ಮಂಗಳೂರು: ಗೇಲ್ ಕಂಪನಿ ಉದ್ಯೋಗ ಪತ್ರ ವಿತರಣೆ
ಮಂಗಳೂರು : ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಜೆಬಿಎಫ್ ಕಂಪನಿ ಸ್ಥಾಪನೆಗೆ ಜಮೀನು ಬಿಟ್ಟುಕೊಟ್ಟ ನಿರ್ವಸತಿಗರಿಗೆ ಎದುರಾಗಿದ್ದ ಉದ್ಯೋಗ ಪಡೆಯುವ ಸಮಸ್ಯೆ ಇತ್ಯರ್ಥವಾಗಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದರು. ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ (ಎಂಎಸ್ಇಝೆಡ್) ಜೆಬಿಎಫ್ ಕಂಪನಿ…
