Author: Vidyamaana

ಗ್ರಾಪಂ ಉಪಚುನಾವಣೆ: ಪೆರ್ನೆ ಗ್ರಾಪಂ ಉಸ್ತುವಾರಿಗಳ ನೇಮಕ

ಪುತ್ತೂರು: ಉಪ ಚುನಾವಣೆ ನಡೆಯಲಿರುವ ಪೆರ್ನೆ ಗ್ರಾಪಂ ಗೆ ಕಾಂಗ್ರೆಸ್ ಪಕ್ಷದ ಚುನಾವಣಾ ಉಸ್ತುವಾರಿಗಳಾಗಿ ಹಿರಿಯ ಮುಖಂಡರಾದ ಮುರಳೀಧರ್ ರೈ ಮಟಂತಬೆಟ್ಟು ಹಾಗೂ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷರಾದ ಡಾ.ರಾಜಾರಾಂ ಕೆ ಬಿಯವರನ್ನು ನೇಮಿಸಲಾಗಿದೆ.ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ…

ಕಪ್ಪು ಮಗು ಹುಟ್ಟಿದ್ದಕ್ಕೆ ಹೆಂಡತಿ ಮೇಲೆ ಅನುಮಾನ; ಡೈವೋರ್ಸ್ ಕೇಳಿದ ಗಂಡ!

ಚೀನಾದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ತಮಗೆ ಕಪ್ಪು ಬಣ್ಣದ ಮಗು ಹುಟ್ಟಿದ್ದಕ್ಕೆ ಅನುಮಾನಗೊಂಡ ವ್ಯಕ್ತಿ ಹೆಂಡತಿಯಿಂದ ವಿಚ್ಛೇದನ ಕೋರಿದ್ದಾನೆ. ತಾನು, ತನ್ನ ಹೆಂಡತಿ ಇಬ್ಬರೂ ಬಿಳಿ ಬಣ್ಣದವರಾಗಿದ್ದರೂ ಕಪ್ಪು ಬಣ್ಣದ ಮಗು ಹುಟ್ಟಿದ್ದಕ್ಕೆ ಆ ಗಂಡ ಡಿಎನ್ಎ ಪರೀಕ್ಷೆಗೆ ಒತ್ತಾಯಿಸಿದ್ದಾನೆ. ಹೆಂಡತಿಯ…

ಹೂಡಿಕೆ ಮಾಡುವಂತೆ ನಂಬಿಸಿ, 200 ಜನರಿಗೆ ಪಂಗನಾಮ ಹಾಕಿದ 11ನೇ ತರಗತಿಯ ಹುಡುಗ, ದೋಚಿದ್ದು 42 ಲಕ್ಷ

ರಾಜಸ್ತಾನದ ಅಜ್ಮೆರ್ನಲ್ಲಿ ಪೊಲೀಸರು 19 ವಯಸ್ಸಿನ ಒಬ್ಬ ಹುಡುಗನನ್ನು ಬಂಧಿಸಿದ್ದಾರೆ. ಈಗಷ್ಟೇ ಕಾಲೇಜು ಮೆಟ್ಟಿಲು ಏರಿದ ಹುಡುಗ ನಕಲಿ ಹೂಡಿಕೆ ಸ್ಕೀಮ್ನಲ್ಲಿ ಸುಮಾರು 200 ಜನರಿಗೆ ಯಾಮಾರಿಸಿ ಒಟ್ಟು 42 ಲಕ್ಷ ರೂಪಾಯಿ ದೋಚಿದ್ದಾನೆ. ಈಗಷ್ಟೇ 11ನೇ ತರಗತಿ ಓದುತ್ತಿರುವ ಹುಡುಗ…

ಪುತ್ತೂರು : ಬಿಜೆಪಿ ದ.ಕ ಜಿಲ್ಲಾ ಅಧ್ಯಕ್ಷರ ಪುತ್ತೂರು ಮಂಡಲ ಪ್ರವಾಸ

ಪುತ್ತೂರು : ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ರವರು ಪುತ್ತೂರು ಮಂಡಲ ಪ್ರವಾಸ ಮಾಡಿ ಅಟಲ್ ಸದಸ್ಯತನ ನೋಂದಾವಣೆ ಯ ಪ್ರಗತಿ ಬಗ್ಗೆ ಮಾಹಿತಿ ಪಡೆದರು. ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ನೀಡಿದ ಸದಸ್ಯತನ ಗುರಿ ಹಾಗೂ…

ಪುತ್ತೂರು :ರೇಡಿಯೋ ಪಾಂಚಜನ್ಯದಲ್ಲಿ ಕನ್ನಡ ಗೀತೆ ಗಾಯನ-ಚರ್ಚಾ ಸ್ಪರ್ಧೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ರೇಡಿಯೋ ಪಾಂಚಜನ್ಯದ ಆಶ್ರಯದಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತ್ ಮತ್ತು ರೋಟರಿ ಯುವ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಗೀತೆ ಗಾಯನ ಸ್ಪರ್ಧೆ ಮತ್ತು ಜೀವನದ ಬೆಳವಣಿಗೆಗೆ ಶಿಕ್ಷಣದಲ್ಲಿ ಕನ್ನಡ ಭಾಷೆ…

ಪುತ್ತೂರಿನ ʼಸಹಕಾರ ಚಕ್ರವರ್ತಿʼಯ ನೂತನ ಶಾಖೆ ವಿಟ್ಲದ ʼಎಂಪೈರ್ ಮಾಲ್ʼನಲ್ಲಿ ನಾಳೆ ಶುಭಾಂರಂಭ

ಮೊಳಹಳ್ಳಿ ಶಿವಾಯರಿಂದ ಸ್ಥಾಪನೆಗೊಂಡ ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ನ ಪ್ರಗತಿಯ ಪಥ ಹೀಗಿದೆ…

ಯಾರೆಲ್ಲಾ ಬರ್ತಿದ್ದಾರೆ..? ಈ ನೂತನ ಶಾಖೆಯಲ್ಲಿ ಏನೆಲ್ಲಾ ವಿಶೇಷತಗಳಿವೆ – ಇಲ್ಲಿದ ಮಾಹಿತಿ

ಪುತ್ತೂರು: ಮೊಳಹಳ್ಳಿ ಶಿವರಾಯರಿಂದ ೧೯೦೯ರಲ್ಲಿ ಸ್ಥಾಪಿಸಲ್ಪಟ್ಟ ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಲಿಮಿಟೆಡ್ ಪ್ರಗತಿ ಪಥದಲ್ಲಿ ಸಾಗುತ್ತಿದ್ದು, ಸದಸ್ಯರಿಗೆ ಉತ್ತಮ ಸೇವೆಯನ್ನು ನೀಡುತ್ತಿದೆ. ಸೇವೆಯನ್ನು ವಿಸ್ತರಿಸುವ ನಿಟ್ಟಿನಲ್ಲಿ ವಿಟ್ಲದಲ್ಲಿ ನೂತನ ಶಾಖೆಯನ್ನು ಪ್ರಾರಂಭಿಸುತ್ತಿದ್ದು, ಎಂಪೈರ್ ಮಾಲ್ ನ ಮೊದಲ ಮಹಡಿಯಲ್ಲಿ…

ವಿಟ್ಲ: ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಕಾರು ಪಲ್ಟಿ

ವಿಟ್ಲ: ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಕಾರೊಂದು ಬ್ರೇಕ್ ಫೈಲ್ ಆಗಿ ಪಲ್ಟಿಯಾದ ಘಟನೆ ನ 13 ರಂದು ವಿಟ್ಲ ದ ಮುಚ್ಚಿರಪದವು ಎಂಬಲ್ಲಿ ನಡೆದಿದೆ. ಘಟನೆಯಿಂದ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಚಾಲಕನ ತಲೆಗೆ ಗಾಯವಾಗಿದ್ದು ಇಬ್ಬರು ಮಕ್ಕಳಿಗೂ ಗಾಯಗಳಾಗಿದೆ. ಗಾಯಾಳುಗಳನ್ನು…

ಹಿರಿಯ ಧರ್ಮಗುರು, ಶಿಕ್ಷಣ ತಜ್ಞ ವಂ|ಡಾ| ಲೊರೇನ್ಸ್ ಸಿ ಡಿಸೋಜಾ ನಿಧನ

ಉ ಡುಪಿ: ಕ್ರೈಸ್ತ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು, ಶಿಕ್ಷಣ ತಜ್ಞ ವಂ|ಡಾ| ಲೊರೇನ್ಸ್ ಸಿ ಡಿಸೋಜಾ ಅವರು ಧೀರ್ಘಕಾಲದ ಅಸೌಖ್ಯದಿಂದ ಮಂಗಳವಾರ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು. 1948 ನವೆಂಬರ್ 28ರಂದು ಶಿರ್ವ ಸಮೀಪದ ಪೆರ್ನಾಲ್ ನಲ್ಲಿ…

ನಿಮ್ಮ ಫೋನ್ ಪಾಸ್ವರ್ಡ್ ಮರೆತಿರುವಿರಾ?: ಲಾಕ್ ಆಗಿದ್ರೆ ಈ ಟ್ರಿಕ್ ಮೂಲಕ ನಿಮಿಷಗಳಲ್ಲಿ ಅನ್‌ಲಾಕ್ ಮಾಡಿ

ನಿ ಮ್ಮ ಫೋನ್ ಲಾಕ್ ಆಗಿದ್ದರೆ ಅದನ್ನು ಅನ್ಲಾಕ್ ಮಾಡುವುದು ಹೇಗೆ?. ನಿಮ್ಮ ಲಾಕ್ ಆಗಿರುವ ಫೋನ್ ಅನ್ನು ನೀವೇ ಸುಲಭವಾಗಿ ಅನ್‌ಲಾಕ್ ಮಾಡಬಹುದು. ಇದಕ್ಕಾಗಿ ನೀವು ಹೆಚ್ಚಿನ ಸಮಯ ಕೂಡ ವ್ಯರ್ಥ ಮಾಡಬೇಕಾಗಿಲ್ಲ. ಕೆಳಗೆ ನೀಡಲಾದ ಕೆಲವು ಟ್ರಿಕ್ಗಳನ್ನು ಅನುಸರಿಸಿ.…

ಮಂಗಳೂರು| ಜನಪ್ರಿಯ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ, ನಗರ ಸ್ವಚ್ಛತಾ ಅಭಿಯಾನ – ಸನ್ಮಾನ

ಮಂಗಳೂರು : ಪಡೀಲ್‌ನ ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಇತರ ಸಂಘ ಸಂಸ್ಥೆಗಳ ಸಹಕಾರದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ, ನಮ್ಮ ನಗರ ಸ್ವಚ್ಛ್ಚ ನಗರ ಅಭಿಯಾನ ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರ ರವಿವಾರ ಜನಪ್ರಿಯ ಆಸ್ಪತ್ರೆಯಲ್ಲಿ ನಡೆಯಿತು. ಈ…

Join WhatsApp Group
error: Content is protected !!