Author: Vidyamaana

ಸ್ಕೂಟಿಗೆ ಬೆಂಕಿ ಹೊತ್ತಿಕೊಂಡ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೆ 7 ವರ್ಷದ ಬಾಲಕ ನಿಧನ..!!

ಬೆಳ್ತಂಗಡಿ: ಬೆಳಾಲು ಗ್ರಾಮದ ಮಿನಂದೇಲುವಿನಲ್ಲಿ ಜೂನ್ 12ರಂದು ನಡು ರಸ್ತೆಯಲ್ಲಿ ಸ್ಕೂಟಿಗೆ ಬೆಂಕಿ ಹೊತ್ತಿಕೊಂಡು ಸಂಭವಿಸಿದ್ದ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 7 ವರ್ಷದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾನೆ.ಮೃತ ಬಾಲಕನನ್ನು ದಿಯಾನ್ (7) ಎಂದು ಗುರುತಿಸಲಾಗಿದೆ. ಆತ ಬೆಳಾಲು ನಿವಾಸಿ,…

ರಸ್ತೆಗೆ ಹರಿಯುತ್ತಿರುವ ಕೊಳಚೆ ಚರಂಡಿ ನೀರು: ಪುತ್ತೂರು ಪಡೀಲ್‌ನಲ್ಲಿ ಗಂಭೀರ ಸಮಸ್ಯೆ..!

ಪುತ್ತೂರು: ಒಂದು ಕಡೆ ಶಾಸಕ ಅಶೋಕ್ ರೈ ಅವರ ಕನಸಿನ ಯೋಜನೆಯಾದ ಉಪ್ಪಿನಂಗಡಿ–ಬೊಳುವಾರು ಚತುಷ್ಪಥ ರಸ್ತೆ ಕಾಮಗಾರಿ ಭರದಿಂದ ಸಾಗುತ್ತಿದ್ದು, ಮತ್ತೊಂದು ಕಡೆ ಪಡೀಲ್ ಪ್ರದೇಶದಲ್ಲಿ ಕೊಳಚೆ ಚರಂಡಿ ನೀರು ರಸ್ತೆಯ ಮೇಲೆಯೇ ಹರಿಯುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.ಸ್ಥಳೀಯರ ಪ್ರಕಾರ, ಇದು…

ಬೈಕ್ ಪಡೆದು ಪರಾರಿ; ಆರೋಪಿ ಬಂಧನ

ಉಪ್ಪಿನಂಗಡಿ: ಸ್ನೇಹದ ನೆಪದಲ್ಲಿ ಬೈಕ್ ಪಡೆದು ಪರಾರಿಯಾಗಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದು, ಕಳವುಗೊಂಡ ಬೈಕ್‌ನ್ನು ವಶಪಡಿಸಿಕೊಂಡಿದ್ದಾರೆ.ಬಂಧಿತನನ್ನು ಶ್ಯಾಮ್ ಜಿ. ಕೃಷ್ಣನ್ (31) ಎಂದು ಗುರುತಿಸಲಾಗಿದೆ. ಈತ ಉಪ್ಪಿನಂಗಡಿಯ ರಾಜಧಾನಿ ಟವರ್ಸ್‌ನಲ್ಲಿರುವ ಶ್ರೀ ದೇವಿ ಸ್ಟಿಕ್ಕರ್ ಕಟಿಂಗ್ಸ್ ಸೆಂಟರ್ ಮಾಲಕ ಶೀನಪ್ಪ…

ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ..!!

ಮಂಗಳೂರು, ಜೂ. 23: ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರು ಮಂಗಳವಾರ ನಿಧನರಾದರು. ಅವರಿಗೆ ವಯೋಸಹಜ ಅನಾರೋಗ್ಯದಿಂದಾಗಿ ಕೆಲಕಾಲದಿಂದ ಚಿಕಿತ್ಸೆ ನಡೆಯುತ್ತಿತ್ತು.ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು…

ಲಿಟ್ಲ್ ಫ್ಲವರ್ ಶಾಲೆಯಲ್ಲಿ ಮಂತ್ರಿಮಂಡಲ ಪದಗ್ರಹಣ..!!

ಪುತ್ತೂರು: ನಗರದ ಲಿಟ್ಲ್ ಫ್ಲವರ್ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಶಾಲಾ ಮಂತ್ರಿಮಂಡಲದ ಪದಗ್ರಹಣ ಹಾಗೂ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮವು ಶಾಲಾ ಮುಖ್ಯಶಿಕ್ಷಕಿ ಭಗಿನಿ ಐರಿನ್ ವೇಗಸ್ ಬಿ.ಎಸ್. ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಶಾಲೆಯ ಹಿರಿಯ ವಿದ್ಯಾರ್ಥಿ ಹಾಗೂ ಬಿ.ಜಿ. ಕನ್ಸ್ಟ್ರಕ್ಷನ್ಸ್‌ನ ಆಡಳಿತ…

ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಸಂಸ್ಥಾಪಕ ಘನಶ್ಯಾಮ್ ದೋಲಕಿಯಾ ಭೇಟಿ..!!

ಪುತ್ತೂರು: ದೇಶದ ಪ್ರಮುಖ ವಜ್ರಾಭರಣ ಬ್ರ್ಯಾಂಡ್‌ಗಳಲ್ಲಿ ಒಂದಾದ ಕಿಸ್ನಾ ಡೈಮಂಡ್‌ನ ಸಂಸ್ಥಾಪಕ ಹಾಗೂ ಆಡಳಿತ ನಿರ್ದೇಶಕ ಘನಶ್ಯಾಮ್ ದೋಲಕಿಯಾ ಅವರು ಪುತ್ತೂರಿನ ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ಶೋರೂಂಗೆ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಅವರು ಶೋರೂಂನ ವಿವಿಧ ವಿಭಾಗಗಳನ್ನು ವೀಕ್ಷಿಸಿ, ಸಂಸ್ಥೆಯ…

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ಗೆ ಪುತ್ತೂರು ಬಿಲ್ಲವ ಸಂಘದಿಂದ ಅಭಿನಂದನೆ..!!

ಪುತ್ತೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಿ.ಕೆ. ಹರಿಪ್ರಸಾದ್ ಅವರನ್ನು ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಪದಾಧಿಕಾರಿಗಳು ಬೆಂಗಳೂರಿನಲ್ಲಿ ಜೂನ್ 21ರಂದು ಭೇಟಿ ಮಾಡಿ ಅಭಿನಂದಿಸಿದರು.ಈ ಸಂದರ್ಭದಲ್ಲಿ ಸಂಘದ ವತಿಯಿಂದ ಹರಿಪ್ರಸಾದ್…

ಲಖನೌ ಅಗ್ನಿ ದುರಂತಕ್ಕೆ 15 ಬಲಿ; ವಸತಿಗೆ ಪಡೆದ ಜಾಗದಲ್ಲಿ ವಾಣಿಜ್ಯ ಕಟ್ಟಡ! -ನಾಲ್ವರ ಬಂಧನ, ಅಧಿಕಾರಿಗಳು ಅಮಾನತು

ರಾಜಧಾನಿ ಲಖನೌದ ಅಲಿಗಂಜ್ನ ಕೋಚಿಂಗ್ ಸೆಂಟರ್ನಲ್ಲಿ ಸೋಮವಾರ (ಜೂ.22) ಮಧ್ಯಾಹ್ನ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಕನಿಷ್ಠ 15 ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಕಿಗೆ ಸುಟ್ಟು ಕರಕಲಾದ ಕಟ್ಟಡದ ನಿರ್ಮಾಣ ಮತ್ತು ನಿಯಮಗಳ ಉಲ್ಲಂಘನೆಯ ಸುತ್ತ ಸದ್ಯ…

ರೈತರ ಎದುರಲ್ಲೇ ಬಿಡದಿ ಟೌನ್ ಶಿಪ್ ಬಗ್ಗೆ ನೇರಾನೇರ ಚರ್ಚೆ: ವಿಧಾನಸೌಧಕ್ಕೆ ಆಹ್ವಾನಿಸಿದ ಸಿಎಂ ಡಿಕೆ ಗೆ HDK ಪತ್ರ

ಬಿಡದಿ ಟೌನ್ ಶಿಪ್ ಬಗ್ಗೆ ನೇರಾನೇರ ಚರ್ಚೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಪಂಥಾಹ್ವಾನ ಸ್ವೀಕರಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಟೈಮ್ ಫಿಕ್ಸ್ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಹೆಚ್.ಡಿ. ಕುಮಾರಸ್ವಾಮಿ ರೈತರ ಸಮ್ಮುಖದಲ್ಲೇ ಚರ್ಚೆಗೆ ಕರೆದಿದ್ದಾರೆ. ಜೂನ್ 26ರಂದು…

ಪುತ್ತೂರು – ಜೂನ್ 26:ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ಪೊಲೀಸ್ ಇಲಾಖೆಯಿಂದ 5ಕೆ ಮ್ಯಾರಥಾನ್..!!

ಪುತ್ತೂರು: ಮಾದಕ ದ್ರವ್ಯಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧದ ಅಂತರರಾಷ್ಟ್ರೀಯ ದಿನದ ಅಂಗವಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಹಾಗೂ ಪುತ್ತೂರು ಉಪ ವಿಭಾಗದ ವತಿಯಿಂದ ಜೂನ್ 26ರಂದು ‘ಫಿಟ್ ಇಂಡಿಯಾ – ಮಾದಕ…

Join WhatsApp Group
error: Content is protected !!