CM ಸಿದ್ದರಾಮಯ್ಯ’ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಸಿಎಂ ಡಿ.ಕೆ ಶಿವಕುಮಾರ್ : ಫೋಟೋ ವೈರಲ್
ಕ ರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಬಲವಾಗಿ ಕೇಳಿಬರುತ್ತಿವೆ. ಕಾಂಗ್ರೆಸ್ ಹೈಕಮಾಂಡ್‌ನ ಸೂಚನೆಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಇಂದು ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿಗಳ ನಿವಾಸದಲ್ಲಿ ನಡೆದ…
