Author: Vidyamaana

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮೂವರು ಆರೋಪಿಗಳ ಸೆರೆ

ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 1ರಂದು ರಾತ್ರಿ ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಳವಾರು ಗ್ರಾಮದ ಅಝರುದ್ದೀನ್ ಯಾನೆ ಅಝರ್ ಯಾನೆ ಅಜ್ಜು (29), ಮೂಲತಃ ಉಡುಪಿ ಜಿಲ್ಲೆಯ…

ಬಂಟ್ವಾಳ: ಲಂಚ ಸ್ವೀಕರಿಸುತ್ತಿದ್ದ ವೇಳೆ ಬಂಟ್ವಾಳ ತಾಲೂಕು ಖಜಾನೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಲಂಚ ಸ್ವೀಕರಿಸುತ್ತಿದ್ದ ವೇಳೆ ಬಂಟ್ವಾಳ ತಾಲೂಕು ಖಜಾನೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ದ‌.ಕ ಜಿಲ್ಲೆಯ ಬಿ.ಸಿ.ರೋಡ್ ಬಳಿಯ ಬಂಟ್ವಾಳ ತಾಲೂಕು ಖಜಾನೆ ಕಚೇರಿಯಲ್ಲಿ ನಡೆದಿದೆ. ಮಹಿಳೆಯೊಬ್ಬರ ಬಳಿ ಖಜಾನೆ ಮುಖ್ಯ ಲೆಕ್ಕಿಗ ಹಾಗೂ ಎಫ್.ಡಿ.ಎ ಲಂಚದ ಬೇಡಿಕೆ ಇಟ್ಟಿದ್ದರು.…

ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಶವವಾಗಿ ಪತ್ತೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕಲ್ಲಹಳ್ಳಿ ಬಳಿ ಶವವಾಗಿ ಪತ್ತೆಯಾಗಿದ್ದಾನೆ. ಸಂಪತ್ ಕುಮಾರ್ ಮೃತ ವ್ಯಕ್ತಿ. 2022ರಲ್ಲಿ ಸಿದ್ದರಾಮಯ್ಯ ಅವರು ಕೊಡಗು ಭೂಕುಸಿತ ಅವಲೋಕನಕ್ಕೆಂದು ಭೇಟಿ ನೀಡಿದ್ದ ವೇಳೆ ಸಿದ್ದರಾಮಯ್ಯ ಅವರ…

ದುಬೈನಲ್ಲಿ ಮಲಯಾಳಿ ಯುವತಿ ಕೊಲೆ: ತಲೆಮರೆಸಿಕೊಳ್ಳಲು ಯತ್ನಿಸಿದ ಗೆಳೆಯ ಅರೆಸ್ಟ್‌ !

ವಿಥುರ ಮೂಲದ ಬೋನಾಕಾಡ್‌ನ ಅನಿಮೋಲ್ ಗಿಲ್ಡಾ (26) ಎಂಬ ಮಲಯಾಳಿ ಯುವತಿಯೊಬ್ಬರು ದುಬೈನಲ್ಲಿ ಕೊಲೆಯಾಗಿದ್ದು, ಆಕೆಯ ಗೆಳೆಯನನ್ನು ಊರಿಗೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಅಬುಧಾಬಿಯ ಆಸ್ಪತ್ರೆಯೊಂದರಲ್ಲಿ ಉದ್ಯೋಗಿಯಾಗಿದ್ದ ತಿರುವನಂತಪುರಂ ಮೂಲದ ಯುವಕನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಕರಮಾದಲ್ಲಿ ಮೇ…

ಪುತ್ತೂರು: ಬಾರ್ & ರೆಸ್ಟೋರೆಂಟ್ ಸಿಬ್ಬಂದಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಪುತ್ತೂರು ಪಡೀಲ್‌ನಲ್ಲಿರುವ ಬಾರ್ &ರೆಸ್ಟೋರೆಂಟ್‌ವೊಂದರ ಸಿಬ್ಬಂದಿ ಪೂರ್ಲಿಪ್ಪಾಡಿ ನಿವಾಸಿ ಪದ್ಮನಾಭ(42) ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪುತ್ತೂರು ಪಡೀಲ್‌ನಲ್ಲಿರುವ ಬಾರ್ ಆಂಡ್ ರೆಸ್ಟೋರೆಂಟ್‌ವೊಂದರಲ್ಲಿ ಅಡುಗೆ ತಯಾರಿಕೆ ಕೆಲಸ ನಿರ್ವಹಿಸುತ್ತಿದ್ದ ಅವರು ಮೇ.13ರಂದು ಕಲ್ಲಡ್ಕ ಸಮೀಪ ಪೂರ್ಲಿಪ್ಪಾಡಿ…

ಬೆಳ್ತಂಗಡಿ: ಕುವೆಟ್ಟು ಗ್ರಾಪಂ ಅಧ್ಯಕ್ಷೆ ಭಾರತಿ ಶೆಟ್ಟಿಯ ವಿವಾದಿತ ಭಾಷಣ : ಪ್ರಕರಣ ದಾಖಲು

ಮುಸ್ಲಿಂ ಸಮೂದಾಯದ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿದ ಆರೋಪದಲ್ಲಿ ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿ ಅವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರು ಹೊರವಲಯದ ಬಜ್ಪೆಯಲ್ಲಿ ಕೊಲೆಯಾದ ಸುಹಾಸ್ ಶೆಟ್ಟಿಯ ನುಡಿನಮನ ಕಾರ್ಯಕ್ರಮದಲ್ಲಿ, ಕುವೆಟ್ಟು ಗ್ರಾಮ…

ತಂದೆಯನ್ನು ಕೊಂದು ವಿದ್ಯುತ್ ಶಾಕ್‌ನಿಂದಾದ ಸಾವು ಎಂದು ಬಿಂಬಿಸಲು ಯತ್ನ ; ಪುತ್ರನ ಆಘಾತಕಾರಿ ಕೃತ್ಯ ಸಿಸಿ ಟಿವಿಯಲ್ಲಿ ಬಯಲು !

ತು ಮಕೂರು ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಬೆಳಕಿಗೆ ಬಂದಿದ್ದು, ಮಗನೊಬ್ಬ ತನ್ನ ತಂದೆಯನ್ನು ಕೊಂದು ಅದನ್ನು ವಿದ್ಯುತ್ ಅವಘಡದಿಂದ ಸಂಭವಿಸಿದ ಸಾವು ಎಂದು ಬಿಂಬಿಸಲು ಯತ್ನಿಸಿದ್ದಾನೆ. ಮೇ 11 ರಂದು ನಡೆದ ಈ ಕೊಲೆ ಪ್ರಕರಣ, ಪೊಲೀಸರು ತನಿಖೆ ನಡೆಸಲು…

ಪರಸ್ಪರ ವಿವಾಹವಾದ ಇಬ್ಬರು ಸ್ನೇಹಿತೆಯರು..

ಬದೌನ್‌ನಲ್ಲಿ, ಇಬ್ಬರು ಸ್ನೇಹಿತೆಯರು ತಮ್ಮ ಗಂಡಂದಿರಿಂದ ದ್ರೋಹ ಬಗೆದಾಗ, ಅವರು ಪರಸ್ಪರ ಮದುವೆಯಾಗಲು ನಿರ್ಧರಿಸಿದರು. ನಂತರ ಅವರು ಶಿವ ದೇವಾಲಯಕ್ಕೆ ಹೋಗಿ ಪರಸ್ಪರ ಪುಷ್ಪಮಾಲೆ ಧರಿಸಿ ಸಪ್ತಪದಿ ತುಳಿದು ಒಟ್ಟಿಗೆ ಬದುಕಲು ಪ್ರತಿಜ್ಞೆ ಮಾಡಿದರು ಇಬ್ಬರೂ ಈಗ ನಾವು ನಮ್ಮ ಜೀವನದುದ್ದಕ್ಕೂ…

ವಿದ್ಯುತ್‌ ತಂತಿ ಮೇಲೆ ಬಿದ್ದು ಯುವ ಯಕ್ಷ ಕಲಾವಿದ ದಾರುಣ ಸಾವು!

ಕರೆಂಟ್ ಶಾಕ್ ಹೊಡೆದು ಯುವ ಯಕ್ಷಗಾನ ಕಲಾವಿದ ಸಾವನ್ನಪ್ಪಿದ್ದಾರೆ. ಆಗುಂಬೆ ಸಮೀಪ ವಿದ್ಯುತ್ ತಂತಿ ಮೈ ಮೇಲೆ ಬಿದ್ದ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ಕಲಾವಿದ ರಂಜಿತ್ ಬನ್ನಾಡಿ ಪ್ರಾಣಬಿಟ್ಟಿದ್ದಾರೆ. ಮಂಗಳವಾರ ರಾತ್ರಿ ಘಟನೆ ನಡೆದಿದ್ದು,ಕೊಪ್ಪ ಸಮೀಪದಲ್ಲಿದ್ದ ಸೂರಾಲು ಮೇಳದ ಪ್ರದರ್ಶನ ಮಳೆಯಿಂದ…

ಭಾರತದ ಔಷಧಿ ಮಾರುಕಟ್ಟೆಯ ಮೇಲೂ ಡೊನಾಲ್ಡ್ ಟ್ರಂಪ್ ಎಫೆಕ್ಟ್!

ವಿಶ್ವದ ದೊಡ್ಡಣ್ಣ ಡೋನಾಲ್ಡ್ ಟ್ರಂಪ್ ಹೊಸ ನಿರ್ಧಾರವೊಂದು ಭಾರತದ ಪಾಲಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಟ್ರಂಪ್ ಹೊಸ ನೀತಿಯಿಂದ ಭಾರತದಲ್ಲಿ ಔಷಧಿಗಳ ಬೆಲೆ ಗಗನಕ್ಕೇರುವ ಸಾಧ್ಯತೆ ಇದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಪ್ರಿಸ್ಕ್ರಿಪ್ಪನ್ ಔಷಧಿ ಬೆಲೆಗಳನ್ನು ಶೇಕಡಾ 30-80 ರಷ್ಟು…

You missed

Join WhatsApp Group
error: Content is protected !!