ಪುತ್ತೂರು :ಆಸ್ಪತ್ರೆಯಲ್ಲಿ ವೈದ್ಯರ ಕರ್ತವ್ಯಕ್ಕೆ ಅಡ್ಡಿ: ರೋಗಿಯ ಪುತ್ರನ ವಿರುದ್ಧ ಎಫ್‌ಐಆರ್
ಪುತ್ತೂರು: ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಒಳರೋಗಿಯ ಆರೋಗ್ಯ ಸ್ಥಿತಿ ಗಂಭೀರಗೊಂಡ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್‌ಲಾಕ್ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲು ವೈದ್ಯರು ಸೂಚಿಸಿದ ವೇಳೆ, ರೋಗಿಯ ಪುತ್ರ ವೈದ್ಯಾಧಿಕಾರಿಯೊಂದಿಗೆ ವಾಗ್ವಾದ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ…
