ಹನುಮಗಿರಿ ಕ್ಷೇತ್ರದಲ್ಲಿ ನಾಲ್ಕು ದಿನಗಳ ಬ್ರಹ್ಮಕಲಶೋತ್ಸವ ಸಂಪನ್ನ
ಪುತ್ತೂರು, ಏ.13: ತಾಲೂಕಿನ ಹನುಮಗಿರಿಯ ಬಯಲು ಕ್ಷೇತ್ರವಾದ ಶ್ರೀ ಕೋದಂಡರಾಮ–ಪಂಚಮುಖಿ ಆಂಜನೇಯ ದೇವಸ್ಥಾನದಲ್ಲಿ ಭಾನುವಾರ ಪುನಃಪ್ರತಿಷ್ಠೆ ಹಾಗೂ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಗಳು ವೈದಿಕ ವಿಧಿವಿಧಾನಗಳೊಂದಿಗೆ ಭಕ್ತಿಭಾವದಿಂದ ನೆರವೇರಿದವು.ದೈವಜ್ಞರ ಸಲಹೆಯಂತೆ ಏಕಕಾಲದಲ್ಲಿ ಶ್ರೀ ಕೋದಂಡರಾಮ ಮತ್ತು ಪಂಚಮುಖಿ ಆಂಜನೇಯ ದೇವರಿಗೆ ಪುನಃಪ್ರತಿಷ್ಠೆ ನಡೆಯಿತು. ಬ್ರಹ್ಮಶ್ರೀ…
