ದ್ವಿತೀಯ ಪಿಯುಸಿ ಫಲಿತಾಂಶ: ಸಂಸ್ಕೃತದಲ್ಲಿ 96 ಅಂಕ ಗಳಿಸಿದ ಪುತ್ತೂರು ಮೂಲದ ಆಶಿಫಾ ಹುಸೈನ್
ಪುತ್ತೂರು :ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಆಶಿಫಾ ಹುಸೈನ್ ಸಂಸ್ಕೃತದಲ್ಲಿ 100ಕ್ಕೆ 96 ಅಂಕ ಪಡೆದಿದ್ದಾರೆ. ಬೆಂಗಳೂರಿನ ನಾರಾಯಣ ಟೆಕ್ನೋ ಸ್ಕೂಲ್ನಲ್ಲಿ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಅಭ್ಯಾಸ ಮಾಡಿರುವ ಆಶಿಫಾ ಹುಸೈನ್, ಸಂಸ್ಕೃತವನ್ನು ದ್ವಿತೀಯ ಭಾಷೆಯಾಗಿ ಆಯ್ಕೆ ಮಾಡಿಕೊಂಡಿದ್ದರು. ದ್ವಿತೀಯ ಪಿಯುಸಿಯಲ್ಲಿ ಒಟ್ಟು…
