Author: Vidyamaana

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್..!?

ಬೆಂಗಳೂರು: ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಸಾಧ್ಯತೆಗಳ ಕುರಿತು ರಾಜಕೀಯ ವಲಯದಲ್ಲಿ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರ ಹೆಸರು ಪ್ರಮುಖವಾಗಿ…

ಫ್ಲೈಓವರ್ ಪಿಲ್ಲರ್ ಅನ್ನೇ ಬೆಡ್‌ರೂಮ್ ಮಾಡಿಕೊಂಡಿದ್ದ ‘ಸ್ಪೈಡರ್‌ಮ್ಯಾನ್’ ಯಾರೆಂದು ಕೊನೆಗೂ ಪತ್ತೆ!

ಸಿಲಿಕಾನ್ ಸಿಟಿಯ (Bengaluru) ಜಾಲಹಳ್ಳಿ ಕ್ರಾಸ್ ಫ್ಲೈಓವರ್ (Flyover) ಪಿಲ್ಲರ್ ಒಳಗಡೆ ನಿಗೂಢವಾಗಿ (Viral Video) ಆ ವಿಚಿತ್ರ ವ್ಯಕ್ತಿಯ ಗುರುತು ಕೊನೆಗೂ ಪತ್ತೆಯಾಗಿದೆ. ಇಡೀ ಬೆಂಗಳೂರಿನ ಜನರೇ ಕಣ್ಣು ಮೂಗು ಬಾಯಿ ಬಿಡುವಂತೆ ಮಾಡಿದ್ದ ಈ ಹೈಡ್ರಾಮಾಕ್ಕೆ ಕಾರಣನಾದ ಆ…

ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯಲ್ಲಿ 2026–27ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

ಪುತ್ತೂರು, ಜೂ. 2: ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯಲ್ಲಿ 2026–27ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸೋಮವಾರ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಯ್ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ. ಡಾ. ಜಾನ್…

ಹಕ್ಕುಪತ್ರ ವಿಚಾರದಲ್ಲಿ ರಾಜಕೀಯ ಲಾಭಕ್ಕಾಗಿ ಬಿಜೆಪಿ ಬಳಸಿಕೊಂಡಿತು: ಶಾಸಕರಿಗೆ ಫಲಾನುಭವಿಗಳ ಅಳಲು..!!

ಪುತ್ತೂರು: ಪುಣಚ ಗ್ರಾಮದ ಪರಿಶಿಷ್ಟ ಜಾತಿ ಕಾಲನಿಯ ನಿವಾಸಿಗಳಿಗೆ 94ಸಿ ಅಡಿಯಲ್ಲಿ ಹಕ್ಕುಪತ್ರ ವಿತರಣೆ ವಿಚಾರವಾಗಿ ಬಂಟ್ವಾಳ ತಾಲೂಕು ಕಚೇರಿ ಎದುರು ನಡೆದ ಪ್ರತಿಭಟನೆ ಕುರಿತು ಹೊಸ ಬೆಳವಣಿಗೆ ಕಂಡುಬಂದಿದೆ. ಹಕ್ಕುಪತ್ರದ ಫಲಾನುಭವಿಗಳು ಶಾಸಕ ಅಶೋಕ್ ರೈ ಅವರನ್ನು ಭೇಟಿ ಮಾಡಿ…

ಪುಂಜಾಲಕಟ್ಟೆ: ವ್ಯಕ್ತಿ ಹತ್ಯೆ ಪ್ರಕರಣ, ಆರೋಪಿ ಪೊಲೀಸ್ ವಶಕ್ಕೆ

ಬಂಟ್ವಾಳ: ಧಾರ್ಮಿಕ ಕಾರ್ಯಕ್ರಮದ ವೇಳೆ ಉಂಟಾದ ಮಾತಿನ ಚಕಮಕಿಯು ಹತ್ಯೆಯಲ್ಲಿ ಅಂತ್ಯಗೊಂಡ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಂಟ್ವಾಳದ ಪಿಲಾತಬೆಟ್ಟು ನಿವಾಸಿ ಶೇಖರ (43) ಅವರು ನೀಡಿದ…

ಹಲ್ಲೆ ಪ್ರಕರಣ: ವ್ಯಕ್ತಿ ಸಾವು,ಚಾರ್ವಕ ಮೋಹನ್ ಸಹಿತ ಮೂವರು ಪೊಲೀಸ್ ವಶಕ್ಕೆ..!!

ಬೆಳ್ತಂಗಡಿ: ಹಲ್ಲೆಗೊಳಗಾದ ವ್ಯಕ್ತಿಯೊಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಬಂಟ್ವಾಳದ ಪೆರ್ನೆ ನಿವಾಸಿ ನಿತಿನ್‌ (34) ಅವರು ನೀಡಿದ ದೂರಿನ ಪ್ರಕಾರ, ಜೂನ್‌ 1ರಂದು ಬೆಳಿಗ್ಗೆ ವಾಟ್ಸಾಪ್‌ ಮೂಲಕ ಗುರುವಾಯನಕೆರೆ ಸಮೀಪದ ಅಲಾದಿಕೊಟ್ಟಿಗೆಯಲ್ಲಿ ಅಪರಿಚಿತ…

ಸಾಜ:ಶಾಲಾ ಪ್ರಾರಂಭೋತ್ಸವ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆ ಸಾಜದಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.ದಾಖಲಾತಿ ಆಂದೋಲನದ ಅಂಗವಾಗಿ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳನ್ನು ಹೂ ನೀಡಿ ಸ್ವಾಗತಿಸಲಾಯಿತು. ಬಳಿಕ ಶಾಲೆಯ ಮುಖ್ಯದ್ವಾರದಿಂದ ಬ್ಯಾಂಡ್ ವಾದ್ಯದೊಂದಿಗೆ ದಾಖಲಾತಿ…

ಜೂನ್. 07:ಡಾ.ಎಚ್‌.ಜಿ. ಶ್ರೀಧರ ಅವರಿಗೆ ಸಾರ್ವಜನಿಕ ಸನ್ಮಾನ ‘ಶ್ರೀಧರಾಭಿನಂದನ’

ಪುತ್ತೂರು: ವಿವೇಕಾನಂದ ಕಾಲೇಜಿನ ನಿವೃತ್ತ ಪರೀಕ್ಷಾಂಗ ಕುಲಸಚಿವ ಡಾ.ಎಚ್‌.ಜಿ. ಶ್ರೀಧರ ಅವರಿಗೆ ಅವರ ಶಿಷ್ಯವೃಂದ ಹಾಗೂ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ ಸಹಯೋಗದಲ್ಲಿ ‘ಶ್ರೀಧರಾಭಿವಂದನ’ ಸಾರ್ವಜನಿಕ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಬ್ಲಡ್‌ ಬ್ಯಾಂಕ್‌ ಬಳಿಯ ಅನುರಾಗ ವಠಾರದಲ್ಲಿ ಭಾನುವಾರ (ಜೂ.7) ಕಾರ್ಯಕ್ರಮ…

ಕೋಳಿ ಅಂಕಕ್ಕೆ ದಾಳಿ; ಇಬ್ಬರ ಬಂಧನ

ವಿಟ್ಲ, ಜೂನ್ 1: ಪುಣಚ ಗ್ರಾಮದ ಪೆರಿಯಾಲ್ತಡ್ಕದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕ ಜೂಜಾಟದ ಮೇಲೆ ವಿಟ್ಲ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.ವಿಟ್ಲ ಪೊಲೀಸ್ ಠಾಣೆಯ ಉಪ ನಿರೀಕ್ಷಕ ರಾಮಕೃಷ್ಣ ಅವರಿಗೆ ದೊರೆತ ಮಾಹಿತಿಯ ಮೇರೆಗೆ ಮೇ 30ರ ರಾತ್ರಿ…

ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆದ ಆರ್‌ಸಿಬಿ..!!

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಐಪಿಎಲ್ 2026ರ ಫೈನಲ್‌ನಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು 5 ವಿಕೆಟ್‌ಗಳಿಂದ ಮಣಿಸಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ…

Join WhatsApp Group
error: Content is protected !!