Author: Vidyamaana

ಆರ್ಯಾಪು:ನಮ್ಮ ಮನೆ ಸೋರುತಿದೆ: ವಿದ್ಯಾರ್ಥಿನಿಯಿಂದ ದೂರು

ಮನೆ ದುರಸ್ಥಿ ಮಾಡಿಕೊಡುತ್ತೇನೆ: ವಿದ್ಯಾರ್ಥಿನಿ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ

ಪುತ್ತೂರು: ಭಾನುವಾರ ಸಂಜೆ ಆರ್ಯಾಪು ಗ್ರಾಮದ ಸಂಟ್ಯಾರ್ ಕಲ್ಲಕಟ್ಟದಲ್ಲಿ ಕಾಂಕ್ರೀಟ್ ರಸ್ತೆ ಉದ್ಘಾಟನೆಗೆ ಶಾಸಕ ಅಶೋಕ್ ರಐ ತೆರಳಿದ್ದರು. ರಸ್ತೆ ಉದ್ಘಾಟನಾ ಕಾರ್ಯಕ್ರಮ ಮುಗಿದಿ ಬರುವ ವೇಳೆ ಶಾಸಕರ ಕಾರಿಗೆ ಬಾಲಕಿಯೋರ್ವರು ಅಡ್ಡಿ ನಿಂತಿದ್ದಾಳೆ. ಏನೋ ಇರಬೇಕು ಎಂದು ಕಾರು ನಿಲ್ಲಿಸಲಾಯಿತು.…

ಮದ್ಯ ಕುಡಿಸಿ ದರೋಡೆಗೆ ಸುಪಾರಿ: ಪೊಲೀಸ್ ತನಿಖೆಯಲ್ಲಿ ಸ್ನೇಹಿತರ ಸಂಚು ಬಯಲು

ಯುವಕನಿಗೆ ಮದ್ಯ ಕುಡಿಸಿ ಆತನ ಸ್ನೇಹಿತರೇ ಮತ್ತೊಂದು ಗ್ಯಾಂಗ್ನ ಮೂಲಕ ದರೋಡೆ ಮಾಡಿಸಿರುವ ಘಟನೆ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಖಾಸಗಿ ಕಂಪನಿಯ ಉದ್ಯೋಗಿ ಚಂದನ್ ಅವರ ಚಿನ್ನದ ಸರ, ಕೈಕಡಗ ಸೇರಿ ₹ 3 ಲಕ್ಷ ಮೌಲ್ಯದ ಆಭರಣ…

ಕೆಆರ್‌ಎಸ್‌ ಕ್ರಸ್ಟ್‌ ಗೇಟ್‌ ಬಳಿ ನುಗ್ಗಿ ಯುವಕರ ಹುಚ್ಚಾಟ: ವಿಡಿಯೊ ವೈರಲ್‌ ಆಗ್ತಿದ್ದಂತೆ ಓರ್ವನ ಬಂಧನ

ಮಂಡ್ಯ :ಜಿಲ್ಲೆಯ ಕೆಆರ್‌ಎಸ್‌ ಜಲಾಶಯದ ನೀರು ಬಿಡುಗಡೆಯಾಗುವ ಕ್ರಸ್ಟ್‌ ಗೇಟ್‌ ಬಳಿ ತೆರಳಿ ವಿಡಿಯೊ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಯುವಕರ ವಿರುದ್ಧ ಇದೀಗ ಪೊಲೀಸರು ಬಲೆ ಬೀಸಿದ್ದಾರೆ. ಹೌದು, ಮೂವರು ಸ್ಥಳೀಯ ಯುವಕರು ಕ್ಟಸ್ಟ್‌ ಗೇಟ್‌ ಮುಂಭಾಗ ಓಡಾಡುತ್ತಾ…

ಇನ್ಮುಂದೆ ಈ ರೀತಿ ಕ್ಯಾಚ್ ಹಿಡಿದರೆ ಔಟ್ ಇಲ್ಲ: ಜಾರಿಯಾಯ್ತು ಹೊಸ ನಿಯಮ, ಬನ್ನಿ ಹಾಪ್ ಕ್ಯಾಚ್ ಬ್ಯಾನ್!ಅರ್ಥವಾಗಲು ಈ ವಿಡಿಯೋ ನೋಡಿ

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಮತ್ತು ಮೇರಿಲ್‌ಬೋನ್ ಕ್ರಿಕೆಟ್ ಕ್ಲಬ್ (ಎಂಸಿಸಿ) ಬೌಂಡರಿ ಲೈನ್ ಬಳಿ ತೆಗೆದುಕೊಳ್ಳುವ ಕ್ಯಾಚ್‌ಗಳ ಕುರಿತು ಹೊಸ ನಿಯಮಗಳನ್ನು ಪರಿಚಯಿಸಲು ಸಜ್ಜಾಗಿವೆ. ಬನ್ನಿ ಹಾಪ್ ಕ್ಯಾಚ್ (Bunny half catch) ಅಂದರೆ ಚೆಂಡನ್ನು ಬೌಂಡರಿ ಲೈನ್‌ನ ಹೊರಗಿನಿಂದ…

ಜೂನ್ :16-ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ರಣಭೀಕರ ಮಳೆಗೆ ತತ್ತರಿಸಿರುವ ದ‌ಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇಂದು(16) ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ…

ವೇಶ್ಯಾವಾಟಿಕೆ ಶಂಕೆ ಮೇರೆಗೆ ಲಾಡ್ಜ್ ಗಳಿಗೆ ಪೊಲೀಸರಿಂದ ದಾಳಿ:ಓರ್ವ ಯುವತಿಯ ರಕ್ಷಣೆ ;ಇಬ್ಬರ ಬಂಧನ

ವೇಶ್ಯಾವಾಟಿಕೆ ಚಟುವಟಿಕೆ ಶಂಕೆ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸುಬ್ಬಾಪುರ್ ಮಠ್ ನೇತೃತ್ವದಲ್ಲಿ ಬೆಳ್ತಂಗಡಿ ಮತ್ತು ಉಜಿರೆಯಲ್ಲಿರುವ ಲಾಡ್ಜ್ ಗಳ ಮೇಲೆ ಜೂ‌.14 ರ ಶನಿವಾರ ರಾತ್ರಿ ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಉಜಿರೆಯ ಲಾಡ್ಜ್…

BREAKING NEWS : ಆಘಾತಕಾರಿ ಸುದ್ದಿ, ಮತ್ತೊಂದು ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ!

ಹಿಂಡನ್ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾದ (IX 1511) ವಿಮಾನದಲ್ಲಿ ಕಂಡುಬಂದ ತಾಂತ್ರಿಕ ದೋಷದಿಂದಾಗಿ ಟೇಕಾಫ್ ಅನ್ನು ಸ್ಥಗಿತಗೊಳಿಸಲಾಗಿದೆ. ಗಾಜಿಯಾಬಾದ್‌ನ ಹಿಂಡನ್ ಏರ್ಪೋರ್ಟ್ದಿಂದ ಕೋಲ್ಕತ್ತಾಗೆ ಹೊರಡಬೇಕಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದಕ್ಕೆ ಟೇಕಾಫ್ ಆಗಲಿಲ್ಲ ಎಂದು ವರದಿಯಾಗಿದೆ. ವಿಮಾನವು…

ಮಹಾಲಿಂಗೇಶ್ವರ ದೇವಾಲ️ಯದ ಅಭಿವೃದ್ಧಿ  ಸಂಬಧಿತ ಸಭೆ
ಅಯ್ಯಪ್ಪ ಗುಡಿ, ನವಗ್ರಹ ಗುಡಿ, ನಾಗನ ಸಾನಿಧ್ಯ ಸ್ಥಳಾಂತರಕ್ಕೆ ಪ್ರಶ್ನಾ ಚಿಂತನೆ-೧೦೦ ರ ವೇಗದಲ್ಲಿ ಕೆಲ️ಸ ಮಾಡಿ: ಅಶೋಕ್ ಕುಮಾರ್ ರೈ

ಪುತ್ತೂರು, ಜೂ. ೧೪ : ಶ್ರೀ ಮಹಾಲಿಂಗೇಶ್ವರ ದೇವಾಲ️ಯದ ವಠಾರದಲ್ಲಿರುವ ಅಯ್ಯಪ್ಪ ಗುಡಿ, ನವಗ್ರಹ ಗುಡಿ, ನಾಗನ ಸಾನಿಧ್ಯವನ್ನು ಸ್ಥಳಾಂತರಗೊಳಿಸುವ ಬಗ್ಗೆ ದೈವಜ್ನರ ಮೂಲ️ಕ ಪ್ರಶ್ನಾಚಿಂತನೆ ಇರಿಸಿ ಆ ಪ್ರಕಾರ ತೀರ್ಮಾನ ಕೈಗೊಳ್ಳಲ️Ä ನಿರ್ಧರಿಸಲಾಗಿದೆ.ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲ️ಯದ ಅಬಿ️üವೃದ್ಧಿ ಸಂಬAಽಸಿ…

ಕರಾವಳಿಯಲ್ಲಿ ವರುಣಾರ್ಭಟ- ಆಸ್ಪತ್ರೆಯ ಗೋಡೆ ಕುಸಿತ; ರೋಗಿಗಳು ಜಸ್ಟ್‌ ಮಿಸ್‌!

ಕರಾವಳಿ ಭಾಗದಲ್ಲಿ ವರುಣಾರ್ಭಟಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ಎಡೆಬಿಡದೇ ಒಂದೇ ಸಮನೇ ಮಳೆ ಸುರಿಯುತ್ತಲೇ(Heavy Rain) ಇದೆ. ಇದೀಗ ಮಂಗಳೂರಿನಲ್ಲಿ ಭಾರಿ ಮಳೆಗೆ ಜಲ ಸ್ಫೋಟಗೊಂಡು ಖಾಸಗಿ ಆಸ್ಪತ್ರೆಯ ಗೋಡೆ ಒಂದು…

ಆಗುಂಬೆ ಘಾಟ್ ನಲ್ಲಿ ಜೂ.15ರಿಂದ ಭಾರಿ ವಾಹನಗಳ ಸಂಚಾರ ನಿಷೇಧ..!!.ಬದಲಿ ಮಾರ್ಗ ಇಲ್ಲಿದೆ

ಶಿವಮೊಗ್ಗ :ಭಾರೀ ಮಳೆಯಿಂದ (Rain) ಭೂ ಕುಸಿತ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ (Shivamogga) ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿ (Agumbe Ghat) ಭಾರೀ ವಾಹನಗಳ ಸಂಚಾರಕ್ಕೆ ನಿಷೇಧಿಸಲಾಗಿದೆ. ಮುಂಗಾರು ಮಳೆ ಹಿನ್ನೆಲೆ ಜೂನ್ 15ರಿಂದ ಸೆಪ್ಟೆಂಬರ್ 30ರವರೆಗೆ…

Join WhatsApp Group
error: Content is protected !!