ಬೆಳ್ತಂಗಡಿ: ಬೈಕ್ ಸ್ಕೀಡ್ ಆಗಿ ಡಿವೈಡರ್ಗೆ ಡಿಕ್ಕಿ; ವಿದ್ಯಾರ್ಥಿ ಸಾವು, ಸವಾರ ಪುತ್ತೂರು ಮೂಲದ ಲಿಖಿತ್ ಗಂಭೀರ..!!
ಬೆಳ್ತಂಗಡಿ: ಬೈಕ್ ಸ್ಕೀಡ್ ಆಗಿ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಸಹಸವಾರ ವಿದ್ಯಾರ್ಥಿ ಮೃತಪಟ್ಟಿದ್ದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ತಡರಾತ್ರಿ ಉಜಿರೆ–ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.ಮಾ. 28ರಂದು ರಾತ್ರಿ ಸುಮಾರು 12.30ರ ವೇಳೆ ಉಜಿರೆಯ ಕಾಲೇಜು ರಸ್ತೆಯಲ್ಲಿರುವ ಪಂಚಮಿ…
