ರೆಂಜ: ಕರ್ನಾಟಕ ಮುಸ್ಲಿಂ ಜಮಾಅತ್ ವತಿಯಿಂದ “ಸ್ವಾತಂತ್ರ್ಯ ಸೌಹಾರ್ದ ಸಂಗಮ
ಪುತ್ತೂರು : ಕರ್ನಾಟಕ ಮುಸ್ಲಿಂ ಜಮಾಅತ್ ರೆಂಜ ಸರ್ಕಲ್ ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ “ಸ್ವಾತಂತ್ರ್ಯ ಸೌಹಾರ್ದ ಸಂಗಮ” ಕಾರ್ಯಕ್ರಮ ಸಂಘದ ಕಛೇರಿಯಲ್ಲಿ ಭಾನುವಾರ ನಡೆಯಿತು. ಕರ್ನಾಟಕ ಮುಸ್ಲಿಂ ಜಮಾಅತ್ ರೆಂಜ ಸರ್ಕಲ್ ಇದರ ಅಧ್ಯಕ್ಷ ಅಬ್ದುಲ್ ಕುಂಣಿಖೆ…
