ತಂದೆ ಮಗನ ಲಾಕಪ್ ಡೆತ್, 9 ಪೊಲೀಸರಿಗೆ ಗಲ್ಲು ಶಿಕ್ಷೆ ವಿಧಿಸಿ ಕೋರ್ಟ್ ಐತಿಹಾಸಿಕ ತೀರ್ಪು
ಕೋವಿಡ್ ಲಾಕ್ಡೌನ್ ವೇಳೆ ಅಂಗಡಿ ತೆರೆದಿದ್ದಾರೆ ಎಂಬ ಕಾರಣಕ್ಕೆ ತಂದೆ ಹಾಗೂ ಮಗನ ಇಬ್ಬರನ್ನು ಅರೆಸ್ಟ್ ಮಾಡಿ ಜೈಲಿಗಟ್ಟಿದ ಪೊಲೀಸರು ಅತ್ಯಂತ ಕ್ರೂರವಾಗಿ ಥಳಿಸಿದ್ದರು. ಇದರ ಪರಿಣಾಮ ತಂದೆ ಹಾಗೂ ಮಗ ಇಬ್ಬರು ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟಿದ್ದರು. ಈ ಪ್ರಕರಣ ಸಂಬಂಧ…
