Author: Vidyamaana

ಮಂಗಳೂರು:ಉಪಯೋಗಿಸಿದ ಸೀರೆಕೊಟ್ಟು ಗೆಜ್ಜೆಗಿರಿ ಕ್ಷೇತ್ರದ ಭಕ್ತರಿಗೆ ಮಹಾಮೋಸ…!
ಮಂಗಳೂರಿನ ಸಿಲ್ಕ್ ಮಳಿಗೆ ಮುಂದೆ ನಾರಿಯರ ಆಕ್ರೋಶ

ಕರಾವಳಿ ಜನರ ಆರಾಧ್ಯ ದೈವ ಕೋಟಿ ಚೆನ್ನಯ್ಯರ ಹಾಗೂ ದೇಯಿ ಬೈದೆತಿ ನೆಲೆಸಿದ ಪುಣ್ಯತಾಣವಾದ ಗೆಜ್ಜೆಗಿರಿ ಕ್ಷೇತ್ರದಲ್ಲಿ ಮಾರ್ಚ್‌ ೦1 ರಿಂದ ೦5ರವರೆಗೆ ವರ್ಷಾವಧಿ ಜಾತ್ರಾ ಮಹೋತ್ಸವ ವಿಜ್ರಂಭಣೆಯಿಂದ ನಡೆದಿತ್ತು. ದೇವಸ್ಥಾನದ ಭಕ್ತರು ಹಾಗೂ ಆಡಳಿತ ಮಂಡಳಿ ಆಶಯದಂತೆ ಈ ಭಾರಿ…

ತಪ್ಪಿಸಿಕೊಂಡಿದ್ದ ಗರುಡ ಗ್ಯಾಂಗ್ ಆರೋಪಿ ಮೇಲೆ ಪೊಲೀಸ್ ಫೈರಿಂಗ್

ತಪ್ಪಿಸಿಕೊಂಡಿದ್ದ ನಟೋರಿಯಸ್ ರೌಡಿ ಗರುಡ ಗ್ಯಾಂಗ್ ನ ಇಸಾಕ್ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಈ ಹಿಂದೆ ಇಸಾಕ್ ನನ್ನು ಮಣಿಪಾಲ್ ಪೊಲೀಸರು ಬಂಧಿಸಿದ್ದರು. ಆದರೆ ಆರೋಪಿ ತಪ್ಪಿಸಿಕೊಂಡು ಪರಾರಿಯಾಗಿದ್ದ. ಹಾಸನದ ಚನ್ನರಾಯಪಟ್ಟಣದಲ್ಲಿ ತಲೆಮರೆಸಿಕೊಂಡಿದ್ದ ಆತನನ್ನು ಹಿಡಿದು ವಿಚಾರಣೆಗೆಂದು ಉಡುಪಿಗೆ…

ಮುಂಡೂರು ಗ್ರಾಪಂನಲ್ಲಿ `ಹದಗೆಟ್ಟ’ ಆಡಳಿತ ನಡೆಯದ ಸ್ಥಾಯಿ ಸಮಿತಿ ಸಭೆಗಳು ಕ್ರೀಯಾಯೋಜನೆಗೆ ಗಡು- ಪ್ರತಿಭಟನೆಯ ಎಚ್ಚರಿಕೆ

ಪುತ್ತೂರು: ತಾಲೂಕಿನ ಮುಂಡೂರು ಗ್ರಾಪಂ ಅಭಿವೃದ್ಧಿ ವಿಚಾರದಲ್ಲಿ ಸಂಪೂರ್ಣವಾಗಿ ಹಿಂದುಳಿದಿದ್ದು, ಜನತೆಯ ಸಮಸ್ಯೆಗಳಿಗೆ ಸ್ಪಂಧಿಸುವಲ್ಲಿ ವಿಫಲವಾಗಿದೆ. ಸೆಪ್ಟಂಬರ್ ತಿಂಗಳಲ್ಲಿ ೧೫ನೇ ಹಣಕಾಸು ಯೋಜನೆಗೆ ಕ್ರೀಯಾ ಯೋಜನೆ ಮಾಡಬೇಕಿದ್ದು, ಈ ತನಕ ಮಾಡಿಲ್ಲ. ಹಾಗಾಗಿ ಹಣ ಪೋಲಾಗುವ ಸ್ಥಿತಿ ನಿರ್ಮಾಣವಾಗಿದೆ. ಮುಂದಿನ ೪…

ಲಿಟ್ಲ್ ಫ್ಲವರ್ ಶಾಲೆಯಲ್ಲಿ ಮೇಳೈಸಿದ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳ

ಪುತ್ತೂರು: ಶತಮಾನದ ಹೊಸ್ತಿಲಲ್ಲಿರುವ ಲಿಟ್ಲ್ ಫ್ಲವರ್ ಹಿ ಪ್ರಾ ಶಾಲೆ ದರ್ಬೆ ಪುತ್ತೂರು ಇಲ್ಲಿ ಶಾಲಾ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳವು ಎರಡು ದಿನ ಅದ್ದೂರಿಯಾಗಿ ನೆರವೇರಿತು. ಮೊದಲ ದಿನ 9.00 ಗಂಟೆಗೆ ಶಾಲಾ…

ಸ್ಕೂಟರ್ ಗೆ ಲಾರಿ ಢಿಕ್ಕಿ; ಸವಾರ ಉಪ್ಪಳ ನಿವಾಸಿ ಮುಹಮ್ಮದ್ ಅನ್ವಾಸ್ ಮೃತ್ಯು

ಸ್ಕೂಟರ್ ಮತ್ತು ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ಮಂಜೇಶ್ವರ ಉದ್ಯಾವರದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಉಪ್ಪಳ ಕನ್ನಾಡಿಪಾರೆಯ ಮುಹಮ್ಮದ್ ಅನ್ವಾಸ್ (23) ಮೃತಪಟ್ಟ ಸವಾರ. ಸಹ ಸವಾರ ಅಂಗಡಿಮೊಗರಿನ ಫಸಲ್ ರಹಮಾನ್ ಗಾಯಗೊಂಡಿದ್ದಾರೆ. ಇವರನ್ನು ಮಂಗಳೂರಿನ…

ಪುತ್ತೂರು ಜಾತ್ರೆ’ ಆಮಂತ್ರಣ ಪತ್ರ ಬಿಡುಗಡೆ.
ಎ.01ಕ್ಕೆ ಗೊನೆ ಮುಹೂರ್ತ-ಎ.10-20 ಜಾತ್ರೋತ್ಸವ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವಳದ `ಪುತ್ತೂರು ಜಾತ್ರೆ’ ಎಂದೇ ಖ್ಯಾತಿಯಾದ ವಾರ್ಷಿಕ ಜಾತ್ರೋತ್ಸವ ಎ.೧೦ರಿಂದ ೨೦ ತನಕ ನಡೆಯಲಿದ್ದು, ಈ ಸಂಬAಧ ಆಮಂತ್ರಣ ಪತ್ರವನ್ನು ದೇವಳದ ಸತ್ಯಧರ್ಮ ನಡೆಯಲ್ಲಿ ವಿಶೇಷ ಪ್ರಾರ್ಥನೆಯೊಂದಿಗೆ ಬಿಡುಗಡೆ ಮಾಡಲಾಯಿತು.ಲಕ್ಷಾಂತರ ಮಂದಿ ಭಾಗವಹಿಸುವ ಈ…

ದಕ್ಷಿಣ ಕನ್ನಡದಲ್ಲಿ ಮಳೆ ಅಬ್ಬರ: ವಿಮಾನ ಹಾರಾಟದಲ್ಲಿ ವತ್ಯಯ; ಕೆಲ ವಿಮಾನಗಳ ಮಾರ್ಗ ಬದಲು

ರಾಜ್ಯದ ಹಲವು ಜಿಲೆಗಳಲ್ಲಿ ರಣ ಬಿಸಿಲು ಶುರುವಾಗಿದ್ದರೆ ಇನ್ನು ಕೆಲ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಗುಡುಗು, ಸಿಡಿಲು ಸಹಿತ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿವೆ. ಮಳೆಯಿಂದಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಿದೆ. ಕೆಲ ವಿಮಾನಗಳನ್ನು…

ಬಾಹ್ಯಾಕಾಶದಿಂದ ಸುನೀತಾ ವಿಲಿಯಮ್ಸ್ ಆಗಮನ ಮತ್ತೆ ವಿಳಂಬ : ನಾಸಾ ಕೊಟ್ಟಿದೆ ಬಿಗ್ ಅಪ್ಡೇಟ್

ನಾಸಾ ಬಾಹ್ಯಾಕಾಶ ಯಾನಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಭೂಮಿಗೆ ಮರಳುವ ದಿನ ಮತ್ತಷ್ಟು ವಿಳಂಬವಾಗಲಿದೆ. ಇಬ್ಬರು ಗಗನಯಾನಿಗಳು ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ಕೈಗೊಂಡ ಅಲ್ಪಾವಧಿ ಮಿಷನ್ 10 ತಿಂಗಳ ಉಳಿಯುವಿಕೆಯಾಗಿ ಆಗಿ ಪರಿಣಮಿಸಿದ್ದು, ಇಬ್ಬರು ಗಗನಯಾನಿಗಳು ಭೂಮಿಗೆ ಮರಳುವ…

ಭಾರತ ಕ್ರಿಕೆಟ್‌ ತಂಡದ ಮಾಜಿ ಆಟಗಾರ ಸೈಯದ್ ಅಬಿದ್ ಅಲಿ ನಿಧನ

ಭಾರತ ಕ್ರಿಕೆಟ್‌ ತಂಡದ ಮಾಜಿ ಆಲ್‌ರೌಂಡರ್‌ ಸೈಯದ್ ಅಬಿದ್ ಅಲಿ (83) ಅವರು ದೀರ್ಘ ಕಾಲದ ಅನಾರೋಗ್ಯದ ನಂತರ ಬುಧವಾರ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಿಧನರಾದರು. ಬೌಲಿಂಗ್‌, ಬ್ಯಾಟಿಂಗ್ ಜೊತೆಗೆ ಫೀಲ್ಡಿಂಗ್ ಕೌಶಲದಿಂದಲೂ ಅವರು ಹೆಸರು ಮಾಡಿದ್ದರು. ಅವರು ಹೈದರಾಬಾದ್‌ನ ಕ್ರಿಕೆಟ್‌ ತಾರೆಗಳಾದ…

ಶೂಲೇಸ್ ಇದ್ರೆ ಸಾಕು, ಬಿಯರ್ ಬಾಟಲ್ ಓಪನ್ ! ಜರ್ಮನ್ ವ್ಯಕ್ತಿಯ ಟ್ರಿಕ್ ವೈರಲ್ | Video

ಜ ರ್ಮನ್ ವ್ಯಕ್ತಿಯೊಬ್ಬರು ತಮ್ಮ ಶೂಲೇಸ್‌ನಿಂದ ಬಿಯರ್ ಬಾಟಲ್ ಓಪನ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೆವಿನ್ ವಿನ್ನಿಕ್ ಎಂಬುವವರು ಈ ಟ್ರಿಕ್ ಮಾಡಿದ್ದಾರೆ. ಆನ್‌ಲೈನ್‌ನಲ್ಲಿ ಬಿಯರ್ ಬಾಟಲ್ ಓಪನ್ ಮಾಡುವ ಸುಲಭ ವಿಧಾನದ ವಿಡಿಯೋ ನೋಡಿದ ಕೆವಿನ್,…

Join WhatsApp Group
error: Content is protected !!