ಬಂಟ್ವಾಳ ಬಸ್ನಲ್ಲಿ ಅಸಭ್ಯ ವರ್ತನೆ: ವೃದ್ಧನ ವಿರುದ್ಧ ಪ್ರಕರಣ ದಾಖಲು
ಬಂಟ್ವಾಳ: ಖಾಸಗಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ತನ್ನ ಖಾಸಗಿ ಅಂಗವನ್ನು ಇತರ ಪ್ರಯಾಣಿಕರಿಗೆ ಕಾಣುವಂತೆ ಪ್ರದರ್ಶಿಸಿದ ಆರೋಪದ ಮೇಲೆ ಅಪರಿಚಿತ ವೃದ್ಧನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರ ಮಾಹಿತಿ ಪ್ರಕಾರ, ಜು. 30ರಂದು ಖಾಸಗಿ ಬಸ್ ಚಾಲಕ…
