BREAKING : ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ದೇವೇಗೌಡರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್
ಕರ್ನಾಟಕದ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಡಿ.ಕೆ. ಶಿವಕುಮಾರ್ ಅವರು ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿದ್ದು, ಕಾಲಿಗೆ ಬಿದ್ದು ನಮಸ್ಕಾರ ಮಾಡಿ ಆಶೀರ್ವಾದ ಪಡೆದರು. ಇಂದು ಸಂಜೆ ನಡೆಯಲಿರುವ ತಮ್ಮ ಪ್ರಮಾಣವಚನ ಕಾರ್ಯಕ್ರಮಕ್ಕೆ ಬರುವಂತೆ ಅತ್ಯಂತ ಗೌರವಪೂರ್ವಕವಾಗಿ ಆಹ್ವಾನಿಸಿದರು. ಕರ್ನಾಟಕದ ನೂತನ…
