ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ವಸ್ತುಪ್ರದರ್ಶನ
ಪುತ್ತೂರು: ಪಾಂಗ್ಲೈಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಕ್ಟೋಬರ್ 30ರಂದು ವಿಜ್ಞಾನ ವಸ್ತುಪ್ರದರ್ಶನವನ್ನು ಆಯೋಜಿಸಲಾಗಿತ್ತು.ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಶಾಲೆಯ ಹಿರಿಯ ವಿದ್ಯಾರ್ಥಿ, ಕೆಮಿಕಲ್ ಎಂಜಿನಿಯರಿಂಗ್ನಲ್ಲಿ ಬಿ.ಇ. ಪದವಿ ಪಡೆದಿರುವ ರಾಹುಲ್ ಪ್ರಕಾಶ್ ಭಾಗವಹಿಸಿದ್ದರು. ಇವರು ಪಶುವೈದ್ಯಾಧಿಕಾರಿ ಡಾ. ಎಂ.ಪಿ. ಪ್ರಕಾಶ್ ಹಾಗೂ…
