Author: Vidyamaana

ಮುಕ್ವೆ ಸರಕಾರಿ ಹಿ ಪ್ರಾ‌ಶಾಲಾ‌ನೂತನ ಕೊಠಡಿಗೆ ಶಿಲಾನ್ಯಾಸ
ಸರಕಾರಿ‌ ಶಾಲೆಗೆ ಮಕ್ಕಳನ್ನು ಕಳಿಸುವ ವಾತಾವರಣ ನಿರ್ಮಾಣವಾಗಬೇಕು: ಶಾಸಕ ಅಶೋಕ್ ರೈ

ಪುತ್ತೂರು: ತಮ್ಮ ಮಕ್ಕಳನ್ನು ಸರಕಾರಿ ಶಾಲೆಗೆ ತಂದು ಬಿಡುವಷ್ಟರ ಮಟ್ಟಿಗೆ ಸರಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವಂತ ವಾತಾವರಣ ಸೃಷ್ಟಿಯಾದರೆ ಮಾತ್ರ ಸರಕಾರಿ ಶಾಲೆಗಳು ಉಳಿಯಲು ಸಾಧ್ಯ,‌ಇದಕ್ಕಾಗಿ ಸರಕಾರ ಮತ್ತು ಪೋಷಕರು‌ಜಂಟಿಯಾಗಿ ಕೆಲಸ‌ಮಾಡಬೇಕು ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು.ಅವರು‌ಮುಕ್ವೆ…

ಬೆಟ್ಟಂಪಾಡಿ 41.5 ಲಕ್ಷ ರೂ ಕಾಮಗಾರಿಗೆ ಶಿಲಾನ್ಯಾಸ
ಅಭಿವೃದ್ದಿ ಪರ ಮತ ಚಲಾಯಿಸುವ ಪೃವೃತ್ತಿ ಬೆಳೆಯಬೇಕು: ಶಾಸಕ ಅಶೋಕ್ ರೈ

ಪುತ್ತೂರು: ಜನ ನನ್ನಿಂದ ಏನು‌ನಿರೀಕ್ಷೆ ಇಟ್ಟುಕೊಂಡಿದ್ದರೂ ಆ ನಿರೀಕ್ಷೆಯನ್ನು‌ನಾನು‌ಎಂದಿಗೂ ಹುಸಿ‌ಮಾಡಲ್ಲ, ನನ್ನ ಅವಧಿಯಲ್ಲಿ ಎಷ್ಟು ಸಾಧ್ಯವೋ ಅಷ್ಟು ಅಭಿವೃದ್ದಿ ಕೆಲಸಗಳನ್ನು ಮಾಡುತ್ತೇನೆ, ಬೆಟ್ಟಂಪಾಡಿ ಗ್ರಾಮದ ಬಹು ರಸ್ತೆಗಳಿಗೆ ಈ ಬಾರಿ ಅನುದಾನ ನೀಡಿದ್ದೇನೆ ,ಜನತೆ ಅಭಿವೃದ್ದಿ ಪರ ಮತ ಚಲಾಯಿಸುವ ಪೃವೃತ್ತಿಯನ್ನು…

ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು : ಭಯಾನಕ ವಿಡಿಯೋ ನೋಡಿ!

ಕಲಬುರಗಿ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಗೂಡ್ಸ್ ವಾಹನ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮರಗುತ್ತಿ ಕ್ರಾಸ್ ಬಳಿ ಗೂಡ್ಸ್ ವಾಹನ ಹಾಗೂ ಕಾರಿನ ನಡುವೆ ಡಿಕ್ಕಿಯಾದ ಪರಿಣಾಮ…

ಅವಳು ಕ್ಷೇತ್ರಕ್ಕೆ ಬರ್ಲಿ! ಕರಂದ್ಲಾಜೆ ವಿರುದ್ಧ ಏಕವಚನದಲ್ಲೇ ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ!

ಚನ್ನಪಟ್ಟಣ ಉಪಚನಾವಣಾ (Channapatna By-Election) ಹಿನ್ನೆಲೆ ಕಾಂಗ್ರೆಸ್ (Congress) ನಾಯಕರು ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಯಶವಂತಪುರದ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ (ST Somashekhar) ಅವರು ಪ್ರತ್ಯಕ್ಷರಾಗಿದ್ದರು. ಇದೂ ಸಾಕಷ್ಟು ಸದ್ದು ಮಾಡಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ…

ಹೂವಿನ ಪಾಟ್ ಗಳ ನಡುವೆ ಗಾಂಜಾ ಬೆಳೆದಿದ್ದ ಖತರ್ನಾಕ್ ದಂಪತಿ ಅರೆಸ್ಟ್!

ಸದಾಶಿವನಗರ ಠಾಣೆ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ಮನೆಯ ಬಾಲ್ಕನಿಯಲ್ಲಿ ಹೂವಿನ ಪಾಟ್ ಗಳ ನಡುವೆ ಮಾದಕವಸ್ತು ಗಾಂಜಾ ಗಿಡ ಬೆಳೆದಿದ್ದ ದಂಪತಿಯನ್ನು ಬಂಧಿಸಿದ್ದಾರೆ. ಎಂ.ಎಸ್.ರಾಮಯ್ಯ ನಗರದ 3ನೇ ಮುಖ್ಯರಸ್ತೆ 6ನೇ ಅಡ್ಡರಸ್ತೆ ನಿವಾಸಿಗಳಾದ 37 ವರ್ಷದ ಊರ್ಮಿಳಾ ಕುಮಾರಿ ಮತ್ತು…

ಆಟೋ ಖರೀದಿಸಿ ಸ್ವಾವಲಂಬಿ ಬದುಕಿನ ‘ಚಾಲಕ’ರಾಗಬೇಕೆಂಬ ಕನಸು ನಿಮ್ಮಲ್ಲಿದೆಯೇ? ಹಾಗಾದರೆ ನಿಮ್ಮ ಆ ಕನಸಿಗೆ ‘ಆಶೀರ್ವಾದ’ ಸಿಗುವ ಸಮಯ ಒದಗಿ ಬಂದಿದೆ

ಯೋಚನೆ ಬದಿಗಿಡಿ ಇಂದೇ ಈ ವಾಟ್ಸ್ಯಾಪ್ ಗ್ರೂಪಿಗೆ ಜಾಯಿನ್ ಆಗಿಬಿಡಿ!

ಪುತ್ತೂರು: ‘ನಿಮ್ಮ ಕನಸು ನಮ್ಮಲ್ಲಿ ನನಸು’ ಎಂಬ ಧ್ಯೇಯವಾಕ್ಯದೊಂದಿಗೆ ಪ್ರಾರಂಭಗೊಂಡಿರುವ ಆಶೀರ್ವಾದ ಎಂಟರ್ ಪ್ರೈಸಸ್ ಇದೀಗ ನಿಮ್ಮ ಸ್ವಾವಲಂಬಿ ಬದುಕಿನ ಕನಸನ್ನು ನನಸು ಮಾಡಲು ಮುಂದಾಗಿದೆ. ತನ್ನ ಪ್ರಥಮ ಸ್ಕೀಂನ ಲಕ್ಕಿ ಡ್ರಾದಲ್ಲಿ ಇಬ್ಬರಿಗೆ ಎರಡು ಬೈಕ್ ಮತ್ತು ಇನ್ನಿಬ್ಬರು ಅದೃಷ್ಟಶಾಲಿಗಳಿಗೆ…

ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ (ನ. 09)-ಮುಕ್ವೆ ಸರಕಾರಿ ಹಿ ಪ್ರಾ ಶಾಲೆಯಲ್ಲಿ ನೂತನ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸ

*ಶಾಸಕ ಅಶೋಕ್ ರೈ ಅವರ ಕಾರ್ಯಕ್ರಮದ‌ ವಿವರ* *ದಿನಾಂಕ 9/11/202 ಶನಿವಾರ* *ಬೆಳಿಗ್ಗೆ 9 ಗಂಟೆಗೆ ಬೆಟ್ಟಂಪಾಡಿಯಲ್ಲಿ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ* *10 ಗಂಟೆಗೆ ಮುಕ್ರಂಪಾಡಿಯಲ್ಲಿ ಬಸ್ ತಂಗುದಾನ ಉದ್ಘಾಟನೆ* *11 ಗಂಟೆಗೆ ಮುಕ್ವೆ ಸರಕಾರಿ ಹಿ ಪ್ರಾ ಶಾಲೆಯಲ್ಲಿ ನೂತನ…

ಪುತ್ತೂರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರುಗಳ ನೇಮಕ

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಸೂಚನೆ ಮೇರೆಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರುಗಳ ನೇಮಕ ನಡೆಯಿತು. ಬ್ಲಾಕ್ ಕಾಂಗ್ರೆಸ್ ನ ಉಪಾಧ್ಯಕ್ಷರಾಗಿ ಶ್ಯಾಮ್ ಸುಂದರ್ ರೈ ಕೊಳ್ತಿಗೆ, ಪ್ರಸನ್ನ ಕುಮಾರ್ ಶೆಟ್ಟಿ, ಅನಿತಾ ಹೇಮನಾಥ್ ಶೆಟ್ಟಿ, ಪಿ ಜಿ ಭಟ್…

ಪುತ್ತೂರು :ವಿಶ್ವ ಹಿಂದೂ ಪರಿಷದ್ ನಿಯೋಗ ಎಡನೀರು ಮಠಕ್ಕೆ ಭೇಟಿ

ಪುತ್ತೂರು :ಕೆಲ ದಿನಗಳ ಹಿಂದೆ ಎಡನೀರು ಸ್ವಾಮಿಗಳ ಕಾರಿನ ಮೇಲೆ ಕೆಲ ವ್ಯಕ್ತಿಗಳಿಂದ ಹಲ್ಲೆಗೆ ಮುಂದಾದ ಘಟನೆ ನಡೆದಿತ್ತು ಈ ಹಿನ್ನಲೆಯಲ್ಲಿ ವಿಶ್ವ ಹಿಂದೂ ಪರಿಷದ್ ನ ಪ್ರಾಂತ ಉಪಾಧ್ಯಕ್ಷ ಯು . ಪೂವಪ್ಪ, ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ, ಪುತ್ತೂರು ನಗರ…

ಅಪಘಾತ-ತುಷಾರ್ ಗೌಡ ಮೃತ್ಯು

ಬೆಳ್ತಂಗಡಿ: ಬೆಂಗಳೂರು ಏರ್ ಪೋರ್ಟ್ ರಸ್ತೆಯಲ್ಲಿ ನ.8ರ ಬೆಳಗ್ಗಿನ ಜಾವ ನಡೆದ ಬೈಕ್ ಮತ್ತು ಲಾರಿ ಅಪಘಾತದಲ್ಲಿ ಇಂದಬೆಟ್ಟುವಿನ ಸನಾತನಿ ಮನೆಯ ವಸಂತ ಗೌಡರ ಪುತ್ರ ಯುವಕ ತುಷಾರ್ ಗೌಡ(22ವ) ಸಾವನ್ನಪ್ಪಿದ್ದಾರೆ. ಇವರು ಬೆಂಗಳೂರಿನ ರಾಮಯ್ಯ ಕಾಲೇಜಿನಲ್ಲಿ ಎಂ ಬಿ ಎ…

Join WhatsApp Group
error: Content is protected !!