ಸಾಕ್ಷಿ ದೂರು ಪ್ರಕರಣ ಎಸ್‌ಐಟಿಗೆ- ಶಾಸಕ ಅಶೋಕ್ ರೈ ಏನು ಹೇಳಿದ್ರು ಗೊತ್ತಾ..!!!
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರವು ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿರುವುದನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರು ಸ್ವಾಗತಿಸಿದ್ದಾರೆ. ಇದು ಸರ್ಕಾರದ ದಿಟ್ಟ…
