ಮಾರ್ಚ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಉದ್ಘಾಟನೆ: ಸಚಿವ ಗುಂಡೂರಾವ್
ನಗರದ ಪಡೀಲ್‌ನಲ್ಲಿ ನಿರ್ಮಾಣಗೊಳ್ಳುತ್ತಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಕಾಮಗಾರಿಯನ್ನು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ವೀಕ್ಷಿಸಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಜಿಲ್ಲಾಧಿಕಾರಿ ಕಚೇರಿಯ…
