-ಮಾವ ಅಕ್ರಮ ಸಂಬಂಧ? ಮಾಜಿ ಸಚಿವೆ ಮತ್ತು ಮಾಜಿ ಡಿಜಿಪಿ ವಿರುದ್ಧ ಪ್ರಕರಣ ದಾಖಲು

ಪಂಜಾಬ್ನ ರಾಜಕೀಯ ಮತ್ತು ಪೊಲೀಸ್ ಕ್ಷೇತ್ರಗಳು ಬೆಚ್ಚಿಬೀಳಿಸುವಂತಹ ಘಟನೆಯೊಂದು ನಡೆದಿದೆ. ತಮ್ಮ ಸ್ವಂತ ಮಗನನ್ನು ಕೊಂದ ಆರೋಪದ ಮೇಲೆ ಮಾಜಿ ಸಚಿವೆ, ಮಾಜಿ ಪಂಜಾಬ್ ಕಾಂಗ್ರೆಸ್ ನಾಯಕಿ ರಜಿಯಾ ಸುಲ್ತಾನಾ (Razia Sultana) ಮತ್ತು ಪಂಜಾಬ್ನ ಮಾಜಿ ಪೊಲೀಸ್ ಮಹಾನಿರ್ದೇಶಕ ಮೊಹಮ್ಮದ್…

ಸಾಮಾಜಿಕ ಜಾಲತಾಣದಲ್ಲಿ ರೋಷಾವೇಶ ಬೆನ್ನಲ್ಲೇ ಸಿಎಂ, ಡಿಸಿಎಂ ಮನೆಗೆ ದೌಡಾಯಿಸಿದ ಕಿರಣ್‌ ಮಜುಂದಾರ್‌..!!

ಬೆಂಗಳೂರಿನ (Bengaluru Road) ಕಳಪೆ ಮೂಲಸೌಕರ್ಯದ ಕುರಿತು ಇತ್ತೀಚೆಗೆ ಖ್ಯಾತ ಉದ್ಯಮಿ ಕಿರಣ್‌ ಮಜುಂದಾರ್‌ ಷಾ (Kiran Mazumdar Shaw) ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ನಡುವೆ ವಾಗ್ವಾದ ಏರ್ಪಟ್ಟಿತ್ತು. ಇದರ ನಡುವೆಯೂ ಇಂದು ಬಯೋಕಾನ್‌ ಸಂಸ್ಥಾಪಕಿ ಷಾ…

Join WhatsApp Group
error: Content is protected !!