ಜ. 31: “ಮಿಡ್ಲ್ ಕ್ಲಾಸ್ ಫ್ಯಾಮಿಲಿ” ತುಳು ಸಿನಿಮಾ ಕರಾವಳಿಯಾದ್ಯಂತ ತೆರೆಗೆ
ಪುತ್ತೂರು: ರೋಹನ್ ಕಾರ್ಪೊರೇಷನ್ ಅರ್ಪಿಸುವ, ವೈಭವ್ ಫಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನ್ಮೆಂಟ್ ಪ್ರೊಡಕ್ಷನ್, ಎಚ್.ಪಿ.ಆರ್. ಫಿಲ್ಡ್- ಹರಿಪ್ರಸಾದ್ ರೈ ಯವರ ಸಹಯೋಗದಲ್ಲಿ ಆನಂದ್ ಎನ್. ಕುಂಚಲ ಅವರ ನಿರ್ಮಾಣ ಹಾಗೂ ರಾಹುಲ್ ಅಮೀನ್ ನಿರ್ದೇಶನದಲ್ಲಿ ತಯಾರಾದ ‘ಮಿಡ್ಲ್ ಕ್ಲಾಸ್ ಫ್ಯಾಮಿಲಿ’…
