ಬಂಟ್ವಾಳ: ಐಎಂಸಿ ವತಿಯಿಂದ ಪುರಸ್ಕಾರ ಸಮಾರಂಭ
ಬಂಟ್ವಾಳ: ಬಂಟ್ವಾಳ ತಾಲೂಕಿನ ಗಡಿಯಾರ ಜೋಗಿಬೆಟ್ಟು ಐಎಂಸಿ ಸಂಘಟನೆಯ ನೇತೃತ್ವದಲ್ಲಿ, ಎಸ್ಎಸ್ಎಲ್ಸಿಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸುವ ಪುರಸ್ಕಾರ ಸಮಾರಂಭವು ಶುಕ್ರವಾರ ಗಡಿಯಾರ ಜುಮಾ ಮಸೀದಿ ಆವರಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಉತ್ತಮ ಅಂಕಗಳನ್ನು ಪಡೆದ ದುಲ್ಖತ್ಹುಲ್ ಅಫೀಫಾ (617…
