Author: Vidyamaana

ಪುತ್ತೂರು:ಹಿಂದೂ ಜಾಗರಣ ವೇದಿಕೆಯ ಆಶ್ರಯದಲ್ಲಿ  ನಡೆದ ಪ್ರತಿಭಟನೆಯಲ್ಲಿ ಶಾಸಕರಿಗೆ ‘ಅಯೋಗ್ಯ’ ಪದ ಬಳಕೆ : ಕಾಂಗ್ರೇಸ್ ವತಿಯಿಂದ ಠಾಣೆಗೆ ದೂರು

ಪುತ್ತೂರು :ರಾಜ್ಯ ಸರಕಾರದ ಹಿಂದೂ ವಿರೋಧಿ ನೀತಿ ಖಂಡಿಸಿ ಹಿಂದೂ ಜಾಗರಣ ವೇದಿಕೆಯ ಆಶ್ರಯದಲ್ಲಿ ಜು. 7 ರಂದು ಸಂಜೆ ದರ್ಬೆಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ನಿಂದನಾತ್ಮಕ ಪದ ಬಳಸಿರುವುದರ ವಿರುದ್ಧ ಪುತ್ತೂರು…

BIG NEWS : ಮೈಸೂರಿನಲ್ಲಿ ಹೈಟೆಕ್ ‘ವೇಶ್ಯಾವಾಟಿಕೆ ದಂಧೆ’ : ಇಬ್ಬರು ಮಹಿಳೆಯರು ಸೇರಿ 6 ಆರೋಪಿಗಳು ಆರೆಸ್ಟ್.!

ಮೈಸೂರು (Mysuru) ತಾಲ್ಲೂಕಿನ ದಾಸನಕೊಪ್ಪಲಿನಲ್ಲಿ (Dasanakoppalu Village) ಅಕ್ರಮವಾಗಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ (Prostitution) ದಂಧೆಯ ಮೇಲೆ ಪೊಲೀಸರು ದಾಳಿ ಮಾಡಿದ್ದು, ಆರು ಜನರನ್ನು ಬಂಧಿಸಿದ್ದಾರೆ. ಓಡನಾಡಿ ಸಂಸ್ಥೆ ನೀಡಿದ ಖಚಿತ ಮಾಹಿತಿಯ ಮೇರೆಗ ಪೊಲೀಸರು ದಾಳಿ ಮಾಡಿದ್ದು, ಆರೋಪಿಗಳನ್ನು ರೆಡ್‌…

ಮಂಜಲ್ಪಡ್ಪು: ಪಾದಾಚಾರಿ ಮೇಲ್ಸೆತುವೆಗೆ ಹಾಲಿನ ವಾಹನ ಡಿಕ್ಕಿ..!!!

ಪುತ್ತೂರು: ಹಾಲಿನ ವಾಹನವೊಂದು ಪಾದಚಾರಿ ಮೇಲ್ಸೆತುವೆಗೆ ಅಪ್ಪಳಿಸಿದ ಘಟನೆ ಸೋಮವಾರ ಸಂಜೆ ನಡೆದಿದೆ. ಮಂಜಲ್ಪಡ್ಪು ಸುದಾನ ವಸತಿಯುತ ಶಾಲಾ ಮುಂಭಾಗ ಘಟನೆ ನಡೆದಿದೆ. ಮಂಗಳೂರು ಕಡೆಯಿಂದ ಬರುತ್ತಿದ್ದ ವಾಹನ ಇದಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಯಾರಿಗೂ ಅಪಾಯವಾಗಿಲ್ಲ.…

ತುಂಬೆ: ಯವತಿಗೆ ಹಲ್ಲೆ ನಡೆಸಿ ಆಕೆಯ ಮನೆಯಲ್ಲೇ ಯುವಕ ಆತ್ಮಹತ್ಯೆ

ಬಂಟ್ವಾಳ: ಕೊಡ್ಮಾಣಿನ ಯುವಕನೋರ್ವ ಸುಜೀರಿನ ಯುವತಿಗೆ ಹಲ್ಲೆ ನಡೆಸಿದ್ದು, ಆತನ ಮೃತದೇಹ ಹುಡುಗಿಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ‌ಪತ್ತೆಯಾಗಿದೆ. ಕೊಡ್ಮಾಣ್ ನಿವಾಸಿ ಸುಧೀರ್ ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿ ತುಂಬೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.…

ಉಪ್ಪಿನಂಗಡಿ: ಅಕ್ರಮ ದನ ಸಾಗಾಟ ಪ್ರಕರಣ ಮೂವರು ಆರೋಪಿಗಳ ಬಂಧನ..!!!

ಉಪ್ಪಿನಂಗಡಿ: ಉಪ್ಪಿನಂಗಡಿ ಪೊಲೀಸರು ಅಕ್ರಮ ದನ ಸಾಗಾಟದ ಪ್ರಕರಣವನ್ನು ಪತ್ತೆಹಚ್ಚಿ ಮೂವರು ಆರೋಪಿಗಳನ್ನು ಬಂಧಿಸಿ ಘಟನೆ ಜು 7 ರಂದು ನಡೆದಿದೆ . ಸಾಗಾಟಕ್ಕೆ ಬಳಸಿದ ಪಿಕಪ್ ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಂಡಿದ್ದಾರೆ.ಪಿಎಸ್‌ಐ ಗುರುನಾಥ ಬಿ. ಹಾದಿಮನಿ ನೇತೃತ್ವದ ತಂಡವು ಗಸ್ತಿನಲ್ಲಿದ್ದಾಗ,…

VIRAL VIDEO : ಸಿನಿಮೀಯ ರೀತಿಯಲ್ಲಿ ಪ್ರಪೋಸ್ ಮಾಡಲು ಹೋಗಿ ನೀರುಪಾಲಾದ ಯುವಕ – ವಿಡಿಯೋ ವೈರಲ್ – VIDEO

ಪ್ರ ತಿಯೊಬ್ಬ ಯುವತಿಯು ತನ್ನ ಪ್ರಿಯಕರ ವಿಶೇಷವಾಗಿ ಪ್ರಪೋಸ್ ಮಾಡಬೇಕು ಎಂದು ಆಸೆ ಪಡುತ್ತಾಳೆ. ಅದರಂತೆ ಇಲ್ಲೊಬ್ಬ ಯುವಕ ತನ್ನ ಪ್ರೇಯಸಿಗೆ ಸಿನಿಮೀಯ ಶೈಲಿಯಲ್ಲಿ ಪ್ರಪೋಸ್ ಮಾಡಲು ಹೋಗಿ ಪ್ರಾಣಕ್ಕೆ ಕುತ್ತು ತಂದುಕೊಂಡಿದ್ದಾನೆ. ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಅದ ವಿಡಿಯೋದಲ್ಲಿ…

SHOCKING : ಅಪಾಯಕಾರಿ ‘ಸ್ಟಂಟ್’ ಮಾಡಲು ಹೋಗಿ ಚಲಿಸುತ್ತಿದ್ದ ರೈಲಿನಡಿ ಸಿಲುಕಿ ಯುವಕ ಸಾವು : ವಿಡಿಯೋ ವೈರಲ್ |WATCH VIDEO

ಸಾಮಾಜಿಕ ಜಾಲತಾಣಗಳಲ್ಲಿ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದ್ದು, ಚಲಿಸುತ್ತಿರುವ ರೈಲಿನ ಬಾಗಿಲಿಗೆ ನೇತಾಡಿ ಅಪಾಯಕಾರಿ ಸಾಹಸ ಮಾಡಲು ಹೋಗಿ ಯುವಕನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ. ಈ ಭೀಕರ ದೃಶ್ಯವನ್ನು ಆತನ ಸ್ನೇಹಿತ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾನೆ. ವೈರಲ್ ಆಗಿರುವ ವಿಡಿಯೋದಲ್ಲಿ, ಯುವಕನೊಬ್ಬ ಚಲಿಸುವ ರೈಲಿನ…

ಪುತ್ತೂರು: (ಜು.07) ಎಂ. ಸಂಜೀವ ಶೆಟ್ಟಿ ಮಳಿಗೆಯಲ್ಲಿ ಬಿಗ್ಗೆಸ್ಟ್ ಸೇಲ್ ಪ್ರಾರಂಭ..!!

ಪುತ್ತೂರು: 81 ವರ್ಷಗಳ ವಸ್ತ್ರ ಪರಂಪರೆಯನ್ನು ಹೊಂದಿರುವ ಎಂ. ಸಂಜೀವ ಶೆಟ್ಟಿ ಮಳಿಗೆಯಲ್ಲಿ ವರ್ಷಂಪ್ರತಿಯಂತೆ ಮಾನ್ಸೂನ್ ಆಷಾಢ ಬಿಗ್ಗೆಸ್ಟ್ ಸೇಲ್ ಜು.07 ರಿಂದ ಪ್ರಾರಂಭವಾಗಿದೆ ಪ್ರಖ್ಯಾತ ಮಿಲ್ ಗಳಿಂದ ನೇರವಾಗಿ ಖರೀದಿಸಿದ ಹೊಸ ಹೊಸ ಡಿಸೈನ್ ಸೀರೆಗಳು, ರೆಡಿಮೇಡ್ ಡ್ರೆಸ್ ಗಳು,…

SHOCKING : ‘ರೇಣುಕಾಸ್ವಾಮಿ’ ಕೊಲೆ ರೀತಿ ಬೆಂಗಳೂರಲ್ಲಿ ಅಮಾನುಷ ಕೃತ್ಯ : ಹುಡುಗಿಗೆ ಮೆಸೇಜ್ ಮಾಡಿದ್ದಕ್ಕೆ ಯುವಕನನ್ನು ಬೆತ್ತಲೆಗೊಳಿಸಿ ಚಿತ್ರಹಿಂಸೆ ನೀಡಿ ವಿಕೃತಿ.!

ರೇಣುಕಾಸ್ವಾಮಿ ಕೊಲೆ ಮಾದರಿಯಲ್ಲಿ ಮತ್ತೊಂದು ಅಮಾನುಷ ಕೃತ್ಯ ಬೆಂಗಳೂರಿನಲ್ಲಿ ನಡೆದಿದೆ. ಯುವಕನನ್ನು ಕಿಡ್ನ್ಯಾಪ್ ಮಾಡಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಬಂದು ಬಟ್ಟೆ ಬಿಚ್ಚಿ ವಿಕೃತವಾಗಿ ಹಲ್ಲೆ ನಡೆಸಿದ ಘಟನೆ ಸೋಲದೇವನಹಳ್ಳಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಕುಶಾಲ್ ಎಂಬ…

ಉಡುಪಿ ಲವ್‌, ಸೆಕ್ಸ್‌, ದೋಖಾ ಕೇಸ್‌ – ಆರೋಪಿ ಅರೆಸ್ಟ್‌

ಜ್ಯೂಸ್ ನಲ್ಲಿ ಮತ್ತು ಬರುವ ಮದ್ದು ಹಾಕಿ ಅರೇಪ್ರಜ್ಞಾವಸ್ಥೆಯಲ್ಲಿದ್ದ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೇ, ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉಡುಪಿಯ ಕೊಳಲಗಿರಿಯ ನರ್ನಾಡುಗುಡ್ಡೆ ಗ್ರಾಮದ ಲಕ್ಷ್ಮೀನಗರ ನಿವಾಸಿ ಸಂಜಯ್ ಕರ್ಕೇರ (28) ಎಂದು…

Join WhatsApp Group
error: Content is protected !!