ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್..!?
ಬೆಂಗಳೂರು: ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಸಾಧ್ಯತೆಗಳ ಕುರಿತು ರಾಜಕೀಯ ವಲಯದಲ್ಲಿ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರ ಹೆಸರು ಪ್ರಮುಖವಾಗಿ…
