ಟೌನ್‌ಬ್ಯಾಂಕ್ ಮತ್ತೆ ಸಹಕಾರಿಭಾರತಿ ತೆಕ್ಕೆಗೆ-ಚುನಾವಣೆಯಲ್ಲಿ ಭರ್ಜರಿ ಜಯ!!
ಪುತ್ತೂರು; ಮೊದಲ ಬಾರಿಗೆ ತೀವ್ರ ಕುತೂಹಲ ಕೆರಳಿಸಿದ್ದ ಪುತ್ತೂರು ಟೌನ್ ಬ್ಯಾಂಕ್ ನೂತನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರಭಾರತಿ ಜಯಭೇರಿ ಬಾರಿಸುವ ಮೂಲಕ ಬಂಡಾಯಕ್ಕೆ ಇಲ್ಲಿ ಆಸ್ಪದವಿಲ್ಲ ಎಂಬುವುದನ್ನು ಸಾಬೀತುಪಡಿಸಿದೆ.ಟೌನ್‌ಬ್ಯಾಂಕ್ ನ ೫ ವರ್ಷಗಳ ನೂತನ ಆಡಳಿತ ಮಂಡಳಿಯ ನಿರ್ದೇಶಕ…
