Author: Vidyamaana

ಪಡೀಲ್ ಬನ್ನೂರು ಕ್ರಾಸ್‌ನಲ್ಲಿ ರಿಕ್ಷಾ–ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರಿಗೆ ಗಂಭೀರ ಗಾಯ..!!

ಪುತ್ತೂರು: ಇಲ್ಲಿನ ಪಡೀಲ್–ಬನ್ನೂರು ಕ್ರಾಸ್ ಬಳಿ ಅ.31ರ ರಾತ್ರಿ ರಿಕ್ಷಾ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.KA19H W1595 ನೋಂದಣಿ ಸಂಖ್ಯೆಯ ಬೈಕ್ ಬೋಳುವಾರಿನಿಂದ ಕೆಮ್ಮಾಯಿ ಕಡೆಗೆ ತೆರಳುತ್ತಿದ್ದ ವೇಳೆ, KA21 B6802…

ತ್ರೋಬಾಲ್ ಪಂದ್ಯಾಟ: ಬೆಥನಿ ಶಾಲೆಯ ಬಾಲಕ-ಬಾಲಕಿಯರ ತಂಡಕ್ಕೆ ಪ್ರಥಮ ಸ್ಥಾನ; ತಾಲೂಕು ಮಟ್ಟಕ್ಕೆ ಆಯ್ಕೆ

ಪುತ್ತೂರು: ಪುತ್ತೂರಿನ ಪಾಂಗ್ಳಾಯಿ ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕ ಹಾಗೂ ಬಾಲಕಿಯರ ತಂಡಗಳು ವಲಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿವೆ.ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ಸರಕಾರಿ…

ಸ್ಟಿಂಗ್ ಆಪರೇಷನ್ ಪ್ರಕರಣ: ಕೃಪಾ ಆಳ್ವ ಕಾಂಗ್ರೆಸ್‌ನಿಂದ 6 ವರ್ಷ ಉಚ್ಚಾಟನೆ..!!

ಬೆಂಗಳೂರು: ರಾಜ್ಯ ಕಾಂಗ್ರೆಸ್ ಮುಖಂಡರನ್ನು ಗುರಿಯಾಗಿಸಿಕೊಂಡು ನಡೆಸಲಾಗಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಪಕ್ಷದ ಮಾಜಿ ಪ್ರಧಾನ ಕಾರ್ಯದರ್ಶಿ ಕೃಪಾ ಆಳ್ವ ಅವರನ್ನು ಕಾಂಗ್ರೆಸ್‌ನಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಎಂ. ನಾರಾಯಣಸ್ವಾಮಿ ಅವರು…

ಇಂದು (ಅ.31) ಪುತ್ತೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಪುತ್ತೂರು: ರಸ್ತೆ ಅಗಲೀಕರಣ ಕಾಮಗಾರಿಯ ಹಿನ್ನೆಲೆಯಲ್ಲಿ ವಿದ್ಯುತ್ ಮಾರ್ಗ ಬದಲಾವಣೆ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಅ.31ರಂದು ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೆ ಪುತ್ತೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.110/33/11 ಕೆ.ವಿ. ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ದರ್ಬೆ, ಪುತ್ತೂರು ಟೌನ್…

ಅಶೋಕ ಜನಮನ: ಆರ್ಯಾಪು ಎಸ್‌ಎಸ್‌ಟಿ ಕಾಲನಿಯಲ್ಲಿ ಗ್ರಾಮ ಭೇಟಿ, ಕಾರ್ಯಕ್ರಮಕ್ಕೆ ಆಹ್ವಾನ

ಪುತ್ತೂರು: ದೀಪಾವಳಿ ಹಬ್ಬದ ಪ್ರಯುಕ್ತ ಶಾಸಕ ಅಶೋಕ್ ರೈ ಅವರ ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾಗುತ್ತಿರುವ ‘ಅಶೋಕ ಜನಮನ’ ಕಾರ್ಯಕ್ರಮದ ಅಂಗವಾಗಿ ಆರ್ಯಾಪು (ಮರಿಕೆ) ಗ್ರಾಮದ ಎಸ್‌ಎಸ್‌ಟಿ ಕಾಲನಿಯಲ್ಲಿ ಗ್ರಾಮ ಭೇಟಿ ಹಾಗೂ ಪ್ರಚಾರ ಸಭೆ ನಡೆಯಿತು.ಈ ಸಂದರ್ಭದಲ್ಲಿ ಮಾತನಾಡಿದ…

ನಂದಿನಿ ಹಾಲಿನ ದರ ಲೀಟರ್‌ಗೆ ₹8 ಹೆಚ್ಚಳ; ನ.1ರಿಂದಲೇ ಜಾರಿಹೈನುಗಾರರಿಗೆ ₹7, ಕೆಎಂಎಫ್‌ಗೆ ₹1 ಹೆಚ್ಚುವರಿ ಹಣ; ಗ್ರಾಹಕರಿಗೆ ಬೆಲೆ ಏರಿಕೆ ಬರೆ

ಪುತ್ತೂರು: ರಾಜ್ಯದ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ ₹8 ಹೆಚ್ಚಿಸಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ದರ ಏರಿಕೆ ನಿರ್ಧಾರಕ್ಕೆ ಒಪ್ಪಿಗೆ ಸೂಚಿಸಲಾಗಿದ್ದು, ಪರಿಷ್ಕೃತ ದರ ನ.1ರಿಂದಲೇ…

ದಿಲ ಸಹಕಾರಿ ಸಂಘದಲ್ಲಿ ₹6.86 ಕೋಟಿ ವಂಚನೆ ಆರೋಪ: ಸಿಇಒ ಸೇರಿ ಇಬ್ಬರ ವಿರುದ್ಧ FIR- ನಕಲಿ ಸಾಲದ ಅರ್ಜಿ, ಸಹಿ ನಕಲು ಹಾಗೂ ಸಭಾ ನಡಾವಳಿ ತಿದ್ದುಪಡಿ ಆರೋಪ; ನ್ಯಾಯಾಲಯದ ಆದೇಶದಂತೆ ಪ್ರಕರಣ ದಾಖಲು..!!

ಪುತ್ತೂರು: ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಕೋಟ್ಯಂತರ ರೂಪಾಯಿ ಹಣ ವರ್ಗಾವಣೆ, ನಕಲಿ ಸಾಲದ ಅರ್ಜಿಗಳ ಸೃಷ್ಟಿ ಹಾಗೂ ಆಡಳಿತ ಮಂಡಳಿಯ ಸಭಾ ನಡಾವಳಿ ಪುಸ್ತಕದಲ್ಲಿ ತಿದ್ದುಪಡಿ ನಡೆಸುವ ಮೂಲಕ ಸುಮಾರು ₹6.86 ಕೋಟಿ ವಂಚನೆ ಎಸಗಿರುವ ಆರೋಪಕ್ಕೆ ಸಂಬಂಧಿಸಿ…

ಸ್ಥಳೀಯಾಡಳಿತ ಚುನಾವಣೆ ನಡೆಸುವಂತೆ ಆಗ್ರಹಿಸಿ ನ.2ರಿಂದ ಬಿಜೆಪಿ ಪಾದಯಾತ್ರೆ-ನ.19ರಂದು ವಿಟ್ಲದಲ್ಲಿ ಸಮಾರೋಪ; ಪುತ್ತೂರು ಕ್ಷೇತ್ರದಾದ್ಯಂತ 33 ಕಡೆ ಪ್ರತಿಭಟನಾ ಸಭೆ..!!

ಪುತ್ತೂರು: ರಾಜ್ಯದ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ, ಸ್ಥಳೀಯಾಡಳಿತ ಸಂಸ್ಥೆಗಳ ನಿರ್ಲಕ್ಷ್ಯ ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸದ ಧೋರಣೆಯನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ವತಿಯಿಂದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ ಹಾಗೂ ‘ನಮ್ಮ ಹಕ್ಕು ನಮಗೆ ನೀಡಿ’ ಪ್ರತಿಭಟನಾ…

ಪ್ರೀತಿಯ ವಿಚಾರವಾಗಿ ರಾಕೇಶ್ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಶಿಕ್ಷೆ, ಮೂವರಿಗೆ ಜೀವಾವಧಿ..!!

ಮಂಗಳೂರು: ಪ್ರೀತಿಯ ವಿಚಾರಕ್ಕೆ ಸಂಬಂಧಿಸಿದ ದ್ವೇಷದ ಹಿನ್ನೆಲೆಯಲ್ಲಿ ರಾಕೇಶ್ ಎಂಬಾತನನ್ನು ತಲವಾರಿನಿಂದ ಕೊಲೆ ಮಾಡಿದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಪ್ರಕರಣದ ನಾಲ್ವರು ಆರೋಪಿಗಳೂ ದೋಷಿಗಳೆಂದು…

ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಪುತ್ತೂರು: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಕಡಬ ತಾಲೂಕಿನ ನೂಜಿಬಾಳ್ತಿಲ ನಿವಾಸಿ ಸದ್ದಾಂ (34) ಎಂಬಾತನಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹75,000 ದಂಡ ವಿಧಿಸಿ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ…

Join WhatsApp Group
error: Content is protected !!